Al-Muddaththir 74:31 — Kannada Translation وما جعلنا اصحاب النار الا ملايكة وما جعلنا عدتهم الا فتنة للذين كفروا ليستيقن الذين اوتوا الكتاب ويزداد الذين امنوا ايمانا ولا يرتاب الذين اوتوا الكتاب والمومنون وليقول الذين في قلوبهم مرض والكافرون ماذا اراد الله بهاذا مثلا كذالك يضل الله من يشاء ويهدي من يشاء وما يعلم جنود ربك الا هو وما هي الا ذكرى للبشر ٣١
وَمَا
جَعَلۡنَآ
أَصۡحَٰبَ
ٱلنَّارِ
إِلَّا
مَلَٰٓئِكَةٗۖ
وَمَا
جَعَلۡنَا
عِدَّتَهُمۡ
إِلَّا
فِتۡنَةٗ
لِّلَّذِينَ
كَفَرُواْ
لِيَسۡتَيۡقِنَ
ٱلَّذِينَ
أُوتُواْ
ٱلۡكِتَٰبَ
وَيَزۡدَادَ
ٱلَّذِينَ
ءَامَنُوٓاْ
إِيمَٰنٗا
وَلَا
يَرۡتَابَ
ٱلَّذِينَ
أُوتُواْ
ٱلۡكِتَٰبَ
وَٱلۡمُؤۡمِنُونَ
وَلِيَقُولَ
ٱلَّذِينَ
فِي
قُلُوبِهِم
مَّرَضٞ
وَٱلۡكَٰفِرُونَ
مَاذَآ
أَرَادَ
ٱللَّهُ
بِهَٰذَا
مَثَلٗاۚ
كَذَٰلِكَ
يُضِلُّ
ٱللَّهُ
مَن
يَشَآءُ
وَيَهۡدِي
مَن
يَشَآءُۚ
وَمَا
يَعۡلَمُ
جُنُودَ
رَبِّكَ
إِلَّا
هُوَۚ
وَمَا
هِيَ
إِلَّا
ذِكۡرَىٰ
لِلۡبَشَرِ
٣١
ನಾವು ನರಕದ ಕಾರ್ಯಕರ್ತರನ್ನಾಗಿ ನೇಮಿಸಿರುವುದು ದೇವಚರರನ್ನು ಮಾತ್ರವಾಗಿದೆ 1. ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳ ಪಾಲಿಗೆ ಒಂದು ಪರೀಕ್ಷಾ ಸಾಧನವಾಗಿ ಮಾಡಿದ್ದೇವೆ. ಗ್ರಂಥ ನೀಡಲ್ಪಟ್ಟವರಿಗೆ ದೃಢನಂಬಿಕೆ ಉಂಟಾಗಲಿಕ್ಕಾಗಿ, ಸತ್ಯವಿಶ್ವಾಸಿಗಳ ವಿಶ್ವಾಸವು ವರ್ಧಿಸಲಿಕ್ಕಾಗಿ, ಗ್ರಂಥ ನೀಡಲ್ಪಟ್ಟವರು ಮತ್ತು ವಿಶ್ವಾಸಿಗಳು ಸಂಶಯದಲ್ಲಿ ಬೀಳದಿರಲಿಕ್ಕಾಗಿ ಮತ್ತು ಮನಸ್ಸಿನಲ್ಲಿ ರೋಗವಿರುವವರು ಹಾಗೂ ಸತ್ಯ ನಿಷೇಧಿಗಳು ಈ ಉದಾಹರಣೆಯ ಮೂಲಕ ಅಲ್ಲಾಹನು ಉದ್ದೇಶಿಸುವುದಾದರೂ ಏನನ್ನು? ಎಂದು ಹೇಳುವಂತಾಗಲು. ಈ ರೀತಿ ಅಲ್ಲಾಹನು ತಾನಿಚ್ಛಿಸಿದವರನ್ನು ದಾರಿ ತಪ್ಪಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ನೇರ ದಾರಿ ತೋರುತ್ತಾನೆ. ತಮ್ಮ ಪ್ರಭುವಿನ ಸೇನೆಗಳನ್ನು ಸ್ವತಃ ಅವನ ಹೊರತು ಇನ್ನಾರೂ ಅರಿತಿಲ್ಲ. ಇದು ಮನುಷ್ಯರಿಗೆ ಒಂದು ಉದ್ಭೋಧನೆಯಲ್ಲದೆ ಇನ್ನೇನೂ ಅಲ್ಲ.