Al-Ma'idah 5:17 — Kannada Translation لقد كفر الذين قالوا ان الله هو المسيح ابن مريم قل فمن يملك من الله شييا ان اراد ان يهلك المسيح ابن مريم وامه ومن في الارض جميعا ولله ملك السماوات والارض وما بينهما يخلق ما يشاء والله على كل شيء قدير ١٧
لَّقَدۡ
كَفَرَ
ٱلَّذِينَ
قَالُوٓاْ
إِنَّ
ٱللَّهَ
هُوَ
ٱلۡمَسِيحُ
ٱبۡنُ
مَرۡيَمَۚ
قُلۡ
فَمَن
يَمۡلِكُ
مِنَ
ٱللَّهِ
شَيۡـًٔا
إِنۡ
أَرَادَ
أَن
يُهۡلِكَ
ٱلۡمَسِيحَ
ٱبۡنَ
مَرۡيَمَ
وَأُمَّهُۥ
وَمَن
فِي
ٱلۡأَرۡضِ
جَمِيعٗاۗ
وَلِلَّهِ
مُلۡكُ
ٱلسَّمَٰوَٰتِ
وَٱلۡأَرۡضِ
وَمَا
بَيۡنَهُمَاۚ
يَخۡلُقُ
مَا
يَشَآءُۚ
وَٱللَّهُ
عَلَىٰ
كُلِّ
شَيۡءٖ
قَدِيرٞ
١٧
ಮರ್ಯಮರ ಪುತ್ರ `ಮಸೀಹರೇ `ಅಲ್ಲಾಹು’ ಎಂದು ಹೇಳಿದವರು ಖಂಡಿತವಾಗಿಯೂ ಕಾಫಿರ್ ಆದರು 1. ಓ ಪೈಗಂಬರರೇ, ನೀವು ಅವರೊಡನೆ ಕೇಳಿರಿ ‘ಅಲ್ಲಾಹನು ಮರ್ಯಮರ ಪುತ್ರ ಮಸೀಹರನ್ನು, ಅವರ ಮಾತೆಯನ್ನು ಮತ್ತು ಭೂಮಿಯಲ್ಲಿರುವ ಸರ್ವರನ್ನು ನಾಶ ಮಾಡಲಿಚ್ಛಿಸಿದರೆ ಅವನನ್ನು ತಡೆಯುವ ಶಕ್ತಿ ಯಾರಿಗಿದೆ? ಭೂಮಿ-ಆಕಾಶಗಳ ಮತ್ತು ಅವುಗಳ ನಡುವಿನ ಎಲ್ಲದರ ಅಧಿಪತ್ಯ ಅಲ್ಲಾಹನದ್ದಾಗಿದೆ. ಅವನು ತಾನಿಚ್ಛಿಸಿದುದನ್ನು ಸೃಷ್ಟಿಸುತ್ತಾನೆ. ಅಲ್ಲಾಹನು ಎಲ್ಲ ವಸ್ತುಗಳ ಮೇಲೆ ಸರ್ವ ಸಮರ್ಥನು.