Al-Ma'idah 5:44 — Kannada Translation انا انزلنا التوراة فيها هدى ونور يحكم بها النبيون الذين اسلموا للذين هادوا والربانيون والاحبار بما استحفظوا من كتاب الله وكانوا عليه شهداء فلا تخشوا الناس واخشون ولا تشتروا باياتي ثمنا قليلا ومن لم يحكم بما انزل الله فاولايك هم الكافرون ٤٤
إِنَّآ
أَنزَلۡنَا
ٱلتَّوۡرَىٰةَ
فِيهَا
هُدٗى
وَنُورٞۚ
يَحۡكُمُ
بِهَا
ٱلنَّبِيُّونَ
ٱلَّذِينَ
أَسۡلَمُواْ
لِلَّذِينَ
هَادُواْ
وَٱلرَّبَّٰنِيُّونَ
وَٱلۡأَحۡبَارُ
بِمَا
ٱسۡتُحۡفِظُواْ
مِن
كِتَٰبِ
ٱللَّهِ
وَكَانُواْ
عَلَيۡهِ
شُهَدَآءَۚ
فَلَا
تَخۡشَوُاْ
ٱلنَّاسَ
وَٱخۡشَوۡنِ
وَلَا
تَشۡتَرُواْ
بِـَٔايَٰتِي
ثَمَنٗا
قَلِيلٗاۚ
وَمَن
لَّمۡ
يَحۡكُم
بِمَآ
أَنزَلَ
ٱللَّهُ
فَأُوْلَٰٓئِكَ
هُمُ
ٱلۡكَٰفِرُونَ
٤٤
ಖಂಡಿತ ನಾವು ತೌರಾತನ್ನು ಅವತೀರ್ಣ ಗೊಳಿ ಸಿದ್ದೆವು. ಅದರಲ್ಲಿ ಮಾರ್ಗದರ್ಶನ ಮತ್ತು ಪ್ರಕಾಶವಿತ್ತು 1. ದೇವ ವಿಧೇಯರಾದ ಎಲ್ಲ ಪ್ರವಾದಿಗಳೂ ಪುಣ್ಯ ಪುರುಷರೂ, ವಿದ್ವಾಂಸರೂ ಅದರ ಪ್ರಕಾರವೇ ಯಹೂದ್ಯರ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸುತ್ತಿದ್ದರು. ಏಕೆಂದರೆ ಅವರಿಗೆ ಅಲ್ಲಾಹನ ವೇದಗ್ರಂಥದ ರಕ್ಷಣೆಯನ್ನು ವಹಿಸಿಕೊಡಲಾಗಿತ್ತು. ಅವರು ಅದಕ್ಕೆ ಸಾಕ್ಷಿಗಳಾಗಿದ್ದರು2. ಆದುದರಿಂದ (ಯಹೂದಿ ಪುರೋ ಹಿತರೇ) ನೀವು ಜನರನ್ನು ಹೆದರಬೇಡಿರಿ, ನನ್ನನ್ನು ಭಯಪಡಿರಿ ಮತ್ತು ನನ್ನ ವಚನಗಳ ಬದಲಿಗೆ ಜಜುಬಿ ಬೆಲೆಯನ್ನು ಪಡೆಯಬೇಡಿರಿ. ಅಲ್ಲಾಹನು ಅವತೀರ್ಣಗೊಳಿಸಿದ ಕಾನೂನಿನ ಪ್ರಕಾರ ತೀರ್ಮಾನ ಮಾಡದವರು ಯಾರೋ ಅವರೇ ಸತ್ಯನಿಷೇಧಿಗಳು.