Войти
Войти
Войти
Выберите язык

Al-Ma'idah 5:66 ولو انهم اقاموا التوراة والانجيل وما انزل اليهم من ربهم لاكلوا من فوقهم ومن تحت ارجلهم منهم امة مقتصدة وكثير منهم ساء ما يعملون ٦٦

Страница 119 · Джуз 6

وَلَوۡ
أَنَّهُمۡ
أَقَامُواْ
ٱلتَّوۡرَىٰةَ
وَٱلۡإِنجِيلَ
وَمَآ
أُنزِلَ
إِلَيۡهِم
مِّن
رَّبِّهِمۡ
لَأَكَلُواْ
مِن
فَوۡقِهِمۡ
وَمِن
تَحۡتِ
أَرۡجُلِهِمۚ
مِّنۡهُمۡ
أُمَّةٞ
مُّقۡتَصِدَةٞۖ
وَكَثِيرٞ
مِّنۡهُمۡ
سَآءَ
مَا
يَعۡمَلُونَ
٦٦
ಅವರು ತೌರಾತ್, ಇಂಜೀಲ್ ಮತ್ತು ಅವರಿಗೆ ಅವರ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶಗಳನ್ನು ಸರಿಯಾಗಿ ಸಂಸ್ಥಾಪಿಸುತ್ತಿದ್ದರೆ ಅವರ ಮೇಲ್ಭಾಗದಿಂದ ಮತ್ತು ಕಾಲುಗಳ ಅಡಿಭಾಗದಿಂದ ಅವರಿಗೆ ತಿನ್ನಲು ಆಹಾರವು ದೊರೆಯುತ್ತಿತ್ತು. ಅವರಲ್ಲಿ ಮಿತವಾದಿಗಳಾದ ಜನರಿದ್ದಾರೆ. ಆದರೆ ಅವರಲ್ಲಿ ಹೆಚ್ಚಿನವರ ಕರ್ಮಗಳೂ ಅತ್ಯಂತ ನಿಕೃಷ್ಟವಾಗಿವೆ.
reading-goal:continue-reading

Читать q-and-a.tafsir

Russian Tafseer Al Saddi

Если бы они выполняли предписания Торы и Евангелия так, как это было велено Аллахом, если бы они уверовали в Пророка Мухаммада, да благословит его Аллах и приветствует, о котором пророчествовали предыдущие Писания, если бы они приняли великую милость, которую Господь ниспослал им, проявив тем самым …
Если бы они выполняли предписания Торы и Евангелия так, как это было велено Аллахом, если бы они уверовали в Пророка Мухаммада, да благословит его Алл…
Вид tafsirs

Читать related-content

61. ನಿಮ್ಮ ಬಳಿ ಬಂದಾಗ, ಅವರು ಹೇಳುತ್ತಾರೆ: “ನಾವು ವಿಶ್ವಾಸವಿಟ್ಟಿದ್ದೇವೆ.” ವಾಸ್ತವವಾಗಿ ಅವರು ಸತ್ಯನಿಷೇಧದೊಂದಿಗೇ ಬಂದಿದ್ದರು ಮತ್ತು ಅವರು ಸತ್ಯನಿಷೇಧದೊಂದಿಗೇ ಹೊರಟುಹೋದರು. ಅವರು ಅಡಗಿಸಿಡುವ ವಿಷಯಗಳನ್ನು ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ. 62. ಅವರಲ್ಲಿ ಹೆಚ್ಚಿನವರೂ ಪಾಪಗಳಲ್ಲಿ, ಅತಿಕ್ರಮಗಳಲ್ಲಿ ಮತ್ತು ನಿಷಿದ್ಧ ಧನವನ್ನು ತಿನ್ನುವುದರಲ್ಲಿ ತ್ವರೆ ಮಾಡುವುದನ್ನು ನೀವು ಕಾಣುವಿರಿ. ಅವರು ಮಾಡುವ ಕರ್ಮಗಳು ಬಹಳ ನಿಕೃಷ್ಟವಾಗಿವೆ! 63. ಅವರು ಕೆಟ್ಟ ಮಾತುಗಳನ್ನು ಹೇಳುವುದನ್ನು ಮತ್ತು ನಿಷಿದ್ಧ ಧನ ತಿನ್ನುವುದನ್ನು ಅವರಲ್ಲಿರುವ ದೇವನಿಷ್ಠರು ಮತ್ತು ವಿದ್ವಾಂಸರು ಏಕೆ ವಿರೋಧಿಸುವುದಿಲ್ಲ? ಅವರು ಮಾಡುವ ಕೆಲಸಗಳು ಬಹಳ ನಿಕೃಷ್ಟವಾಗಿವೆ. 64. “ಅಲ್ಲಾಹನ ಕೈಗಳನ್ನು ಸಂಕೋಲೆಯಿಂದ ಬಂಧಿಸಲಾಗಿದೆ” ಎಂದು ಯಹೂದಿಗಳು ಹೇಳಿದರು. ಅವರ ಕೈಗಳನ್ನೇ ಸಂಕೋಲೆಯಿಂದ ಬಂಧಿಸಲಾಗಿದೆ ಮತ್ತು ಅವರ ಈ ಮಾತಿನಿಂದಾಗಿ ಅವರು ಅಲ್ಲಾಹನ ಶಾಪಕ್ಕೆ ಗುರಿಯಾಗಿದ್ದಾರೆ. ಅಲ್ಲ, ವಾಸ್ತವವಾಗಿ ಅಲ್ಲಾಹನ ಎರಡು ಕೈಗಳೂ ಚಾಚಿಕೊಂಡಿವೆ. ಅವನು ಇಚ್ಛಿಸುವಂತೆ ಅವನು ಖರ್ಚು ಮಾಡುತ್ತಾನೆ. ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶವು ಅವರಲ್ಲಿ ಹೆಚ್ಚಿನವರಿಗೆ ಅತಿರೇಕ ಮತ್ತು ಸತ್ಯನಿಷೇಧವನ್ನು ಹೆಚ್ಚಿಸುತ್ತಿದೆ. ಪುನರುತ್ಥಾನದ ದಿನದ ತನಕ ನಾವು ಅವರ ನಡುವೆ ವೈರ ಮತ್ತು ದ್ವೇಷವನ್ನು ಉಂಟು ಮಾಡಿದ್ದೇವೆ. ಅವರು ಯುದ್ಧಕ್ಕೆ ಬೆಂಕಿ ಉರಿಸಿದಾಗಲೆಲ್ಲಾ ಅಲ್ಲಾಹು ಅದನ್ನು ನಂದಿಸುತ್ತಾನೆ. ಅವರು ಭೂಮಿಯಲ್ಲಿ ಕಿಡಿಗೇಡಿತನ ಮಾಡಲು ಪರಿಶ್ರಮಿಸುತ್ತಾರೆ. ಆದರೆ ಅಲ್ಲಾಹು ಕಿಡಿಗೇಡಿಗಳನ್ನು ಇಷ್ಟಪಡುವುದಿಲ್ಲ. 65. ಗ್ರಂಥದವರು ವಿಶ್ವಾಸವಿಟ್ಟಿದ್ದರೆ ಮತ್ತು ದೇವಭಯದಿಂದ ಜೀವಿಸಿದ್ದರೆ ನಾವು ಅವರ ಪಾಪಗಳನ್ನು ಅಳಿಸುತ್ತಿದ್ದೆವು ಮತ್ತು ಅನುಗ್ರಹಪೂರ್ಣ ಸ್ವರ್ಗೋದ್ಯಾನಗಳಿಗೆ ಅವರನ್ನು ಪ್ರವೇಶ ಮಾಡಿಸುತ್ತಿದ್ದೆವು. 66. ಅವರು ತೌರಾತ್, ಇಂಜೀಲ್ ಮತ್ತು ಅವರಿಗೆ ಅವರ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶಗಳನ್ನು ಸರಿಯಾಗಿ ಸಂಸ್ಥಾಪಿಸುತ್ತಿದ್ದರೆ ಅವರ ಮೇಲ್ಭಾಗದಿಂದ ಮತ್ತು ಕಾಲುಗಳ ಅಡಿಭಾಗದಿಂದ ಅವರಿಗೆ ತಿನ್ನಲು ಆಹಾರವು ದೊರೆಯುತ್ತಿತ್ತು. ಅವರಲ್ಲಿ ಮಿತವಾದಿಗಳಾದ ಜನರಿದ್ದಾರೆ. ಆದರೆ ಅವರಲ್ಲಿ ಹೆಚ್ಚಿನವರ ಕರ್ಮಗಳೂ ಅತ್ಯಂತ ನಿಕೃಷ್ಟವಾಗಿವೆ.

- Kannada Translation - Hamza Butur

reading-goal:continue-reading

Примечания и Размышления

reflection-not-available

Notes placeholders

Оставайтесь на связи с Кораном ❤️

Короткие, но содержательные напоминания, чтобы перезагрузиться, поразмышлять и оставаться на связи с Кораном.

Читайте, слушайте, ищите и размышляйте над Кораном

Quran.com — это надёжная платформа, используемая миллионами людей по всему миру для чтения, поиска, прослушивания и размышления над Кораном на разных языках. Она предоставляет переводы, тафсир, декламацию, пословный перевод и инструменты для более глубокого изучения, делая Коран доступным каждому.

Quran.com, как садака джария, стремится помочь людям глубже проникнуть в Коран. При поддержке Quran.Foundation , некоммерческой организации, имеющей статус 501(c)(3), Quran.com продолжает развиваться как бесплатный и ценный ресурс для всех. Альхамдулиллях.

Навигация
Дом
Коран Радио
Чтецы
О нас
Разработчики
Обновления продуктов
Обратная связь
Помощь
Пожертвовать
Наши проекты
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Некоммерческие проекты, принадлежащие, управляемые или спонсируемые Quran.Foundation
Популярные ссылки
Молитвы из Корана
Аят дня из Корана
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Карта сайтаКонфиденциальностьУсловия и положения
© 2026 Quran.com. Все права защищены
Способствовать