Al-Ma'idah 5:46 — Kannada Translation وقفينا على اثارهم بعيسى ابن مريم مصدقا لما بين يديه من التوراة واتيناه الانجيل فيه هدى ونور ومصدقا لما بين يديه من التوراة وهدى وموعظة للمتقين ٤٦
وَقَفَّيۡنَا
عَلَىٰٓ
ءَاثَٰرِهِم
بِعِيسَى
ٱبۡنِ
مَرۡيَمَ
مُصَدِّقٗا
لِّمَا
بَيۡنَ
يَدَيۡهِ
مِنَ
ٱلتَّوۡرَىٰةِۖ
وَءَاتَيۡنَٰهُ
ٱلۡإِنجِيلَ
فِيهِ
هُدٗى
وَنُورٞ
وَمُصَدِّقٗا
لِّمَا
بَيۡنَ
يَدَيۡهِ
مِنَ
ٱلتَّوۡرَىٰةِ
وَهُدٗى
وَمَوۡعِظَةٗ
لِّلۡمُتَّقِينَ
٤٦
ಆ ಪ್ರವಾದಿಗಳ ಹಿಂದೆಯೇ ಮರ್ಯಮರ ಪುತ್ರ ಈಸಾರನ್ನು ನಾವು ಕಳುಹಿಸಿದೆವು. ಅವರು ತಮ್ಮ ಮುಂದೆ ಇದ್ದ ತೌರಾತನ್ನು ದೃಢಪಡಿಸುವವರಾಗಿದ್ದರು1. ನಾವು ಅವರಿಗೆ ಇಂಜೀಲನ್ನು ನೀಡಿದೆವು. ಅದರಲ್ಲಿ ಸನ್ಮಾರ್ಗ ದರ್ಶನ ಮತ್ತು ಪ್ರಕಾಶವಿತ್ತು. ಅದು ಅದರ ಹಿಂದೆ ಇದ್ದ ತೌರಾತನ್ನು ದೃಢಪಡಿಸುವ ಸ್ಥಿತಿಯಲ್ಲೂ ದೇವಭಯವುಳ್ಳವರಿಗೆ ಮಾರ್ಗದರ್ಶನ ಮತ್ತು ಉಪದೇಶವಾಗಿಯೂ ಅವತೀರ್ಣವಾಗಿತ್ತು.