Al-Ma'idah 5:20 — Kannada Translation واذ قال موسى لقومه يا قوم اذكروا نعمة الله عليكم اذ جعل فيكم انبياء وجعلكم ملوكا واتاكم ما لم يوت احدا من العالمين ٢٠
وَإِذۡ
قَالَ
مُوسَىٰ
لِقَوۡمِهِۦ
يَٰقَوۡمِ
ٱذۡكُرُواْ
نِعۡمَةَ
ٱللَّهِ
عَلَيۡكُمۡ
إِذۡ
جَعَلَ
فِيكُمۡ
أَنۢبِيَآءَ
وَجَعَلَكُم
مُّلُوكٗا
وَءَاتَىٰكُم
مَّا
لَمۡ
يُؤۡتِ
أَحَدٗا
مِّنَ
ٱلۡعَٰلَمِينَ
٢٠
ಮೂಸಾರವರು ತಮ್ಮ ಜನಾಂಗದವರಿಗೆ ಹೇಳಿದ ಸಂದರ್ಭ. ಓ ನನ್ನ ಜನಾಂಗದವರೇ, ಅಲ್ಲಾಹನು ನಿಮಗೆ ದಯಪಾಲಿಸಿದ ಅನುಗ್ರಹಗಳನ್ನು ಸ್ಮರಿಸಿರಿ. ಅವನು ನಿಮ್ಮಲ್ಲಿ ಪ್ರವಾದಿಗಳನ್ನು ನಿಯೋಜಿಸಿದನು. ನಿಮ್ಮನ್ನು ರಾಜರನ್ನಾಗಿ ಮಾಡಿದನು1. ಜಗತ್ತಿನಲ್ಲಿ ಯಾರಿಗೂ ಕೊಟ್ಟಿ ರದ ಉಪಕಾರವನ್ನು ನಿಮಗೆ ನೀಡಿದನು.