Al-Ma'idah 5:11 — Kannada Translation يا ايها الذين امنوا اذكروا نعمت الله عليكم اذ هم قوم ان يبسطوا اليكم ايديهم فكف ايديهم عنكم واتقوا الله وعلى الله فليتوكل المومنون ١١
يَٰٓأَيُّهَا
ٱلَّذِينَ
ءَامَنُواْ
ٱذۡكُرُواْ
نِعۡمَتَ
ٱللَّهِ
عَلَيۡكُمۡ
إِذۡ
هَمَّ
قَوۡمٌ
أَن
يَبۡسُطُوٓاْ
إِلَيۡكُمۡ
أَيۡدِيَهُمۡ
فَكَفَّ
أَيۡدِيَهُمۡ
عَنكُمۡۖ
وَٱتَّقُواْ
ٱللَّهَۚ
وَعَلَى
ٱللَّهِ
فَلۡيَتَوَكَّلِ
ٱلۡمُؤۡمِنُونَ
١١
ಓ ಸತ್ಯವಿಶ್ವಾಸಿಗಳೇ, ಒಂದು ವಿಭಾಗವು ನಿಮ್ಮ ಮೇಲೆ ಕೈ ಮಾಡಲು ಯತ್ನಿಸಿದಾಗ ಅಲ್ಲಾ ಹನು ಅವರ ಕೈಗಳನ್ನು ನಿಮ್ಮಿಂದ ತಡೆಯುವ ಮೂಲಕ ನಿಮ್ಮ ಮೇಲೆ ಮಾಡಿದ ಅನುಗ್ರಹವನ್ನು ಸ್ಮರಿಸಿರಿ1. ಅಲ್ಲಾಹನನ್ನು ಭಯಪಡಿರಿ. ಸತ್ಯವಿಶ್ವಾಸವುಳ್ಳವರು ಅಲ್ಲಾಹನ ಮೇಲೆಯೇ ಭರವಸೆಯನ್ನಿರಿಸಿಕೊಳ್ಳಲಿ.