Al-Ma'idah 5:45 — Kannada Translation وكتبنا عليهم فيها ان النفس بالنفس والعين بالعين والانف بالانف والاذن بالاذن والسن بالسن والجروح قصاص فمن تصدق به فهو كفارة له ومن لم يحكم بما انزل الله فاولايك هم الظالمون ٤٥
وَكَتَبۡنَا
عَلَيۡهِمۡ
فِيهَآ
أَنَّ
ٱلنَّفۡسَ
بِٱلنَّفۡسِ
وَٱلۡعَيۡنَ
بِٱلۡعَيۡنِ
وَٱلۡأَنفَ
بِٱلۡأَنفِ
وَٱلۡأُذُنَ
بِٱلۡأُذُنِ
وَٱلسِّنَّ
بِٱلسِّنِّ
وَٱلۡجُرُوحَ
قِصَاصٞۚ
فَمَن
تَصَدَّقَ
بِهِۦ
فَهُوَ
كَفَّارَةٞ
لَّهُۥۚ
وَمَن
لَّمۡ
يَحۡكُم
بِمَآ
أَنزَلَ
ٱللَّهُ
فَأُوْلَٰٓئِكَ
هُمُ
ٱلظَّٰلِمُونَ
٤٥
ಜೀವಕ್ಕೆ ಜೀವ, ಕಣ್ಣಿಗೆ ಕಣ್ಣು, ಮೂಗಿಗೆ ಮೂಗು, ಕಿವಿಗೆ ಕಿವಿ, ಹಲ್ಲಿಗೆ ಹಲ್ಲು ಮತ್ತು ಗಾಯಗಳಿಗೆ ಸರಿ ಸಮಾನ ಪ್ರತೀಕಾರವೆಂದು (ತೌರಾತ್ನಲ್ಲಿ) ಅವರ ಮೇಲೆ ನಾವು ವಿಧಿಸಿದ್ದೆವು1. ಆದರೆ ಯಾವನಾದರೂ ಅದಕ್ಕೆ ಕ್ಷಮೆ ನೀಡಿದರೆ ಅದು ಅವನ ಪಾಲಿಗೆ ಪ್ರಾಯಶ್ಚಿತ್ತವಾಗುವುದು. ಅಲ್ಲಾಹ ನಿಂದ ಅವತೀರ್ಣಗೊಳಿಸಿದ (ಕಾನೂನಿನ) ಪ್ರಕಾರ ತೀರ್ಮಾನ ಮಾಡದವರು ಯಾರೋ ಅವರೇ ಅಕ್ರಮಿಗಳು.