Al-Ma'idah 5:105 — Kannada Translation يا ايها الذين امنوا عليكم انفسكم لا يضركم من ضل اذا اهتديتم الى الله مرجعكم جميعا فينبيكم بما كنتم تعملون ١٠٥
يَٰٓأَيُّهَا
ٱلَّذِينَ
ءَامَنُواْ
عَلَيۡكُمۡ
أَنفُسَكُمۡۖ
لَا
يَضُرُّكُم
مَّن
ضَلَّ
إِذَا
ٱهۡتَدَيۡتُمۡۚ
إِلَى
ٱللَّهِ
مَرۡجِعُكُمۡ
جَمِيعٗا
فَيُنَبِّئُكُم
بِمَا
كُنتُمۡ
تَعۡمَلُونَ
١٠٥
ಓ ಸತ್ಯವಿಶ್ವಾಸಿಗಳೇ, ನೀವು ನಿಮ್ಮ ಬಗ್ಗೆ ಗಮನಿಸಿಕೊಳ್ಳಿರಿ. ನೀವು ಸ್ವತಃ ಸತ್ಪಥದಲ್ಲಿದ್ದರೆ ದಾರಿಗೆಟ್ಟವರು ನಿಮಗೇನೂ ದೋಷ ಮಾಡಲಾರರು1. ನಿಮ್ಮ ಮರಳುವಿಕೆ ಅಲ್ಲಾಹನ ಕಡೆಗೇ ಆಗಿರುತ್ತದೆ. ನೀವು ಮಾಡುತ್ತಿದ್ದುದರ ಕುರಿತು ಅವನು ನಿಮಗೆ ವಿವರಿಸಿ ಕೊಡುವನು.