Al-Mu'minun 23:23 — Kannada Translation ولقد ارسلنا نوحا الى قومه فقال يا قوم اعبدوا الله ما لكم من الاه غيره افلا تتقون ٢٣
وَلَقَدۡ
أَرۡسَلۡنَا
نُوحًا
إِلَىٰ
قَوۡمِهِۦ
فَقَالَ
يَٰقَوۡمِ
ٱعۡبُدُواْ
ٱللَّهَ
مَا
لَكُم
مِّنۡ
إِلَٰهٍ
غَيۡرُهُۥٓۚ
أَفَلَا
تَتَّقُونَ
٢٣
ನೂಹರನ್ನು ಅವರ ಜನಾಂಗದ ಕಡೆಗೆ ನಾವು ದೂತರಾಗಿ ನಿಯೋಗಿಸಿದೆವು. ಅವರು ಹೇಳಿ ದರು; “ನನ್ನ ಜನಾಂಗದವರೇ, ನೀವು ಅಲ್ಲಾಹನನ್ನು ಆರಾಧಿಸಿರಿ. ನಿಮಗೆ ಅವನ ಹೊರತು ಬೇರೆ ಆರಾಧ್ಯನಿಲ್ಲ. ಹೀಗಿರುತ್ತ ಆತನನ್ನು ನೀವು ಭಯಪಡುವು ದಿಲ್ಲವೇ?”1