Al-Mu'minun 23:51 — Kannada Translation يا ايها الرسل كلوا من الطيبات واعملوا صالحا اني بما تعملون عليم ٥١
يَٰٓأَيُّهَا
ٱلرُّسُلُ
كُلُواْ
مِنَ
ٱلطَّيِّبَٰتِ
وَٱعۡمَلُواْ
صَٰلِحًاۖ
إِنِّي
بِمَا
تَعۡمَلُونَ
عَلِيمٞ
٥١
ಸಂದೇಶವಾಹಕರುಗಳೇ! ಶುದ್ಧ ವಸ್ತುಗಳಿಂದ ನೀವು ಉಣ್ಣಿರಿ. ಸತ್ಕರ್ಮವನ್ನು ಮಾಡಿರಿ. ನೀವು ಮಾಡುವುದನ್ನು ನಾನು ಚೆನ್ನಾಗಿ ಅರಿಯುತ್ತೇನೆ 1.