Ingia
Ingia
Ingia
Chagua Lugha
005

Al-Maidah 5:9 وعد الله الذين امنوا وعملوا الصالحات لهم مغفرة واجر عظيم ٩

5:9
وَعَدَ
ٱللَّهُ
ٱلَّذِينَ
ءَامَنُواْ
وَعَمِلُواْ
ٱلصَّٰلِحَٰتِ
لَهُم
مَّغۡفِرَةٞ
وَأَجۡرٌ
عَظِيمٞ
٩
ಸತ್ಯವಿಶ್ವಾಸವನ್ನು ಸ್ವೀಕರಿಸಿ ಸತ್ಕರ್ಮ ಮಾಡುವವರಿಗೆ ಪಾಪ ಮುಕ್ತಿ ಹಾಗೂ ಮಹತ್ತಾದ ಪ್ರತಿಫಲವನ್ನು ಅಲ್ಲಾಹನು ವಾಗ್ದಾನ ಮಾಡಿರುತ್ತಾನೆ.
Endelea Kusoma

Soma Tafsir

Ibn Kathir (Abridged)

Reminding the Believers of the Bounty of the Message and Islam

Allah reminds His believing servants of His bounty by legislating this glorious religion and sending them this honorable Messenger. He also reminds them of the covenant and pledges that He took from them to follow the Messenger , support

…

Reminding the Believers of the Bounty of the Message and Islam

Allah reminds His believing servants of His bounty by legislating this glorious religion

…
Zaidi Tafsir

Soma Maudhui Yanayohusiana

Sura 5, Ukurasa 108, Juzuu 6

7. ಅಲ್ಲಾಹನು ನಿಮಗೆ ದಯಪಾಲಿಸಿದ ಅನುಗ್ರಹವನ್ನು ಸ್ಮರಿಸಿರಿ ಮತ್ತು `ನಾವು ಆಲಿಸಿದೆವು ಮತ್ತು ಅನುಸರಿಸಿದೆವು ಎಂದು ನೀವು ಹೇಳಿದ ಸಂದರ್ಭದಲ್ಲಿ ಅಲ್ಲಾಹನು ನಿಮ್ಮಿಂದ ಪಡೆದ ಬಲವಾದ ಕರಾರನ್ನು ನೆನಪಿಸಿಕೊಳ್ಳಿರಿ. ಅಲ್ಲಾಹನನ್ನು ಭಯಪಡಿರಿ. ಅಲ್ಲಾಹನು ಹೃದಯಗಳ ರಹಸ್ಯಗಳನ್ನು ತಿಳಿದಿರುತ್ತಾನೆ. 8. ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗಾಗಿ ಸತ್ಯದಲ್ಲೇ ನೆಲೆನಿಲ್ಲುವವರೂ ನ್ಯಾಯದ ಸಾಕ್ಷ್ಯ ವಹಿಸುವವರೂ ಆಗಿರಿ. ಒಂದು ವಿಭಾಗದವರ ಮೇಲಿನ ದ್ವೇಷವು ನಿಮ್ಮನ್ನು ನ್ಯಾಯ ಪಾಲಿಸದಂತೆ ರೇಗಿಸದಿರಲಿ. ನೀವು ನ್ಯಾಯಪಾಲಿಸಿರಿ, ಇದು ದೇವಭಯಕ್ಕೆ ಹೆಚ್ಚು ನಿಕಟವಾಗಿರುತ್ತದೆ. ಅಲ್ಲಾಹನನ್ನು ಭಯಪಡಿರಿ. ನೀವು ಮಾಡುತ್ತಿರುವುದನ್ನೆಲ್ಲ ಅಲ್ಲಾಹನು ಖಂಡಿತ ಅರಿಯುವವನಾಗಿದ್ದಾನೆ. 9. ಸತ್ಯವಿಶ್ವಾಸವನ್ನು ಸ್ವೀಕರಿಸಿ ಸತ್ಕರ್ಮ ಮಾಡುವವರಿಗೆ ಪಾಪ ಮುಕ್ತಿ ಹಾಗೂ ಮಹತ್ತಾದ ಪ್ರತಿಫಲವನ್ನು ಅಲ್ಲಾಹನು ವಾಗ್ದಾನ ಮಾಡಿರುತ್ತಾನೆ. 10. ಆದರೆ, ಯಾರು ಸತ್ಯವನ್ನು ನಿಷೇಧಿಸಿ ನಮ್ಮ ನಿದರ್ಶನಗಳನ್ನು ಸುಳ್ಳಾಗಿಸುವರೋ, ಅವರೇ ನರಕವಾಸಿಗಳು. 11. ಓ ಸತ್ಯವಿಶ್ವಾಸಿಗಳೇ, ಒಂದು ವಿಭಾಗವು ನಿಮ್ಮ ಮೇಲೆ ಕೈ ಮಾಡಲು ಯತ್ನಿಸಿದಾಗ ಅಲ್ಲಾ ಹನು ಅವರ ಕೈಗಳನ್ನು ನಿಮ್ಮಿಂದ ತಡೆಯುವ ಮೂಲಕ ನಿಮ್ಮ ಮೇಲೆ ಮಾಡಿದ ಅನುಗ್ರಹವನ್ನು ಸ್ಮರಿಸಿರಿ. ಅಲ್ಲಾಹನನ್ನು ಭಯಪಡಿರಿ. ಸತ್ಯವಿಶ್ವಾಸವುಳ್ಳವರು ಅಲ್ಲಾಹನ ಮೇಲೆಯೇ ಭರವಸೆಯನ್ನಿರಿಸಿಕೊಳ್ಳಲಿ.

- Kannada Translation

Maelezo na Tafakari

Hakuna tafakari zilizokaguliwa kwa aya hii

Notes placeholders

Endelea Kuungana na Qur'ani ❤️

Vikumbusho vifupi vyenye maana vinavyoweka upya maisha yako, kukusaidia kutafakari na kuendelea kushikamana na Qur'ani.

Soma, Sikiliza, Tafuta, na Tafakari Qur'ani

Quran.com ni jukwaa linaloaminika na linalotumiwa na mamilioni duniani kote kusoma, kutafuta, kusikiliza na kutafakari kuhusu Qur'ani katika lugha tofauti. Inatoa huduma za tarjuma, tafsiri, vikariri, tarjuma ya neno kwa neno, na zana za ufahamu wa kina, kuifanya Qur'ani ipatikane na kila mtu.

Kama mbinu ya Sadaqah Jariyah, Quran.com imejitolea kusaidia watu kuunganishwa kwa kina na Qur'ani. Ikiungwa mkono na Quran.Foundation , shirika lisilo la faida la 501(c)(3), Quran.com inaendelea kukua kama rasilimali ya bila malipo na yenye thamani kwa wote, Alhamdulillah.

Chunguza
Nyumbani
Redio ya Qur'ani
Wasomaji
Kutuhusu
Watengenezaji
Sasisho za Bidhaa
Maoni
Msaada
Changia
Miradi Yetu
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Miradi isiyo ya faida inayomilikiwa, kusimamiwa, au kufadhiliwa na Quran.Foundation
Viungo Maarufu
Dua kutoka Quran
Aya ya Quran ya Siku
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Ramani ya tovutiFaraghaSheria na Masharti
© 2026 Quran.com. Haki Zote Zimehifadhiwa
Changia