Iniciar sesión
Iniciar sesión
Iniciar sesión
Seleccionar idioma

Al-Káhf 18:41 او يصبح ماوها غورا فلن تستطيع له طلبا ٤١

Página 298 · Juz 15

أَوۡ
يُصۡبِحَ
مَآؤُهَا
غَوۡرٗا
فَلَن
تَسۡتَطِيعَ
لَهُۥ
طَلَبٗا
٤١
ಅಥವಾ ಅದರ ನೀರನ್ನು ಆಳಕ್ಕೆ ಇಂಗಿಸಬಹುದು. ಆಗ ಅದನ್ನು ಹುಡುಕಿ ತರಲು ನಿನಗೆ ಸಾಧ್ಯವಾಗದು.”
Continuar leyendo

Lee Tafsir

Ibn Kathir (Abridged)

The Response of the Poor Believer

Allah tells us how the rich man's believing companion replied to him, warning and rebuking him for his disbelief in Allah and allowing himself to be deceived.

أَكَفَرْتَ بِالَّذِى خَلَقَكَ مِن تُرَابٍ

(Do you disbelieve in Him Who created you out of dust...) This is a

…

The Response of the Poor Believer

Allah tells us how the rich man's believing companion replied to him, warning and rebuking him for his disbelief in A

…
Ver Tafsires

Leer en contexto

32. ಅವರಿಗೆ ಒಂದು ಉದಾಹರಣೆಯನ್ನು ತಿಳಿಸಿಕೊಡಿ. ಇಬ್ಬರು ವ್ಯಕ್ತಿಗಳಿದ್ದರು. ಅವರಲ್ಲೊಬ್ಬನಿಗೆ ನಾವು ಎರಡು ದ್ರಾಕ್ಷಿ ತೋಟಗಳನ್ನು ನೀಡಿದ್ದೆವು. ಆ ಎರಡು ತೋಟಗಳನ್ನು ಖರ್ಜೂರ ಮರಗಳು ಸುತ್ತುವರಿಯುವಂತೆ ಮಾಡಿದ್ದೆವು. ಆ ತೋಟಗಳ ಮಧ್ಯೆ ಹೊಲವನ್ನು ಕೂಡ ಮಾಡಿಕೊಟ್ಟಿದ್ದೆವು. 33. ಆ ಎರಡು ತೋಟಗಳೂ ಅವುಗಳ ಫಲಗಳನ್ನು ನೀಡುತ್ತಿದ್ದವು. ಅದರಲ್ಲಿ ಅವು ಏನನ್ನೂ ಕಡಿಮೆ ಮಾಡಿರಲಿಲ್ಲ. ಅವುಗಳ ಮಧ್ಯೆ ತುಂಬಿ ಹರಿಯುವ ಒಂದು ಹೊಳೆಯನ್ನೂ ಮಾಡಿಕೊಟ್ಟಿದ್ದೆವು. 34. ಈ ಮಧ್ಯೆ, ಅವನ ಬಳಿ ಹಣ್ಣುಗಳಿದ್ದಾಗ, ಅವನು ತನ್ನ ಗೆಳೆಯನೊಡನೆ ಮಾತನಾಡುತ್ತಾ ಹೇಳಿದನು: “ನನಗೆ ನಿನಗಿಂತಲೂ ಹೆಚ್ಚು ಆಸ್ತಿಯಿದೆ. ಸಂತಾನದ ವಿಷಯದಲ್ಲೂ ನಾನು ನಿನಗಿಂತ ಪ್ರಬಲನಾಗಿದ್ದೇನೆ.” 35. ಅವನು ತನ್ನ ತೋಟವನ್ನು ಪ್ರವೇಶಿಸಿದನು. ಅವನು ಸ್ವಯಂ ಅಕ್ರಮವೆಸಗಿದವನಾಗಿದ್ದನು. ಅವನು ಹೇಳಿದನು: “ಇದು ಯಾವತ್ತಾದರೂ ನಾಶವಾಗಬಹುದೆಂದು ನಾನು ಭಾವಿಸುವುದೇ ಇಲ್ಲ. 36. ಅಂತ್ಯಸಮಯವು ಸಂಭವಿಸುವುದೆಂದು ಕೂಡ ನಾನು ಭಾವಿಸುವುದಿಲ್ಲ. ಇನ್ನು ನನ್ನನ್ನು ನನ್ನ ಪರಿಪಾಲಕನ (ಅಲ್ಲಾಹನ) ಬಳಿಗೆ ಹಿಂದಿರುಗಿಸಲ್ಪಟ್ಟರೂ ಸಹ, ನಾನು ಅಲ್ಲಿಯೂ ಕೂಡ ಇದಕ್ಕಿಂತಲೂ ಶ್ರೇಷ್ಠವಾದುದನ್ನು ಬದಲಿಯಾಗಿ ಪಡೆಯುವೆನು.” 37. ಅವನೊಡನೆ ಮಾತನಾಡುತ್ತಾ ಅವನ ಗೆಳೆಯ ಹೇಳಿದನು: “ನಿನ್ನನ್ನು ಮಣ್ಣಿನಿಂದ, ನಂತರ ವೀರ್ಯದಿಂದ ಸೃಷ್ಟಿಸಿ, ನಿನ್ನನ್ನು ಒಬ್ಬ ಪೂರ್ಣ ಮಾನವನನ್ನಾಗಿ ಮಾಡಿದ ಅಲ್ಲಾಹನನ್ನು ನೀನು ನಿಷೇಧಿಸುವೆಯಾ? 38. ಆದರೆ ಆ ಅಲ್ಲಾಹನೇ ನನ್ನ ಪರಿಪಾಲಕನೆಂದು ನಾನು ದೃಢವಾಗಿ ನಂಬುತ್ತೇನೆ. ನಾನು ನನ್ನ ಪರಿಪಾಲಕನೊಡನೆ ಯಾರನ್ನೂ ಸಹಭಾಗಿಯಾಗಿ ಮಾಡುವುದಿಲ್ಲ. 39. ನೀನು ನಿನ್ನ ತೋಟವನ್ನು ಪ್ರವೇಶಿಸುವಾಗ, “ಇವೆಲ್ಲವೂ ಅಲ್ಲಾಹು ಇಚ್ಛಿಸಿದ್ದು. ಅಲ್ಲಾಹನಿಂದಲ್ಲದೆ ಯಾವುದೇ ಶಕ್ತಿಯಿಲ್ಲ” ಎಂದು ಏಕೆ ಹೇಳಲಿಲ್ಲ? ಆಸ್ತಿ ಮತ್ತು ಸಂತಾನದಲ್ಲಿ ನೀನು ನನ್ನನ್ನು ನಿನಗಿಂತಲೂ ಕೀಳಾಗಿ ಕಾಣುತ್ತಿದ್ದರೆ. 40. ನನ್ನ ಪರಿಪಾಲಕನು (ಅಲ್ಲಾಹು) ನಿನ್ನ ತೋಟಕ್ಕಿಂತಲೂ ಶ್ರೇಷ್ಠವಾದುದನ್ನು ನನಗೆ ನೀಡಬಹುದು ಮತ್ತು ನಿನ್ನ ತೋಟಕ್ಕೆ ಆಕಾಶದಿಂದ ಶಿಕ್ಷೆಯನ್ನು ಇಳಿಸಿ ಅದನ್ನು ಜಾರುಭೂಮಿಯಾಗಿ ಪರಿವರ್ತಿಸಬಹುದು. 41. ಅಥವಾ ಅದರ ನೀರನ್ನು ಆಳಕ್ಕೆ ಇಂಗಿಸಬಹುದು. ಆಗ ಅದನ್ನು ಹುಡುಕಿ ತರಲು ನಿನಗೆ ಸಾಧ್ಯವಾಗದು.” 42. ಅವನ ಎಲ್ಲಾ ಫಲಗಳು ಆವರಿಸಲ್ಪಟ್ಟಿತು (ಸಂಪೂರ್ಣ ನಾಶವಾಯಿತು). ಆಗ ಅವನು ಅದಕ್ಕೆ ಮಾಡಿದ ಖರ್ಚುಗಳಿಗಾಗಿ (ಹತಾಶೆಯಿಂದ) ಕೈಗಳನ್ನು ತಿರುಗಿಸತೊಡಗಿದನು. ಆ ತೋಟಗಳು ಸಂಪೂರ್ಣವಾಗಿ ಮಗುಚಿ ಬಿದ್ದಿದ್ದವು. ಅವನು ಹೇಳಿದನು: “ನಾನು ನನ್ನ ಪರಿಪಾಲಕನೊಡನೆ (ಅಲ್ಲಾಹನೊಡನೆ) ಸಹಭಾಗಿತ್ವ (ಶಿರ್ಕ್) ಮಾಡದಿರುತ್ತಿದ್ದರೆ ಎಷ್ಟು ಚೆನ್ನಾಗಿತ್ತು!” 43. ಅಲ್ಲಾಹನಿಗೆ ವಿರುದ್ಧವಾಗಿ ಅವನ ರಕ್ಷಣೆ ಮಾಡಲು ಯಾವುದೇ ತಂಡವೂ ಬರಲಿಲ್ಲ. ಅವನಿಗೆ ಸ್ವಯಂ ರಕ್ಷಣೆ ಪಡೆಯಲೂ ಸಾಧ್ಯವಾಗಲಿಲ್ಲ. 44. ಅಲ್ಲಿ ಅಧಿಕಾರವು ಸಂಪೂರ್ಣವಾಗಿ ಅಲ್ಲಾಹನದ್ದೆಂದು (ಸಾಬೀತಾಗಿದೆ). ಅವನು ಪ್ರತಿಫಲ ನೀಡುವುದಲ್ಲಿ ಅತ್ಯುತ್ತಮನಾಗಿದ್ದಾನೆ ಮತ್ತು ಅಂತಿಮ ಫಲಿತಾಂಶ ನೀಡುವುದರಲ್ಲೂ ಅತ್ಯುತ್ತಮನಾಗಿದ್ದಾನೆ.

- Kannada Translation - Hamza Butur

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir