۞ وَتَرَى
ٱلشَّمۡسَ
إِذَا
طَلَعَت
تَّزَٰوَرُ
عَن
كَهۡفِهِمۡ
ذَاتَ
ٱلۡيَمِينِ
وَإِذَا
غَرَبَت
تَّقۡرِضُهُمۡ
ذَاتَ
ٱلشِّمَالِ
وَهُمۡ
فِي
فَجۡوَةٖ
مِّنۡهُۚ
ذَٰلِكَ
مِنۡ
ءَايَٰتِ
ٱللَّهِۗ
مَن
يَهۡدِ
ٱللَّهُ
فَهُوَ
ٱلۡمُهۡتَدِۖ
وَمَن
يُضۡلِلۡ
فَلَن
تَجِدَ
لَهُۥ
وَلِيّٗا
مُّرۡشِدٗا
١٧
ಸೂರ್ಯ ಉದಯಿಸುವಾಗ ಅದು ಅವರ ಗುಹೆಯ ಬಲಭಾಗಕ್ಕೆ ಚಲಿಸುವುದನ್ನು ಮತ್ತು ಸೂರ್ಯ ಅಸ್ತಮಿಸುವಾಗ ಅದು ಅವರನ್ನು ದಾಟಿ ಎಡಭಾಗಕ್ಕೆ ಚಲಿಸುವುದನ್ನು ನೀವು ಕಾಣುವಿರಿ.1 ಅವರು ಆ ಗುಹೆಯ ವಿಸ್ತಾರವಾದ ಭಾಗದಲ್ಲಿದ್ದಾರೆ. ಅದು ಅಲ್ಲಾಹನ ದೃಷ್ಟಾಂತಗಳಲ್ಲಿ ಒಂದಾಗಿದೆ. ಅಲ್ಲಾಹು ಯಾರಿಗೆ ಸನ್ಮಾರ್ಗವನ್ನು ತೋರಿಸುತ್ತಾನೋ ಅವನು ಸನ್ಮಾರ್ಗವನ್ನು ಪಡೆಯುತ್ತಾನೆ. ಅವನು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಸರಿಯಾದ ಮಾರ್ಗವನ್ನು ತೋರಿಸಿಕೊಡುವ ಯಾವುದೇ ರಕ್ಷಕನನ್ನು ನೀವು ಎಂದಿಗೂ ಕಾಣಲಾರಿರಿ.
Read q-and-a.tafsir
Ibn Kathir (Abridged)
The Location of the Cave This indicates that the entrance to the cave faced north, because Allah tells us that when the sun was rising, sunlight entered the cave
ذَاتَ الْيَمِينِ
(the right), meaning that the shade decreased towards the right, as Ibn `Abbas, Sa`id bin Jubayr and Qatadah said:
تَّزَاوَر
…