Masuk
Masuk
Masuk
Pilih Bahasa

Al-Ma'idah 5:64 وقالت اليهود يد الله مغلولة غلت ايديهم ولعنوا بما قالوا بل يداه مبسوطتان ينفق كيف يشاء وليزيدن كثيرا منهم ما انزل اليك من ربك طغيانا وكفرا والقينا بينهم العداوة والبغضاء الى يوم القيامة كلما اوقدوا نارا للحرب اطفاها الله ويسعون في الارض فسادا والله لا يحب المفسدين ٦٤

Halaman 107 · Juz 6

وَقَالَتِ
الْیَهُوْدُ
یَدُ
اللّٰهِ
مَغْلُوْلَةٌ ؕ
غُلَّتْ
اَیْدِیْهِمْ
وَلُعِنُوْا
بِمَا
قَالُوْا ۘ
بَلْ
یَدٰهُ
مَبْسُوْطَتٰنِ ۙ
یُنْفِقُ
كَیْفَ
یَشَآءُ ؕ
وَلَیَزِیْدَنَّ
كَثِیْرًا
مِّنْهُمْ
مَّاۤ
اُنْزِلَ
اِلَیْكَ
مِنْ
رَّبِّكَ
طُغْیَانًا
وَّكُفْرًا ؕ
وَاَلْقَیْنَا
بَیْنَهُمُ
الْعَدَاوَةَ
وَالْبَغْضَآءَ
اِلٰی
یَوْمِ
الْقِیٰمَةِ ؕ
كُلَّمَاۤ
اَوْقَدُوْا
نَارًا
لِّلْحَرْبِ
اَطْفَاَهَا
اللّٰهُ ۙ
وَیَسْعَوْنَ
فِی
الْاَرْضِ
فَسَادًا ؕ
وَاللّٰهُ
لَا
یُحِبُّ
الْمُفْسِدِیْنَ
۟
“ಅಲ್ಲಾಹನ ಕೈಗಳನ್ನು ಸಂಕೋಲೆಯಿಂದ ಬಂಧಿಸಲಾಗಿದೆ” ಎಂದು ಯಹೂದಿಗಳು ಹೇಳಿದರು.1 ಅವರ ಕೈಗಳನ್ನೇ ಸಂಕೋಲೆಯಿಂದ ಬಂಧಿಸಲಾಗಿದೆ ಮತ್ತು ಅವರ ಈ ಮಾತಿನಿಂದಾಗಿ ಅವರು ಅಲ್ಲಾಹನ ಶಾಪಕ್ಕೆ ಗುರಿಯಾಗಿದ್ದಾರೆ. ಅಲ್ಲ, ವಾಸ್ತವವಾಗಿ ಅಲ್ಲಾಹನ ಎರಡು ಕೈಗಳೂ ಚಾಚಿಕೊಂಡಿವೆ. ಅವನು ಇಚ್ಛಿಸುವಂತೆ ಅವನು ಖರ್ಚು ಮಾಡುತ್ತಾನೆ. ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶವು ಅವರಲ್ಲಿ ಹೆಚ್ಚಿನವರಿಗೆ ಅತಿರೇಕ ಮತ್ತು ಸತ್ಯನಿಷೇಧವನ್ನು ಹೆಚ್ಚಿಸುತ್ತಿದೆ. ಪುನರುತ್ಥಾನದ ದಿನದ ತನಕ ನಾವು ಅವರ ನಡುವೆ ವೈರ ಮತ್ತು ದ್ವೇಷವನ್ನು ಉಂಟು ಮಾಡಿದ್ದೇವೆ. ಅವರು ಯುದ್ಧಕ್ಕೆ ಬೆಂಕಿ ಉರಿಸಿದಾಗಲೆಲ್ಲಾ ಅಲ್ಲಾಹು ಅದನ್ನು ನಂದಿಸುತ್ತಾನೆ. ಅವರು ಭೂಮಿಯಲ್ಲಿ ಕಿಡಿಗೇಡಿತನ ಮಾಡಲು ಪರಿಶ್ರಮಿಸುತ್ತಾರೆ. ಆದರೆ ಅಲ್ಲಾಹು ಕಿಡಿಗೇಡಿಗಳನ್ನು ಇಷ್ಟಪಡುವುದಿಲ್ಲ.
Lanjutkan Membaca

Bacalah Tafsir

Ibn Kathir (Abridged)

The Jews Say That Allah's Hand is Tied up!

Allah states that the Jews, may Allah's continuous curses descend on them until the Day of Resurrection, describe Him as a miser. Allah is far holier than what they attribute to Him. The Jews also claim that Allah is poor, while they are rich. `Ali bin Abi T

…

The Jews Say That Allah's Hand is Tied up!

Allah states that the Jews, may Allah's continuous curses descend on them until the Day of Resurrection, des

…
Melihat Tafsir

Baca dalam Konteks

61. ನಿಮ್ಮ ಬಳಿ ಬಂದಾಗ, ಅವರು ಹೇಳುತ್ತಾರೆ: “ನಾವು ವಿಶ್ವಾಸವಿಟ್ಟಿದ್ದೇವೆ.” ವಾಸ್ತವವಾಗಿ ಅವರು ಸತ್ಯನಿಷೇಧದೊಂದಿಗೇ ಬಂದಿದ್ದರು ಮತ್ತು ಅವರು ಸತ್ಯನಿಷೇಧದೊಂದಿಗೇ ಹೊರಟುಹೋದರು. ಅವರು ಅಡಗಿಸಿಡುವ ವಿಷಯಗಳನ್ನು ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ. 62. ಅವರಲ್ಲಿ ಹೆಚ್ಚಿನವರೂ ಪಾಪಗಳಲ್ಲಿ, ಅತಿಕ್ರಮಗಳಲ್ಲಿ ಮತ್ತು ನಿಷಿದ್ಧ ಧನವನ್ನು ತಿನ್ನುವುದರಲ್ಲಿ ತ್ವರೆ ಮಾಡುವುದನ್ನು ನೀವು ಕಾಣುವಿರಿ. ಅವರು ಮಾಡುವ ಕರ್ಮಗಳು ಬಹಳ ನಿಕೃಷ್ಟವಾಗಿವೆ! 63. ಅವರು ಕೆಟ್ಟ ಮಾತುಗಳನ್ನು ಹೇಳುವುದನ್ನು ಮತ್ತು ನಿಷಿದ್ಧ ಧನ ತಿನ್ನುವುದನ್ನು ಅವರಲ್ಲಿರುವ ದೇವನಿಷ್ಠರು ಮತ್ತು ವಿದ್ವಾಂಸರು ಏಕೆ ವಿರೋಧಿಸುವುದಿಲ್ಲ? ಅವರು ಮಾಡುವ ಕೆಲಸಗಳು ಬಹಳ ನಿಕೃಷ್ಟವಾಗಿವೆ. 64. “ಅಲ್ಲಾಹನ ಕೈಗಳನ್ನು ಸಂಕೋಲೆಯಿಂದ ಬಂಧಿಸಲಾಗಿದೆ” ಎಂದು ಯಹೂದಿಗಳು ಹೇಳಿದರು. ಅವರ ಕೈಗಳನ್ನೇ ಸಂಕೋಲೆಯಿಂದ ಬಂಧಿಸಲಾಗಿದೆ ಮತ್ತು ಅವರ ಈ ಮಾತಿನಿಂದಾಗಿ ಅವರು ಅಲ್ಲಾಹನ ಶಾಪಕ್ಕೆ ಗುರಿಯಾಗಿದ್ದಾರೆ. ಅಲ್ಲ, ವಾಸ್ತವವಾಗಿ ಅಲ್ಲಾಹನ ಎರಡು ಕೈಗಳೂ ಚಾಚಿಕೊಂಡಿವೆ. ಅವನು ಇಚ್ಛಿಸುವಂತೆ ಅವನು ಖರ್ಚು ಮಾಡುತ್ತಾನೆ. ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶವು ಅವರಲ್ಲಿ ಹೆಚ್ಚಿನವರಿಗೆ ಅತಿರೇಕ ಮತ್ತು ಸತ್ಯನಿಷೇಧವನ್ನು ಹೆಚ್ಚಿಸುತ್ತಿದೆ. ಪುನರುತ್ಥಾನದ ದಿನದ ತನಕ ನಾವು ಅವರ ನಡುವೆ ವೈರ ಮತ್ತು ದ್ವೇಷವನ್ನು ಉಂಟು ಮಾಡಿದ್ದೇವೆ. ಅವರು ಯುದ್ಧಕ್ಕೆ ಬೆಂಕಿ ಉರಿಸಿದಾಗಲೆಲ್ಲಾ ಅಲ್ಲಾಹು ಅದನ್ನು ನಂದಿಸುತ್ತಾನೆ. ಅವರು ಭೂಮಿಯಲ್ಲಿ ಕಿಡಿಗೇಡಿತನ ಮಾಡಲು ಪರಿಶ್ರಮಿಸುತ್ತಾರೆ. ಆದರೆ ಅಲ್ಲಾಹು ಕಿಡಿಗೇಡಿಗಳನ್ನು ಇಷ್ಟಪಡುವುದಿಲ್ಲ. 65. ಗ್ರಂಥದವರು ವಿಶ್ವಾಸವಿಟ್ಟಿದ್ದರೆ ಮತ್ತು ದೇವಭಯದಿಂದ ಜೀವಿಸಿದ್ದರೆ ನಾವು ಅವರ ಪಾಪಗಳನ್ನು ಅಳಿಸುತ್ತಿದ್ದೆವು ಮತ್ತು ಅನುಗ್ರಹಪೂರ್ಣ ಸ್ವರ್ಗೋದ್ಯಾನಗಳಿಗೆ ಅವರನ್ನು ಪ್ರವೇಶ ಮಾಡಿಸುತ್ತಿದ್ದೆವು. 66. ಅವರು ತೌರಾತ್, ಇಂಜೀಲ್ ಮತ್ತು ಅವರಿಗೆ ಅವರ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶಗಳನ್ನು ಸರಿಯಾಗಿ ಸಂಸ್ಥಾಪಿಸುತ್ತಿದ್ದರೆ ಅವರ ಮೇಲ್ಭಾಗದಿಂದ ಮತ್ತು ಕಾಲುಗಳ ಅಡಿಭಾಗದಿಂದ ಅವರಿಗೆ ತಿನ್ನಲು ಆಹಾರವು ದೊರೆಯುತ್ತಿತ್ತು. ಅವರಲ್ಲಿ ಮಿತವಾದಿಗಳಾದ ಜನರಿದ್ದಾರೆ. ಆದರೆ ಅವರಲ್ಲಿ ಹೆಚ್ಚಿನವರ ಕರ್ಮಗಳೂ ಅತ್ಯಂತ ನಿಕೃಷ್ಟವಾಗಿವೆ.

- Kannada Translation - Hamza Butur

Lanjutkan Membaca

Catatan dan Refleksi

Anda tidak memiliki catatan atau refleksi apa pun mengenai ayat ini.

Notes placeholders

Tetap Terhubung dengan Al-Quran ❤️

Pengingat singkat dan bermakna untuk menyegarkan diri, merenung, dan tetap terhubung dengan Al-Quran.

Baca, Dengarkan, Cari, dan Renungkan Al Quran

Quran.com adalah platform tepercaya yang digunakan jutaan orang di seluruh dunia untuk membaca, mencari, mendengarkan, dan merefleksikan Al-Qur'an dalam berbagai bahasa. Platform ini menyediakan terjemahan, tafsir, tilawah, terjemahan kata demi kata, dan berbagai alat untuk pembelajaran yang lebih mendalam, sehingga Al-Qur'an dapat diakses oleh semua orang.

Sebagai sebuah Sadaqah Jariyah, Quran.com berdedikasi untuk membantu orang-orang terhubung secara mendalam dengan Al-Qur'an. Didukung oleh Quran.Foundation , sebuah organisasi nirlaba 501(c)(3), Quran.com terus berkembang sebagai referensi yang sangat bernilai dan gratis untuk semua orang, Alhamdulillah.

Navigasi
Halaman Utama
Radio Qur'an
Qari
Tentang Kami
Pengembang
Pengkinian Produk
Beri Masukan
Bantuan
Menyumbang
Proyek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyek nirlaba yang dimiliki, dikelola, atau disponsori oleh Quran.Foundation
Link populer
Doa-doa dari Al-Quran
Ayat Al-Quran Hari Ini
Ayat Kursi
Surah Yasin
Surah Al Mulk
Surah Ar-Rahman
Surah Al Waqi'ah
Surah Al Kahfi
Surah Al Muzzammil
Peta situsKerahasiaanSyarat dan Ketentuan
© 2026 Quran.com. Hak Cipta Terlindungi
Menyumbang