“ಇನ್ ಶಾ ಅಲ್ಲಾಹ್” (ಅಲ್ಲಾಹು ಇಚ್ಛಿಸಿದರೆ ಮಾಡುತ್ತೇನೆ) ಎಂದು ಅದಕ್ಕೆ ಸೇರಿಸದೆ.1 ನಿಮಗೆ ಅದನ್ನು ಸೇರಿಸಲು ಮರೆತುಹೋದರೆ ನೆನಪಾದಾಗ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ಮರಿಸಿರಿ. “ಸನ್ಮಾರ್ಗಕ್ಕೆ ಇದಕ್ಕಿಂತಲೂ ಹೆಚ್ಚು ಹತ್ತಿರವಾಗಿರುವ ಮಾತಿಗೆ ನನ್ನ ಪರಿಪಾಲಕನು (ಅಲ್ಲಾಹು) ನನ್ನನ್ನು ಮುನ್ನಡೆಸುವನೆಂದು ನನಗೆ ಸಂಪೂರ್ಣ ಭರವಸೆಯಿದೆ” ಎಂದು ಹೇಳಿರಿ.