Se connecter
Se connecter
Se connecter
Sélectionner la langue

Al-Mu'minune 23:70 ام يقولون به جنة بل جاءهم بالحق واكثرهم للحق كارهون ٧٠

Page 346 · Juz 18

أَمۡ
يَقُولُونَ
بِهِۦ
جِنَّةُۢۚ
بَلۡ
جَآءَهُم
بِٱلۡحَقِّ
وَأَكۡثَرُهُمۡ
لِلۡحَقِّ
كَٰرِهُونَ
٧٠
ಅವರಿಗೆ (ಪ್ರವಾದಿಗೆ) ಬುದ್ಧಿಭ್ರಮಣೆಯಾಗಿದೆಯೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲ, ವಾಸ್ತವವಾಗಿ ಅವರು (ಪ್ರವಾದಿ) ಸತ್ಯದೊಂದಿಗೆ ಅವರ ಬಳಿಗೆ ಬಂದಿದ್ದಾರೆ. ಆದರೆ ಅವರಲ್ಲಿ ಹೆಚ್ಚಿನವರು ಸತ್ಯವನ್ನು ದ್ವೇಷಿಸುತ್ತಾರೆ.
reading-goal:continue-reading

Lire q-and-a.tafsir

Ibn Kathir (Abridged)

Refutation and Condemnation of the Idolators

Allah denounces the idolators for not understanding the Qur'an or contemplating its meaning, and for turning away from it, even though they had been addressed specifically in this Book which Allah did not reveal to any Messenger more perfect and noble, and

…

Refutation and Condemnation of the Idolators

Allah denounces the idolators for not understanding the Qur'an or contemplating its meaning, and for turni

…
Vue tafsirs

Lire related-content

62. ಯಾವುದೇ ಮನುಷ್ಯನ ಮೇಲೂ ಅವನ ಸಾಮರ್ಥ್ಯಕ್ಕಿಂತ ಹೆಚ್ಚಿನದ್ದನ್ನು ನಾವು ಹೊರಿಸುವುದಿಲ್ಲ. ಸತ್ಯ ಸಮೇತ ಮಾತನಾಡುವ ಒಂದು ಗ್ರಂಥವು ನಮ್ಮ ಬಳಿಯಿದೆ. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. 63. ಆದರೆ, ಅವರ ಹೃದಯಗಳು ಈ ವಿಷಯದಲ್ಲಿ ನಿರ್ಲಕ್ಷ್ಯವಾಗಿವೆ. ಅವರಿಗೆ ಇದರ ಹೊರತಾಗಿರುವ ಬೇರೆ ದುಷ್ಕರ್ಮಗಳೂ ಇವೆ. ಅವರು ಅದನ್ನು ಮಾಡುತ್ತಿದ್ದಾರೆ. 64. ಎಲ್ಲಿಯವರೆಗೆಂದರೆ, ನಾವು ಅವರಲ್ಲಿನ ಸಂಪನ್ನರನ್ನು ಶಿಕ್ಷೆಯ ಮೂಲಕ ಹಿಡಿದುಕೊಂಡಾಗ ಅಗೋ! ಅವರು ಗೋಗರೆಯುತ್ತಿದ್ದಾರೆ. 65. ಇಂದು ನೀವು ಗೋಗರೆಯಬೇಕಾಗಿಲ್ಲ. ನಿಶ್ಚಯವಾಗಿಯೂ ನಿಮಗೆ ನಮ್ಮ ಕಡೆಯಿಂದ ಸಹಾಯವು ದೊರೆಯುವುದಿಲ್ಲ. 66. ನನ್ನ ವಚನಗಳನ್ನು ನಿಮಗೆ ಓದಿಕೊಡಲಾಗುತ್ತಿತ್ತು. ಆಗ ನೀವು ನಿಮ್ಮ ಹಿಮ್ಮಡಿಗಳಲ್ಲಿ ಹಿಂದಕ್ಕೆ ತಿರುಗಿ ನಡೆಯುತ್ತಿದ್ದಿರಿ. 67. ಅಹಂಕಾರದಿಂದ ವರ್ತಿಸುತ್ತಾ (ನಡೆಯುತ್ತಿದ್ದಿರಿ). ಅದೊಂದು ರಾತ್ರಿ ಕಥೆಯೋ ಎಂಬಂತೆ ನೀವು ಅದರ (ಕುರ್‌ಆನ್‍ನ) ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಿರಿ. 68. ಅವರು ಈ ಮಾತಿನ (ಕುರ್‌ಆನಿನ) ಬಗ್ಗೆ ಆಳವಾಗಿ ಯೋಚಿಸುವುದಿಲ್ಲವೇ? ಅಥವಾ, ಅವರ ಪೂರ್ವಜರ ಬಳಿಗೆ ಬರದೇ ಇರುವಂತದ್ದು ಇವರ ಬಳಿಗೆ ಬಂದಿದೆಯೇ? 69. ಅವರಿಗೆ ಅವರ ಸಂದೇಶವಾಹಕರ ಪರಿಚಯವಿಲ್ಲದಿರುವುದರಿಂದ ಅವರು ಅವರನ್ನು ನಿಷೇಧಿಸುತ್ತಿದ್ದಾರೆಯೇ? 70. ಅವರಿಗೆ (ಪ್ರವಾದಿಗೆ) ಬುದ್ಧಿಭ್ರಮಣೆಯಾಗಿದೆಯೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲ, ವಾಸ್ತವವಾಗಿ ಅವರು (ಪ್ರವಾದಿ) ಸತ್ಯದೊಂದಿಗೆ ಅವರ ಬಳಿಗೆ ಬಂದಿದ್ದಾರೆ. ಆದರೆ ಅವರಲ್ಲಿ ಹೆಚ್ಚಿನವರು ಸತ್ಯವನ್ನು ದ್ವೇಷಿಸುತ್ತಾರೆ. 71. ಒಂದು ವೇಳೆ ಸತ್ಯವು ಅವರ ಸ್ವೇಚ್ಛೆಗಳನ್ನು ಹಿಂಬಾಲಿಸಿದ್ದರೆ ಭೂಮ್ಯಾಕಾಶಗಳು ಮತ್ತು ಅವುಗಳಲ್ಲಿರುವ ಎಲ್ಲರೂ ನಾಶವಾಗುತ್ತಿದ್ದರು. ಅಲ್ಲ, ವಾಸ್ತವವಾಗಿ ನಾವು ಅವರಿಗೆ ನಮ್ಮ ಉಪದೇಶವನ್ನು ತಲುಪಿಸಿದ್ದೇವೆ. ಆದರೆ ಅವರು ಅವರಿಗೆ ನೀಡಲಾದ ಉಪದೇಶದಿಂದ ವಿಮುಖರಾಗಿದ್ದಾರೆ. 72. ನೀವು ಅವರೊಡನೆ ಏನಾದರೂ ಪ್ರತಿಫಲವನ್ನು ಕೇಳುತ್ತಿದ್ದೀರಾ? ನಿಮಗಂತೂ ನಿಮ್ಮ ಪರಿಪಾಲಕನು (ಅಲ್ಲಾಹು) ಕೊಡುವ ಪ್ರತಿಫಲವೇ ಅತ್ಯುತ್ತಮವಾಗಿದೆ. ಅವನು ಉಪಜೀವನ ಒದಗಿಸುವವರಲ್ಲಿ ಅತಿಶ್ರೇಷ್ಠನಾಗಿದ್ದಾನೆ. 73. ನಿಶ್ಚಯವಾಗಿಯೂ ನೀವು ಅವರನ್ನು ನೇರಮಾರ್ಗಕ್ಕೆ ಕರೆಯುತ್ತಿದ್ದೀರಿ. 74. ನಿಶ್ಚಯವಾಗಿಯೂ ಪರಲೋಕದಲ್ಲಿ ವಿಶ್ವಾಸವಿಡದವರು ಯಾರೋ ಅವರು ಆ ಮಾರ್ಗದಿಂದ ತಪ್ಪಿಹೋಗುತ್ತಿದ್ದಾರೆ. 75. ನಾವು ಅವರ ಮೇಲೆ ದಯೆ ತೋರಿ ಅವರ ಕಷ್ಟವನ್ನು ದೂರೀಕರಿಸಿದರೆ, ಅವರು ತಮ್ಮ ಅತಿರೇಕದಲ್ಲಿ ಅಂಧವಾಗಿ ವಿಹರಿಸುವುದನ್ನು ಹಟದಿಂದ ಮುಂದುವರಿಸುತ್ತಿದ್ದರು. 76. ನಾವು ಅವರನ್ನು ಶಿಕ್ಷೆಯ ಮೂಲಕವೂ ಹಿಡಿದಿದ್ದೆವು. ಆದರೂ ಅವರು ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಶರಣಾಗಲಿಲ್ಲ, ವಿನಮ್ರತೆಯನ್ನೂ ತೋರಲಿಲ್ಲ. 77. ಎಲ್ಲಿಯವರೆಗೆಂದರೆ, ನಾವು ಅವರ ಮೇಲೆ ಕಠೋರ ಶಿಕ್ಷೆಯ ಬಾಗಿಲನ್ನು ತೆರೆದುಕೊಟ್ಟಾಗ, ಅಗೋ! ಅವರು ಹತಾಶರಾಗುತ್ತಿದ್ದಾರೆ.

- Kannada Translation - Hamza Butur

reading-goal:continue-reading

Notes et Réflexions

reflection-not-available

Notes placeholders

Restez connecté(e) avec le Coran ❤️

De courts rappels significatifs pour se recentrer, méditer et rester connecté(e) au Coran.

Lire, Écouter, Rechercher et Méditer sur le Coran

Quran.com est une plateforme fiable utilisée par des millions de personnes dans le monde pour lire, rechercher, écouter et méditer sur le Coran en plusieurs langues. Elle propose des traductions, des tafsirs, des récitations, des traductions mot à mot et des outils pour une étude plus approfondie, rendant le Coran accessible à tous.

En tant que Sadaqah Jariyah, Quran.com se consacre à aider les gens à se connecter profondément au Coran. Soutenu par Quran.Foundation , une organisation à but non lucratif 501(c)(3), Quran.com continue de se développer en tant que ressource gratuite et précieuse pour tous, Alhamdulillah.

Naviguer
Accueil
Quran Radio
Récitateurs
À propos de nous
Développeurs
Mises à jour du produit
Avis
Aider
Faire un don
Nos projets
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projets à but non lucratif détenus, gérés ou sponsorisés par Quran.Foundation
Liens populaires
Douas du Coran
Verset du Coran du jour
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Plan du site (sitemap)ConfidentialitéTermes et conditions
© 2026 Quran.com. Tous droits réservés
Contribuer