قُل
لَّوۡ
كَانَ
ٱلۡبَحۡرُ
مِدَادٗا
لِّكَلِمَٰتِ
رَبِّي
لَنَفِدَ
ٱلۡبَحۡرُ
قَبۡلَ
أَن
تَنفَدَ
كَلِمَٰتُ
رَبِّي
وَلَوۡ
جِئۡنَا
بِمِثۡلِهِۦ
مَدَدٗا
١٠٩
(ನಬಿಯೇ) ಹೇಳಿರಿ, ಸಮುದ್ರದ ಜಲವು ನನ್ನ ಪ್ರಭುವಿನ ವಚನಗಳನ್ನು ಬರೆಯುವ ಮಸಿ ಯಾಗಿದ್ದರೆ ನನ್ನ ಪ್ರಭುವಿನ ವಚನಗಳು ಮುಗಿಯುವ ಮುನ್ನ ಸಮುದ್ರಜಲವು ಮುಗಿದು ಬಿಡುತ್ತಿತ್ತು. ಅದಕ್ಕೆ ಸಮಾನವಾದ ಇನ್ನೊಂದು ಸಮುದ್ರವನ್ನು ನಾವು ಸಹಾಯಕ್ಕಾಗಿ ಕೊಂಡು ಬಂದರೂ ಸರಿಯೇ1.