Al-Mu'minun 23:18 — Kannada Translation وانزلنا من السماء ماء بقدر فاسكناه في الارض وانا على ذهاب به لقادرون ١٨
وَأَنزَلۡنَا
مِنَ
ٱلسَّمَآءِ
مَآءَۢ
بِقَدَرٖ
فَأَسۡكَنَّٰهُ
فِي
ٱلۡأَرۡضِۖ
وَإِنَّا
عَلَىٰ
ذَهَابِۭ
بِهِۦ
لَقَٰدِرُونَ
١٨
ನಾವು ಆಕಾಶದಿಂದ ನಿರ್ದಿಷ್ಟ ಪ್ರಮಾಣದಲ್ಲಿ ಮಳೆ ನೀರನ್ನು ಸುರಿಸಿದೆವು ಮತ್ತು ಅದನ್ನು ನೆಲದಲ್ಲಿ ತಂಗಿಸಿದೆವು. ಆ ನೀರನ್ನು ಬತ್ತಿಸಲು ಖಂಡಿತ ನಾವು ಶಕ್ತರು 1.