Iniciar sesión
Iniciar sesión
Iniciar sesión
Seleccionar idioma

Al-Máida 5:81 ولو كانوا يومنون بالله والنبي وما انزل اليه ما اتخذوهم اولياء ولاكن كثيرا منهم فاسقون ٨١

Página 121 · Juz 6

وَلَوۡ
كَانُواْ
يُؤۡمِنُونَ
بِٱللَّهِ
وَٱلنَّبِيِّ
وَمَآ
أُنزِلَ
إِلَيۡهِ
مَا
ٱتَّخَذُوهُمۡ
أَوۡلِيَآءَ
وَلَٰكِنَّ
كَثِيرٗا
مِّنۡهُمۡ
فَٰسِقُونَ
٨١
ಅವರು ಅಲ್ಲಾಹನಲ್ಲಿ, ಪ್ರವಾದಿಯಲ್ಲಿ ಮತ್ತು ಅವರಿಗೆ (ಪ್ರವಾದಿಗೆ) ಅವತೀರ್ಣವಾಗಿರುವುದರಲ್ಲಿ ವಿಶ್ವಾಸವಿಡುತ್ತಿದ್ದರೆ ಅವರನ್ನು (ಸತ್ಯನಿಷೇಧಿಗಳನ್ನು) ಆಪ್ತಮಿತ್ರರಾಗಿ ಸ್ವೀಕರಿಸುತ್ತಿರಲಿಲ್ಲ. ಆದರೆ ಅವರಲ್ಲಿ ಹೆಚ್ಚಿನವರು ದುಷ್ಕರ್ಮಿಗಳಾಗಿದ್ದಾರೆ.
reading-goal:continue-reading

Leer q-and-a.tafsir

Ibn Kathir (Abridged)

Allah Cursed the Disbelievers Among the Children of Israel

Allah states that He has cursed the disbelievers among the Children of Israel long ago, and revealed this fact to His Prophets Dawud and `Isa, son of Maryam. He cursed them because they disobeyed Allah and transgressed against His creatures.

…

Allah Cursed the Disbelievers Among the Children of Israel

Allah states that He has cursed the disbelievers among the Children of Israel long ago, and

…
Ver tafsirs

Leer related-content

78. ಇಸ್ರಾಯೇಲ್ ಮಕ್ಕಳಲ್ಲಿರುವ ಸತ್ಯನಿಷೇಧಿಗಳು ದಾವೂದರ ಮತ್ತು ಮರ್ಯಮರ ಮಗ ಈಸಾರ ನಾಲಗೆಯಿಂದ ಶಾಪಕ್ಕೆ ಗುರಿಯಾಗಿದ್ದಾರೆ. ಅದು ಅವರು ಅವಿಧೇಯತೆ ತೋರಿದ ಮತ್ತು ಅತಿರೇಕವೆಸಗಿದ ಕಾರಣದಿಂದಾಗಿದೆ. 79. ಅವರು ಮಾಡುತ್ತಿದ್ದ ದುಷ್ಕರ್ಮಗಳನ್ನು ಅವರು ಪರಸ್ಪರ ವಿರೋಧಿಸುತ್ತಿರಲಿಲ್ಲ. ಅವರು ಮಾಡುವ ಕರ್ಮಗಳು ಬಹಳ ನಿಕೃಷ್ಟವಾಗಿವೆ. 80. ಅವರಲ್ಲಿ ಹೆಚ್ಚಿನವರು ಸತ್ಯನಿಷೇಧಿಗಳನ್ನು ಆಪ್ತಮಿತ್ರರಾಗಿ ಸ್ವೀಕರಿಸುವುದನ್ನು ನೀವು ಕಾಣುವಿರಿ. ಅವರು ಸ್ವತಃ ಅವರಿಗಾಗಿ ಮುಂದಕ್ಕೆ ಕಳುಹಿಸಿರುವ ಕರ್ಮಗಳು ಬಹಳ ನಿಕೃಷ್ಟವಾಗಿವೆ. (ಇದರಿಂದಾಗಿ) ಅವರು ಅಲ್ಲಾಹನ ಕೋಪಕ್ಕೆ ಪಾತ್ರರಾದರು ಮತ್ತು ಅವರು ಶಾಶ್ವತ ಶಿಕ್ಷೆಯನ್ನು ಅನುಭವಿಸುವರು. 81. ಅವರು ಅಲ್ಲಾಹನಲ್ಲಿ, ಪ್ರವಾದಿಯಲ್ಲಿ ಮತ್ತು ಅವರಿಗೆ (ಪ್ರವಾದಿಗೆ) ಅವತೀರ್ಣವಾಗಿರುವುದರಲ್ಲಿ ವಿಶ್ವಾಸವಿಡುತ್ತಿದ್ದರೆ ಅವರನ್ನು (ಸತ್ಯನಿಷೇಧಿಗಳನ್ನು) ಆಪ್ತಮಿತ್ರರಾಗಿ ಸ್ವೀಕರಿಸುತ್ತಿರಲಿಲ್ಲ. ಆದರೆ ಅವರಲ್ಲಿ ಹೆಚ್ಚಿನವರು ದುಷ್ಕರ್ಮಿಗಳಾಗಿದ್ದಾರೆ. 82. ಯಹೂದಿಗಳು ಮತ್ತು ಬಹುದೇವಾರಾಧಕರು ಸತ್ಯವಿಶ್ವಾಸಿಗಳ ಕಡುವೈರಿಗಳಾಗಿರುವುದನ್ನು ನೀವು ಕಾಣುವಿರಿ. “ನಾವು ಕ್ರೈಸ್ತರು” ಎಂದು ಹೇಳುವವರು ಸತ್ಯವಿಶ್ವಾಸಿಗಳೊಂದಿಗೆ ಅತಿಹತ್ತಿರದ ಮಮತೆಯುಳ್ಳವರಾಗಿ ಕಾಣುವಿರಿ. ಅವರಲ್ಲಿ ವಿದ್ವಾಂಸರು ಮತ್ತು ಸನ್ಯಾಸಿಗಳಿದ್ದಾರೆ ಮತ್ತು ಅವರು ಅಹಂಕಾರಿಗಳಲ್ಲ ಎಂಬುದೇ ಇದಕ್ಕೆ ಕಾರಣವಾಗಿದೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir