Al-Ma'idah 5:8 — Kannada Translation يا ايها الذين امنوا كونوا قوامين لله شهداء بالقسط ولا يجرمنكم شنان قوم على الا تعدلوا اعدلوا هو اقرب للتقوى واتقوا الله ان الله خبير بما تعملون ٨
يَٰٓأَيُّهَا
ٱلَّذِينَ
ءَامَنُواْ
كُونُواْ
قَوَّٰمِينَ
لِلَّهِ
شُهَدَآءَ
بِٱلۡقِسۡطِۖ
وَلَا
يَجۡرِمَنَّكُمۡ
شَنَـَٔانُ
قَوۡمٍ
عَلَىٰٓ
أَلَّا
تَعۡدِلُواْۚ
ٱعۡدِلُواْ
هُوَ
أَقۡرَبُ
لِلتَّقۡوَىٰۖ
وَٱتَّقُواْ
ٱللَّهَۚ
إِنَّ
ٱللَّهَ
خَبِيرُۢ
بِمَا
تَعۡمَلُونَ
٨
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗಾಗಿ ಸತ್ಯದಲ್ಲೇ ನೆಲೆನಿಲ್ಲುವವರೂ ನ್ಯಾಯದ ಸಾಕ್ಷ್ಯ ವಹಿಸುವವರೂ ಆಗಿರಿ1. ಒಂದು ವಿಭಾಗದವರ ಮೇಲಿನ ದ್ವೇಷವು ನಿಮ್ಮನ್ನು ನ್ಯಾಯ ಪಾಲಿಸದಂತೆ ರೇಗಿಸದಿರಲಿ. ನೀವು ನ್ಯಾಯಪಾಲಿಸಿರಿ, ಇದು ದೇವಭಯಕ್ಕೆ ಹೆಚ್ಚು ನಿಕಟವಾಗಿರುತ್ತದೆ. ಅಲ್ಲಾಹನನ್ನು ಭಯಪಡಿರಿ. ನೀವು ಮಾಡುತ್ತಿರುವುದನ್ನೆಲ್ಲ ಅಲ್ಲಾಹನು ಖಂಡಿತ ಅರಿಯುವವನಾಗಿದ್ದಾನೆ.