Sign in
Sign in
Sign in
Select Language

Al-Kahf 18:47 ويوم نسير الجبال وترى الارض بارزة وحشرناهم فلم نغادر منهم احدا ٤٧

Page 299 · Juz 15

وَيَوۡمَ
نُسَيِّرُ
ٱلۡجِبَالَ
وَتَرَى
ٱلۡأَرۡضَ
بَارِزَةٗ
وَحَشَرۡنَٰهُمۡ
فَلَمۡ
نُغَادِرۡ
مِنۡهُمۡ
أَحَدٗا
٤٧
ನಾವು ಪರ್ವತಗಳನ್ನು ಚಲಿಸುವಂತೆ ಮಾಡುವ ಮತ್ತು ಭೂಮಿಯನ್ನು ನೀವು ಸಮತಟ್ಟಾದ ಬಯಲಿನಂತೆ ಕಾಣುವ ಹಾಗೂ ನಾವು ಅವರಲ್ಲಿ (ಮನುಷ್ಯರಲ್ಲಿ) ಒಬ್ಬರನ್ನೂ ಬಿಡದೆ ಒಟ್ಟುಗೂಡಿಸುವ ದಿನ!
Continue Reading

Read Tafsir

Ibn Kathir (Abridged)

The Major Terrors of the Hour

Allah tells us of the terrors of the Day of Resurrection, and the awesome things that will come to pass, as He says elsewhere:

يَوْمَ تَمُورُ السَّمَآءُ مَوْراً - وَتَسِيرُ الْجِبَالُ سَيْراً

(On the Day when the heaven will shake with a dreadful shaking, And the mountains

…

The Major Terrors of the Hour

Allah tells us of the terrors of the Day of Resurrection, and the awesome things that will come to pass, as He says elsew

…
View Tafsirs

Read in Context

45. (ಪ್ರವಾದಿಯವರೇ) ಅವರಿಗೆ ಇಹಲೋಕದ ಬಗ್ಗೆ ಒಂದು ಉದಾಹರಣೆಯನ್ನು ತಿಳಿಸಿಕೊಡಿ. ಅದು (ಇಹಲೋಕವು) ನಾವು ಆಕಾಶದಿಂದ ಸುರಿಸಿದ ಮಳೆಯಂತೆ. ಭೂಮಿಯ ಸಸ್ಯಗಳು ಅದರೊಂದಿಗೆ ಬೆರೆತು ಬೆಳೆದವು. ನಂತರ ಅವು ಗಾಳಿ ಬೀಸಿದರೆ ಹಾರಿ ಹೋಗುವ ಧೂಳಿಯಂತಾದವು. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸರ್ವಶಕ್ತನಾಗಿದ್ದಾನೆ. 46. ಆಸ್ತಿ ಮತ್ತು ಸಂತಾನಗಳು ಇಹಲೋಕ ಜೀವನದ ಅಲಂಕಾರಗಳಾಗಿವೆ. ಆದರೆ ಬಾಕಿಯಾಗುವ ಸತ್ಕರ್ಮಗಳು ತಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಿಯಲ್ಲಿ ಅತ್ಯುತ್ತಮ ಪ್ರತಿಫಲವನ್ನು ಮತ್ತು ಅತ್ಯುತ್ತಮ ಭರವಸೆಯನ್ನು ಹೊಂದಿವೆ. 47. ನಾವು ಪರ್ವತಗಳನ್ನು ಚಲಿಸುವಂತೆ ಮಾಡುವ ಮತ್ತು ಭೂಮಿಯನ್ನು ನೀವು ಸಮತಟ್ಟಾದ ಬಯಲಿನಂತೆ ಕಾಣುವ ಹಾಗೂ ನಾವು ಅವರಲ್ಲಿ (ಮನುಷ್ಯರಲ್ಲಿ) ಒಬ್ಬರನ್ನೂ ಬಿಡದೆ ಒಟ್ಟುಗೂಡಿಸುವ ದಿನ! 48. ಅವರನ್ನು ತಮ್ಮ ಪರಿಪಾಲಕನ (ಅಲ್ಲಾಹನ) ಮುಂದೆ ಸಾಲು ಸಾಲಾಗಿ ಪ್ರದರ್ಶಿಸಲಾಗುವುದು. (ಅಲ್ಲಾಹು ಹೇಳುವನು): “ನಾವು ನಿಮ್ಮನ್ನು ಪ್ರಥಮ ಬಾರಿ ಸೃಷ್ಟಿಸಿದಂತೆಯೇ ನೀವು ನಮ್ಮ ಬಳಿಗೆ ಬಂದಿದ್ದೀರಿ. ನಾವು ನಿಮಗೆ ಒಂದು ಸಮಯವನ್ನು ಮೀಸಲಿಡುವುದಿಲ್ಲ ಎಂದು ನೀವು ವಾದಿಸುತ್ತಿದ್ದಿರಿ.” 49. ಕರ್ಮ ಪುಸ್ತಕವನ್ನು ಇಡಲಾಗುವುದು. ಆಗ ಅಪರಾಧಿಗಳು ಅದರಲ್ಲಿರುವ ಉಲ್ಲೇಖಗಳನ್ನು ನೋಡಿ ಭಯದಿಂದ ನಡುಗುವುದನ್ನು ನೀವು ನೋಡುವಿರಿ. ಅವರು ಹೇಳುವರು: “ಅಯ್ಯೋ ನಮ್ಮ ದುರದೃಷ್ಟವೇ! ಇದೆಂತಹ ಪುಸ್ತಕ? ಇದರಲ್ಲಿ ಚಿಕ್ಕ ಮತ್ತು ದೊಡ್ಡದಾದ ಯಾವುದನ್ನೂ ದಾಖಲಿಸದೆ ಬಿಟ್ಟಿಲ್ಲವಲ್ಲ!” ಅವರು ಮಾಡಿದ ಎಲ್ಲಾ ಕರ್ಮಗಳನ್ನೂ ಅವರು ಅದರಲ್ಲಿ ದಾಖಲಾಗಿರುವುದನ್ನು ಕಾಣುವರು. ನಿಮ್ಮ ಪರಿಪಾಲಕನು (ಅಲ್ಲಾಹು) ಯಾರಿಗೂ ಅನ್ಯಾಯ ಮಾಡುವವನಲ್ಲ.

- Kannada Translation - Hamza Butur

Continue Reading

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute