Iniciar sesión
Iniciar sesión
Iniciar sesión
Seleccionar idioma

Al-Máida 5:109 ۞ يوم يجمع الله الرسل فيقول ماذا اجبتم قالوا لا علم لنا انك انت علام الغيوب ١٠٩

Página 126 · Juz 7

۞ يَوۡمَ
يَجۡمَعُ
ٱللَّهُ
ٱلرُّسُلَ
فَيَقُولُ
مَاذَآ
أُجِبۡتُمۡۖ
قَالُواْ
لَا
عِلۡمَ
لَنَآۖ
إِنَّكَ
أَنتَ
عَلَّٰمُ
ٱلۡغُيُوبِ
١٠٩
ಅಲ್ಲಾಹು ಸಂದೇಶವಾಹಕರನ್ನು ಒಟ್ಟುಗೂಡಿಸಿ, “ನಿಮಗೇನು ಉತ್ತರ ಸಿಕ್ಕಿತು?” ಎಂದು ಕೇಳುವ ದಿನ. ಅವರು ಹೇಳುವರು: “ನಮಗೇನೂ ತಿಳಿದಿಲ್ಲ. ನೀನೇ ಅದೃಶ್ಯ ವಿಷಯಗಳನ್ನು ಚೆನ್ನಾಗಿ ತಿಳಿದವನು.”
reading-goal:continue-reading

Leer q-and-a.tafsir

Ibn Kathir (Abridged)

The Messengers ﷺ Will be Asked About Their Nations

Allah states that on the Day of Resurrection, He will ask the Messengers about how their nations, to whom He sent them, answered and responded to their teachings. Allah said in other Ayat,

فَلَنَسَْلَنَّ الَّذِينَ أُرْسِلَ إِلَيْهِمْ وَلَنَسَْلَنَّ ال

…

The Messengers ﷺ Will be Asked About Their Nations

Allah states that on the Day of Resurrection, He will ask the Messengers about how their nations, to

…
Ver tafsirs

Leer related-content

109. ಅಲ್ಲಾಹು ಸಂದೇಶವಾಹಕರನ್ನು ಒಟ್ಟುಗೂಡಿಸಿ, “ನಿಮಗೇನು ಉತ್ತರ ಸಿಕ್ಕಿತು?” ಎಂದು ಕೇಳುವ ದಿನ. ಅವರು ಹೇಳುವರು: “ನಮಗೇನೂ ತಿಳಿದಿಲ್ಲ. ನೀನೇ ಅದೃಶ್ಯ ವಿಷಯಗಳನ್ನು ಚೆನ್ನಾಗಿ ತಿಳಿದವನು.” 110. ಅಲ್ಲಾಹು (ಈಸಾರೊಂದಿಗೆ) ಹೇಳುವ ಸಂದರ್ಭ: “ಓ ಮರ್ಯಮರ ಮಗ ಈಸಾ! ನಾನು ಪವಿತ್ರಾತ್ಮನ ಮೂಲಕ ನಿಮಗೆ ಬೆಂಬಲ ನೀಡಿ ನೀವು ತೊಟ್ಟಿಲಲ್ಲಿಯೂ ಮಧ್ಯವಯಸ್ಸಿನಲ್ಲಿಯೂ ಜನರೊಂದಿಗೆ ಮಾತನಾಡುತ್ತಿದ್ದ ಸಂದರ್ಭ; ನಾನು ನಿಮಗೆ ಗ್ರಂಥವನ್ನು, ವಿವೇಕವನ್ನು, ತೌರಾತ್ ಮತ್ತು ಇಂಜೀಲನ್ನು ಕಲಿಸಿಕೊಟ್ಟ ಸಂದರ್ಭ; ನನ್ನ ಅಪ್ಪಣೆಯಂತೆ ನೀವು ಜೇಡಿಮಣ್ಣಿನಿಂದ ಹಕ್ಕಿಯ ರೂಪವನ್ನು ತಯಾರಿಸಿ ಅದರಲ್ಲಿ ಊದಿದಾಗ ನನ್ನ ಅಪ್ಪಣೆಯಿಂದ ಅದು ಹಕ್ಕಿಯಾಗಿ ಮಾರ್ಪಡುತ್ತಿದ್ದ ಸಂದರ್ಭ; ನನ್ನ ಅಪ್ಪಣೆಯಂತೆ ನೀವು ಹುಟ್ಟು ಕುರುಡನನ್ನು ಮತ್ತು ಕುಷ್ಠರೋಗಿಯನ್ನು ಗುಣಪಡಿಸುತ್ತಿದ್ದ ಸಂದರ್ಭ; ನನ್ನ ಅಪ್ಪಣೆಯಂತೆ ನೀವು ಸತ್ತವರನ್ನು (ಸಮಾಧಿಯಿಂದ) ಹೊರತರುತ್ತಿದ್ದ ಸಂದರ್ಭ ಮತ್ತು ನೀವು ಇಸ್ರಾಯೇಲ್ ಮಕ್ಕಳ ಬಳಿಗೆ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಹೋದಾಗ ಅವರಲ್ಲಿರುವ ಸತ್ಯನಿಷೇಧಿಗಳು, ಇದು ಸ್ಪಷ್ಟ ವಾಮಾಚಾರವಾಗಿದೆಯೆಂದು ಹೇಳಿದಾಗ ನಿಮ್ಮನ್ನು ಅವರಿಂದ ಪಾರು ಮಾಡಿದ ಸಂದರ್ಭ ನಾನು ನಿಮಗೆ ಮತ್ತು ನಿಮ್ಮ ತಾಯಿಗೆ ಅನುಗ್ರಹಿಸಿದ ಅನುಗ್ರಹಗಳನ್ನು ಸ್ಮರಿಸಿರಿ.” 111. “ನನ್ನಲ್ಲಿ ಮತ್ತು ನನ್ನ ಸಂದೇಶವಾಹಕರಲ್ಲಿ ವಿಶ್ವಾಸವಿಡಿ” ಎಂದು ನಾನು ಹವಾರಿಗಳಿಗೆ ದಿವ್ಯಪ್ರೇರಣೆ ನೀಡಿದ ಸಂದರ್ಭ. ಅವರು ಹೇಳಿದರು: “ನಾವು ವಿಶ್ವಾಸವಿಟ್ಟಿದ್ದೇವೆ. ನಾವು ಮುಸ್ಲಿಮರು ಎಂಬುದಕ್ಕೆ ನೀವು ಸಾಕ್ಷಿಯಾಗಿರಿ.” 112. ಹವಾರಿಗಳು ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಓ ಮರ್ಯಮರ ಮಗ ಈಸಾ! ನಮಗೆ ಆಕಾಶದಿಂದ ಒಂದು ಆಹಾರದ ತಟ್ಟೆಯನ್ನು ಇಳಿಸಿಕೊಡಲು ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಸಾಧ್ಯವೇ?” ಈಸಾ ಹೇಳಿದರು: “ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನನ್ನು ಭಯಪಡಿರಿ.” 113. ಅವರು ಹೇಳಿದರು: “ಅದರಿಂದ ಆಹಾರ ಸೇವಿಸಿ ನಮ್ಮ ಮನಸ್ಸನ್ನು ಸಮಾಧಾನಪಡಿಸಲು, ನೀವು ನಮಗೆ ತಿಳಿಸಿದ್ದೆಲ್ಲವೂ ಸತ್ಯವೆಂದು ಮನದಟ್ಟು ಮಾಡಿಕೊಳ್ಳಲು ಮತ್ತು ನಾವು ಅದಕ್ಕೆ ಸಾಕ್ಷಿಗಳಾಗಲು ಬಯಸುತ್ತೇವೆ.” 114. ಮರ್ಯಮರ ಮಗ ಈಸಾ ಹೇಳಿದರು: “ಓ ನಮ್ಮ ಪರಿಪಾಲಕನಾದ ಅಲ್ಲಾಹನೇ! ನಮಗೆ ಆಕಾಶದಿಂದ ಒಂದು ಆಹಾರದ ತಟ್ಟೆಯನ್ನು ಇಳಿಸಿಕೊಡು. ಅದು ನಮ್ಮಲ್ಲಿ ಮೊದಲಿನವರಿಗೆ ಮತ್ತು ಕೊನೆಯವರಿಗೆ ಒಂದು ಹಬ್ಬವಾಗಲಿ ಮತ್ತು ನಿನ್ನ ಕಡೆಯ ಒಂದು ದೃಷ್ಟಾಂತವಾಗಲಿ. ನಮಗೆ ಆಹಾರವನ್ನು ನೀಡು. ಆಹಾರ ನೀಡುವವರಲ್ಲಿ ನೀನು ಅತ್ಯುತ್ತಮನಾಗಿರುವೆ.” 115. ಅಲ್ಲಾಹು ಹೇಳಿದನು: “ನಿಶ್ಚಯವಾಗಿಯೂ ನಾನು ನಿಮಗೆ ಅದನ್ನು ಇಳಿಸಿಕೊಡುವೆನು. ಆದರೆ, ಅದರ ನಂತರವೂ ನಿಮ್ಮಲ್ಲಿ ಯಾರಾದರೂ ಸತ್ಯನಿಷೇಧಿಯಾದರೆ, ಸರ್ವಲೋಕದವರಲ್ಲಿ ಯಾರಿಗೂ ನೀಡದ ಕಠೋರ ಶಿಕ್ಷೆಯನ್ನು ನಾನು ಅವನಿಗೆ ನೀಡುವೆನು.”

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir