Al-Ma'idah 5:54 — Kannada Translation يا ايها الذين امنوا من يرتد منكم عن دينه فسوف ياتي الله بقوم يحبهم ويحبونه اذلة على المومنين اعزة على الكافرين يجاهدون في سبيل الله ولا يخافون لومة لايم ذالك فضل الله يوتيه من يشاء والله واسع عليم ٥٤
يَٰٓأَيُّهَا
ٱلَّذِينَ
ءَامَنُواْ
مَن
يَرۡتَدَّ
مِنكُمۡ
عَن
دِينِهِۦ
فَسَوۡفَ
يَأۡتِي
ٱللَّهُ
بِقَوۡمٖ
يُحِبُّهُمۡ
وَيُحِبُّونَهُۥٓ
أَذِلَّةٍ
عَلَى
ٱلۡمُؤۡمِنِينَ
أَعِزَّةٍ
عَلَى
ٱلۡكَٰفِرِينَ
يُجَٰهِدُونَ
فِي
سَبِيلِ
ٱللَّهِ
وَلَا
يَخَافُونَ
لَوۡمَةَ
لَآئِمٖۚ
ذَٰلِكَ
فَضۡلُ
ٱللَّهِ
يُؤۡتِيهِ
مَن
يَشَآءُۚ
وَٱللَّهُ
وَٰسِعٌ
عَلِيمٌ
٥٤
ಓ ಸತ್ಯವಿಶ್ವಾಸಿಗಳೇ, ನಿಮ್ಮಲ್ಲಾರಾದರೂ ಧರ್ಮದಿಂದ ವಿಮುಖನಾದರೆ ಅಲ್ಲಾಹನ ಪ್ರೀತಿಗೆ ಪಾತ್ರರಾದ ಹಾಗೂ ಅಲ್ಲಾಹನನ್ನು ಪ್ರೀತಿಸುವ ಇನ್ನೊಂದು ಜನವಿಭಾಗವನ್ನು ಅಲ್ಲಾಹು ಸೃಷ್ಟಿಸುವನು. ಅವರು ಸತ್ಯವಿಶ್ವಾಸಿ ಗಳೊಂದಿಗೆ ವಿನಮ್ರರೂ ಸತ್ಯನಿಷೇಧಿಗಳೊಂದಿಗೆ ಕಠೋರರೂ ಆಗಿರುವರು 1. ಅವರು ಅಲ್ಲಾಹನ ಮಾರ್ಗದಲ್ಲಿ ಹೋರಾಟ ನಡೆಸುವರು. ಯಾವನೇ ವಿಮರ್ಶಕನ ವಿಮರ್ಶೆಗೆ ಅಂಜಲಾರರು. ಇದು ಅಲ್ಲಾಹನ ಮಹಾ ಅನುಗ್ರಹ. ಇದನ್ನು ಅವನು ತನಗಿಷ್ಟ ಬಂದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನು ಅತಿ ವಿಶಾಲನೂ, (ಮಹಾ ಉದಾರಿಯೂ) ಸರ್ವಜ್ಞನೂ ಆಗಿರುತ್ತಾನೆ.