Masuk
Masuk
Masuk
Pilih Bahasa

Al-Ma'idah 5:89 لا يواخذكم الله باللغو في ايمانكم ولاكن يواخذكم بما عقدتم الايمان فكفارته اطعام عشرة مساكين من اوسط ما تطعمون اهليكم او كسوتهم او تحرير رقبة فمن لم يجد فصيام ثلاثة ايام ذالك كفارة ايمانكم اذا حلفتم واحفظوا ايمانكم كذالك يبين الله لكم اياته لعلكم تشكرون ٨٩

Halaman 110 · Juz 7

لَا
یُؤَاخِذُكُمُ
اللّٰهُ
بِاللَّغْوِ
فِیْۤ
اَیْمَانِكُمْ
وَلٰكِنْ
یُّؤَاخِذُكُمْ
بِمَا
عَقَّدْتُّمُ
الْاَیْمَانَ ۚ
فَكَفَّارَتُهٗۤ
اِطْعَامُ
عَشَرَةِ
مَسٰكِیْنَ
مِنْ
اَوْسَطِ
مَا
تُطْعِمُوْنَ
اَهْلِیْكُمْ
اَوْ
كِسْوَتُهُمْ
اَوْ
تَحْرِیْرُ
رَقَبَةٍ ؕ
فَمَنْ
لَّمْ
یَجِدْ
فَصِیَامُ
ثَلٰثَةِ
اَیَّامٍ ؕ
ذٰلِكَ
كَفَّارَةُ
اَیْمَانِكُمْ
اِذَا
حَلَفْتُمْ ؕ
وَاحْفَظُوْۤا
اَیْمَانَكُمْ ؕ
كَذٰلِكَ
یُبَیِّنُ
اللّٰهُ
لَكُمْ
اٰیٰتِهٖ
لَعَلَّكُمْ
تَشْكُرُوْنَ
۟
ನೀವು ಅರ್ಥವಿಲ್ಲದೆ1 ಮಾಡುವ ಪ್ರತಿಜ್ಞೆಗಳಿಗಾಗಿ ಅಲ್ಲಾಹು ನಿಮ್ಮನ್ನು ಹಿಡಿಯುವುದಿಲ್ಲ. ಆದರೆ ನೀವು ದೃಢನಿರ್ಧಾರದಿಂದ ಮಾಡಿದ ಪ್ರತಿಜ್ಞೆಗಳಿಗಾಗಿ ಅವನು ನಿಮ್ಮನ್ನು ಹಿಡಿಯುತ್ತಾನೆ. ಅದಕ್ಕೆ ಪರಿಹಾರವೇನೆಂದರೆ, ಹತ್ತು ಮಂದಿ ಬಡವರಿಗೆ ನೀವು ನಿಮ್ಮ ಮನೆಯವರಿಗೆ ಉಣಿಸುವ ಮಧ್ಯಮ ರೀತಿಯ ಆಹಾರವನ್ನು ಉಣಿಸುವುದು, ಅಥವಾ ಅವರಿಗೆ ಬಟ್ಟೆ-ಬರೆ ನೀಡುವುದು, ಅಥವಾ ಒಬ್ಬ ಗುಲಾಮನನ್ನು ಸ್ವತಂತ್ರಗೊಳಿಸುವುದು. ಯಾರಿಗೆ ಇದು ಸಾಧ್ಯವಿಲ್ಲವೋ ಅವನು ಮೂರು ದಿನ ಉಪವಾಸ ಆಚರಿಸಬೇಕು. ಇದು ನೀವು ನಿಮ್ಮ ಪ್ರತಿಜ್ಞೆಗಳನ್ನು ಉಲ್ಲಂಘಿಸಿದರೆ ನೀಡಬೇಕಾದ ಪರಿಹಾರವಾಗಿದೆ. ನಿಮ್ಮ ಪ್ರತಿಜ್ಞೆಗಳನ್ನು ಕಾಯ್ದುಕೊಳ್ಳಿರಿ. ಹೀಗೆ ಅಲ್ಲಾಹು ನಿಮಗೆ ಅವನ ವಚನಗಳನ್ನು ವಿವರಿಸಿಕೊಡುತ್ತಾನೆ. ನೀವು ಕೃತಜ್ಞರಾಗುವುದಕ್ಕಾಗಿ.
Lanjutkan Membaca

Bacalah Tafsir

Ibn Kathir (Abridged)

Unintentional Oaths

We mentioned the subject of unintentional oaths in Surat Al-Baqarah, all praise and thanks are due to Allah, and so we do not need to repeat it here. We also mentioned that the Laghw in oaths refers to one's saying, "No by Allah," or, "Yes, by Allah," unintentionally.

Expiation for

…

Unintentional Oaths

We mentioned the subject of unintentional oaths in Surat Al-Baqarah, all praise and thanks are due to Allah, and so we do not need

…
Melihat Tafsir

Baca dalam Konteks

87. ಓ ಸತ್ಯವಿಶ್ವಾಸಿಗಳೇ! ಅಲ್ಲಾಹು ನಿಮಗೆ ಅನುಮತಿಸಿದ ಉತ್ತಮ ವಸ್ತುಗಳನ್ನು ನಿಷೇಧಿಸಬೇಡಿ ಮತ್ತು ಎಲ್ಲೆ ಮೀರಬೇಡಿ. ನಿಶ್ಚಯವಾಗಿಯೂ ಎಲ್ಲೆ ಮೀರುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ. 88. ಅಲ್ಲಾಹು ನಿಮಗೆ ಒದಗಿಸಿದ ಧರ್ಮಸಮ್ಮತ ಮತ್ತು ಶುದ್ಧ ವಸ್ತುಗಳನ್ನು ತಿನ್ನಿರಿ. ಯಾರ ಮೇಲೆ ನೀವು ವಿಶ್ವಾಸವಿಡುತ್ತೀರೋ ಆ ಅಲ್ಲಾಹನನ್ನು ಭಯಪಡಿರಿ. 89. ನೀವು ಅರ್ಥವಿಲ್ಲದೆ ಮಾಡುವ ಪ್ರತಿಜ್ಞೆಗಳಿಗಾಗಿ ಅಲ್ಲಾಹು ನಿಮ್ಮನ್ನು ಹಿಡಿಯುವುದಿಲ್ಲ. ಆದರೆ ನೀವು ದೃಢನಿರ್ಧಾರದಿಂದ ಮಾಡಿದ ಪ್ರತಿಜ್ಞೆಗಳಿಗಾಗಿ ಅವನು ನಿಮ್ಮನ್ನು ಹಿಡಿಯುತ್ತಾನೆ. ಅದಕ್ಕೆ ಪರಿಹಾರವೇನೆಂದರೆ, ಹತ್ತು ಮಂದಿ ಬಡವರಿಗೆ ನೀವು ನಿಮ್ಮ ಮನೆಯವರಿಗೆ ಉಣಿಸುವ ಮಧ್ಯಮ ರೀತಿಯ ಆಹಾರವನ್ನು ಉಣಿಸುವುದು, ಅಥವಾ ಅವರಿಗೆ ಬಟ್ಟೆ-ಬರೆ ನೀಡುವುದು, ಅಥವಾ ಒಬ್ಬ ಗುಲಾಮನನ್ನು ಸ್ವತಂತ್ರಗೊಳಿಸುವುದು. ಯಾರಿಗೆ ಇದು ಸಾಧ್ಯವಿಲ್ಲವೋ ಅವನು ಮೂರು ದಿನ ಉಪವಾಸ ಆಚರಿಸಬೇಕು. ಇದು ನೀವು ನಿಮ್ಮ ಪ್ರತಿಜ್ಞೆಗಳನ್ನು ಉಲ್ಲಂಘಿಸಿದರೆ ನೀಡಬೇಕಾದ ಪರಿಹಾರವಾಗಿದೆ. ನಿಮ್ಮ ಪ್ರತಿಜ್ಞೆಗಳನ್ನು ಕಾಯ್ದುಕೊಳ್ಳಿರಿ. ಹೀಗೆ ಅಲ್ಲಾಹು ನಿಮಗೆ ಅವನ ವಚನಗಳನ್ನು ವಿವರಿಸಿಕೊಡುತ್ತಾನೆ. ನೀವು ಕೃತಜ್ಞರಾಗುವುದಕ್ಕಾಗಿ.

- Kannada Translation - Hamza Butur

Lanjutkan Membaca

Catatan dan Refleksi

Anda tidak memiliki catatan atau refleksi apa pun mengenai ayat ini.

Notes placeholders

Tetap Terhubung dengan Al-Quran ❤️

Pengingat singkat dan bermakna untuk menyegarkan diri, merenung, dan tetap terhubung dengan Al-Quran.

Baca, Dengarkan, Cari, dan Renungkan Al Quran

Quran.com adalah platform tepercaya yang digunakan jutaan orang di seluruh dunia untuk membaca, mencari, mendengarkan, dan merefleksikan Al-Qur'an dalam berbagai bahasa. Platform ini menyediakan terjemahan, tafsir, tilawah, terjemahan kata demi kata, dan berbagai alat untuk pembelajaran yang lebih mendalam, sehingga Al-Qur'an dapat diakses oleh semua orang.

Sebagai sebuah Sadaqah Jariyah, Quran.com berdedikasi untuk membantu orang-orang terhubung secara mendalam dengan Al-Qur'an. Didukung oleh Quran.Foundation , sebuah organisasi nirlaba 501(c)(3), Quran.com terus berkembang sebagai referensi yang sangat bernilai dan gratis untuk semua orang, Alhamdulillah.

Navigasi
Halaman Utama
Radio Qur'an
Qari
Tentang Kami
Pengembang
Pengkinian Produk
Beri Masukan
Bantuan
Menyumbang
Proyek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyek nirlaba yang dimiliki, dikelola, atau disponsori oleh Quran.Foundation
Link populer
Doa-doa dari Al-Quran
Ayat Al-Quran Hari Ini
Ayat Kursi
Surah Yasin
Surah Al Mulk
Surah Ar-Rahman
Surah Al Waqi'ah
Surah Al Kahfi
Surah Al Muzzammil
Peta situsKerahasiaanSyarat dan Ketentuan
© 2026 Quran.com. Hak Cipta Terlindungi
Menyumbang