Iniciar sesión
Iniciar sesión
Iniciar sesión
Seleccionar idioma

Al-Máida 5:51 ۞ يا ايها الذين امنوا لا تتخذوا اليهود والنصارى اولياء بعضهم اولياء بعض ومن يتولهم منكم فانه منهم ان الله لا يهدي القوم الظالمين ٥١

Página 117 · Juz 6

۞ يَٰٓأَيُّهَا
ٱلَّذِينَ
ءَامَنُواْ
لَا
تَتَّخِذُواْ
ٱلۡيَهُودَ
وَٱلنَّصَٰرَىٰٓ
أَوۡلِيَآءَۘ
بَعۡضُهُمۡ
أَوۡلِيَآءُ
بَعۡضٖۚ
وَمَن
يَتَوَلَّهُم
مِّنكُمۡ
فَإِنَّهُۥ
مِنۡهُمۡۗ
إِنَّ
ٱللَّهَ
لَا
يَهۡدِي
ٱلۡقَوۡمَ
ٱلظَّٰلِمِينَ
٥١
ಓ ಸತ್ಯವಿಶ್ವಾಸಿಗಳೇ! ಯಹೂದಿಗಳನ್ನು ಮತ್ತು ಕ್ರೈಸ್ತರನ್ನು ಆಪ್ತಮಿತ್ರರಾಗಿ ಸ್ವೀಕರಿಸಬೇಡಿ. ಅವರು ಪರಸ್ಪರ ಆಪ್ತಮಿತ್ರರಾಗಿದ್ದಾರೆ. ನಿಮ್ಮಲ್ಲಿ ಯಾರು ಅವರನ್ನು ಆಪ್ತಮಿತ್ರರಾಗಿ ಸ್ವೀಕರಿಸುತ್ತಾನೋ ಅವನು ಅವರಲ್ಲಿ ಸೇರುತ್ತಾನೆ. ನಿಶ್ಚಯವಾಗಿಯೂ ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗ ತೋರಿಸುವುದಿಲ್ಲ.
reading-goal:continue-reading

Leer q-and-a.tafsir

Ibn Kathir (Abridged)

The Prohibition of Taking the Jews, Christians and Enemies of Islam as Friends

Allah forbids His believing servants from having Jews and Christians as friends because they are the enemies of Islam and its people, may Allah curse them. Allah then states that they are friends of each other and He give

…

The Prohibition of Taking the Jews, Christians and Enemies of Islam as Friends

Allah forbids His believing servants from having Jews and Christians as

…
Ver tafsirs

Leer related-content

51. ಓ ಸತ್ಯವಿಶ್ವಾಸಿಗಳೇ! ಯಹೂದಿಗಳನ್ನು ಮತ್ತು ಕ್ರೈಸ್ತರನ್ನು ಆಪ್ತಮಿತ್ರರಾಗಿ ಸ್ವೀಕರಿಸಬೇಡಿ. ಅವರು ಪರಸ್ಪರ ಆಪ್ತಮಿತ್ರರಾಗಿದ್ದಾರೆ. ನಿಮ್ಮಲ್ಲಿ ಯಾರು ಅವರನ್ನು ಆಪ್ತಮಿತ್ರರಾಗಿ ಸ್ವೀಕರಿಸುತ್ತಾನೋ ಅವನು ಅವರಲ್ಲಿ ಸೇರುತ್ತಾನೆ. ನಿಶ್ಚಯವಾಗಿಯೂ ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗ ತೋರಿಸುವುದಿಲ್ಲ. 52. ಹೃದಯಗಳಲ್ಲಿ ರೋಗವಿರುವವರು (ಕಪಟವಿಶ್ವಾಸಿಗಳು) ಅವರೊಡನೆ ಸೇರಲು ತ್ವರೆ ಮಾಡುವುದನ್ನು ನೀವು ಕಾಣುವಿರಿ. ಅವರು ಹೇಳುತ್ತಾರೆ: “ನಮಗೇನಾದರೂ ಆಪತ್ತು ಸಂಭವಿಸಬಹುದೆಂದು ನಮಗೆ ಭಯವಾಗುತ್ತಿದೆ.” ಆದರೆ ಅಲ್ಲಾಹು ನಿಮಗೆ ಗೆಲುವನ್ನು ಅಥವಾ ತನ್ನ ಕಡೆಯ ಏನಾದರೂ ಆದೇಶವನ್ನು ನೀಡಬಹುದು. ಆಗ ಅವರು ತಮ್ಮ ಮನಸ್ಸಿನಲ್ಲಿ ರಹಸ್ಯವಾಗಿಟ್ಟ ವಿಚಾರಗಳನ್ನು ನೆನೆದು ವಿಷಾದಪಡುವರು. 53. ಸತ್ಯವಿಶ್ವಾಸಿಗಳು ಹೇಳುವರು: “ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ ಎಂದು ಅಲ್ಲಾಹನ ಮೇಲೆ ಬಲವಾಗಿ ಆಣೆ ಮಾಡಿದವರು ಇವರೇ ಏನು?” ಅವರ ಕರ್ಮಗಳು ನಿಷ್ಫಲವಾದವು ಮತ್ತು ಅವರು ನಷ್ಟಹೊಂದಿದವರಾಗಿ ಬಿಟ್ಟರು.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir