Se connecter
Se connecter
Se connecter
Sélectionner la langue

Al-Mu'minune 23:59 والذين هم بربهم لا يشركون ٥٩

Page 345 · Juz 18

وَٱلَّذِينَ
هُم
بِرَبِّهِمۡ
لَا
يُشۡرِكُونَ
٥٩
ತಮ್ಮ ಪರಿಪಾಲಕನೊಂದಿಗೆ (ಅಲ್ಲಾಹನೊಂದಿಗೆ) ಸಹಭಾಗಿತ್ವ (ಶಿರ್ಕ್) ಮಾಡದವರು,
reading-goal:continue-reading

Lire q-and-a.tafsir

Ibn Kathir (Abridged)

Description of the People of Good Deeds

إِنَّ الَّذِينَ هُم مِّنْ خَشْيةِ رَبِّهِمْ مُّشْفِقُونَ

(Verily, those who live in awe for fear of their Lord;) means, even though they have reached the level of Ihsan and have faith and do righteous deeds, they are still in awe of Allah and fear Him and His hi

…

Description of the People of Good Deeds

إِنَّ الَّذِينَ هُم مِّنْ خَشْيةِ رَبِّهِمْ مُّشْفِقُونَ

(Verily, those who live in awe for fear of their Lord;)

…
Vue tafsirs

Lire related-content

51. ಸಂದೇಶವಾಹಕರುಗಳೇ![[ ImageMedia, 22-01-2024 18:07]] ಶುದ್ಧ ವಸ್ತುಗಳನ್ನು ತಿನ್ನಿರಿ ಮತ್ತು ಸತ್ಕರ್ಮ ಮಾಡಿರಿ. ನಿಶ್ಚಯವಾಗಿಯೂ ನೀವು ಮಾಡುವ ಕರ್ಮಗಳನ್ನು ನಾನು ತಿಳಿಯುತ್ತಿದ್ದೇನೆ. 52. ನಿಶ್ಚಯವಾಗಿಯೂ ಇದು ನಿಮ್ಮ ಧರ್ಮವು ಏಕೈಕ ಧರ್ಮವಾಗಿದೆ ಮತ್ತು ನಾನು ನಿಮ್ಮ ಪರಿಪಾಲಕನಾಗಿದ್ದೇನೆ. ಆದ್ದರಿಂದ ನೀವು ನನ್ನನ್ನು ಭಯಪಡಿರಿ. 53. ನಂತರ ಅವರು ತಮ್ಮ ವಿಷಯದಲ್ಲಿ (ಧರ್ಮದಲ್ಲಿ) ಭಿನ್ನಮತ ತಳೆದು ಹಲವು ಗುಂಪುಗಳಾಗಿ ವಿಭಜನೆಯಾದರು. ಎಲ್ಲಾ ಗುಂಪುಗಳೂ ಅವರ ಬಳಿ ಏನಿದೆಯೋ ಅದರಲ್ಲೇ ಖುಷಿಪಡುತ್ತಿದ್ದಾರೆ. 54. ಆದ್ದರಿಂದ (ಪ್ರವಾದಿಯವರೇ) ನೀವು ಅವರನ್ನು ಒಂದು ಅವಧಿಯವರೆಗೆ ಅವರ ಗೊಂದಲದಲ್ಲೇ ಇರಲು ಬಿಟ್ಟುಬಿಡಿ. 55. ಅವರೇನು ಭಾವಿಸುತ್ತಿದ್ದಾರೆ? ನಾವು ಅವರಿಗೆ ಆಸ್ತಿ ಮತ್ತು ಮಕ್ಕಳನ್ನು ಹೆಚ್ಚಿಸುತ್ತಿರುವುದು, 56. ಅವರಿಗೆ ಒಳಿತುಗಳನ್ನು ನೀಡಲು ನಾವು ತ್ವರೆ ಮಾಡುತ್ತಿದ್ದೇವೆ ಎಂದೇ? ಅಲ್ಲ, ಅವರು (ಸತ್ಯಸಂಗತಿಯನ್ನು) ತಿಳಿಯುವುದಿಲ್ಲ. 57. ನಿಶ್ಚಯವಾಗಿಯೂ ತಮ್ಮ ಪರಿಪಾಲಕನ (ಅಲ್ಲಾಹನ) ಭಯದಿಂದ ನಡುಗುವವರು, 58. ತಮ್ಮ ಪರಿಪಾಲಕನ (ಅಲ್ಲಾಹನ) ವಚನಗಳಲ್ಲಿ ವಿಶ್ವಾಸವಿಡುವವರು, 59. ತಮ್ಮ ಪರಿಪಾಲಕನೊಂದಿಗೆ (ಅಲ್ಲಾಹನೊಂದಿಗೆ) ಸಹಭಾಗಿತ್ವ (ಶಿರ್ಕ್) ಮಾಡದವರು, 60. ಕೊಡುವುದೆಲ್ಲವನ್ನೂ ಕೊಡುವವರು ಮತ್ತು ನಮಗೆ ನಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳಬೇಕಾಗಿದೆಯೆಂದು ಹೃದಯಗಳಲ್ಲಿ ಭಯವನ್ನು ಹೊಂದಿರುವವರು ಯಾರೋ, 61. ಅವರೇ ಒಳಿತಿನ ವಿಷಯಗಳಲ್ಲಿ ತ್ವರೆ ಮಾಡುವವರು. ಅವರೇ ಅದರಲ್ಲಿ ಮುಂಚೂಣಿಯಲ್ಲಿರುವವರು.

- Kannada Translation - Hamza Butur

reading-goal:continue-reading

Notes et Réflexions

reflection-not-available

Notes placeholders

Restez connecté(e) avec le Coran ❤️

De courts rappels significatifs pour se recentrer, méditer et rester connecté(e) au Coran.

Lire, Écouter, Rechercher et Méditer sur le Coran

Quran.com est une plateforme fiable utilisée par des millions de personnes dans le monde pour lire, rechercher, écouter et méditer sur le Coran en plusieurs langues. Elle propose des traductions, des tafsirs, des récitations, des traductions mot à mot et des outils pour une étude plus approfondie, rendant le Coran accessible à tous.

En tant que Sadaqah Jariyah, Quran.com se consacre à aider les gens à se connecter profondément au Coran. Soutenu par Quran.Foundation , une organisation à but non lucratif 501(c)(3), Quran.com continue de se développer en tant que ressource gratuite et précieuse pour tous, Alhamdulillah.

Naviguer
Accueil
Quran Radio
Récitateurs
À propos de nous
Développeurs
Mises à jour du produit
Avis
Aider
Faire un don
Nos projets
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projets à but non lucratif détenus, gérés ou sponsorisés par Quran.Foundation
Liens populaires
Douas du Coran
Verset du Coran du jour
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Plan du site (sitemap)ConfidentialitéTermes et conditions
© 2026 Quran.com. Tous droits réservés
Contribuer