Iniciar sesión
Iniciar sesión
Iniciar sesión
Seleccionar idioma
060

Al-Mumtájana 60:1 يا ايها الذين امنوا لا تتخذوا عدوي وعدوكم اولياء تلقون اليهم بالمودة وقد كفروا بما جاءكم من الحق يخرجون الرسول واياكم ان تومنوا بالله ربكم ان كنتم خرجتم جهادا في سبيلي وابتغاء مرضاتي تسرون اليهم بالمودة وانا اعلم بما اخفيتم وما اعلنتم ومن يفعله منكم فقد ضل سواء السبيل ١

60:1
يَٰٓأَيُّهَا
ٱلَّذِينَ
ءَامَنُواْ
لَا
تَتَّخِذُواْ
عَدُوِّي
وَعَدُوَّكُمۡ
أَوۡلِيَآءَ
تُلۡقُونَ
إِلَيۡهِم
بِٱلۡمَوَدَّةِ
وَقَدۡ
كَفَرُواْ
بِمَا
جَآءَكُم
مِّنَ
ٱلۡحَقِّ
يُخۡرِجُونَ
ٱلرَّسُولَ
وَإِيَّاكُمۡ
أَن
تُؤۡمِنُواْ
بِٱللَّهِ
رَبِّكُمۡ
إِن
كُنتُمۡ
خَرَجۡتُمۡ
جِهَٰدٗا
فِي
سَبِيلِي
وَٱبۡتِغَآءَ
مَرۡضَاتِيۚ
تُسِرُّونَ
إِلَيۡهِم
بِٱلۡمَوَدَّةِ
وَأَنَا۠
أَعۡلَمُ
بِمَآ
أَخۡفَيۡتُمۡ
وَمَآ
أَعۡلَنتُمۡۚ
وَمَن
يَفۡعَلۡهُ
مِنكُمۡ
فَقَدۡ
ضَلَّ
سَوَآءَ
ٱلسَّبِيلِ
١
ಸತ್ಯವಿಶ್ವಾಸಿಗಳೇ, ನನ್ನ ಮತ್ತು ನಿಮ್ಮ ಶತ್ರುಗಳೊಂದಿಗೆ ಸ್ನೇಹಬಂಧ ಬೆಳೆಸಿಕೊಂಡು ನೀವು ಅವರನ್ನು ಮಿತ್ರರಾಗಿ ಮಾಡಿಕೊಳ್ಳಬೇಡಿರಿ. ನಿಮ್ಮ ಬಳಿಗೆ ಬಂದಿರುವ ಸತ್ಯವನ್ನು ಅವರು ತಿರಸ್ಕರಿಸಿಯೇ ಬಿಟ್ಟಿರುವರು. ನೀವು ನಿಮ್ಮ ಪ್ರಭುವಾಗಿರುವ ಅಲ್ಲಾಹನ ಮೇಲೆ ವಿಶ್ವಾಸವಿರಿಸಿದ್ದೀರೆಂಬ ಕಾರಣಕ್ಕಾಗಿ ಮಾತ್ರ ಸಂದೇಶವಾಹಕರನ್ನೂ ನಿಮ್ಮನ್ನೂ ಅವರು ನಾಡಿನಿಂದ ಹೊರಹಾಕುತ್ತಾರೆ. ನನ್ನ ಮಾರ್ಗದಲ್ಲಿ ಹೋರಾಡಲಿಕ್ಕಾಗಿ ಮತ್ತು ನನ್ನ ಒಲವಿನಗಳಿಕೆಗಾಗಿ ನೀವು ಹೊರಟಿರುವಿರಾದರೆ, (ನೀವು ಆ ರೀತಿ ಮೈತ್ತಿಯನ್ನು ಸ್ಥಾಪಿಸಬೇಡಿರಿ). ನೀವು ಅವರೊಂದಿಗೆ ಗುಪ್ತವಾಗಿ ಸ್ನೇಹ ಸಂಪರ್ಕ ಬೆಳೆಸುತ್ತೀರಿ! ನೀವು ಗುಪ್ತವಾಗಿಸುವ ಮತ್ತು ಬಹಿರಂಗಗೊಳಿಸುವ ಸಕಲವನ್ನೂ ನಾನು ಚೆನ್ನಾಗಿ ಬಲ್ಲೆನು. ನಿಮ್ಮ ಪೈಕಿ ಹೀಗೆ ಯಾರೇ ಮಾಡಿದರೂ ಅವನು ಖಂಡಿತ ಸನ್ಮಾರ್ಗದಿಂದ ದೂರಸರಿದನು1.
Continuar leyendo

Lee Tafsir

Ibn Kathir (Abridged)

Which was revealed in Al-Madinah

بِسْمِ اللَّهِ الرَّحْمَـنِ الرَّحِيمِ

In the Name of Allah, the Most Gracious, the Most Merciful.

Reason behind revealing Surat Al-Mumtahanah

The story of Hatib bin Abi Balta`ah is the reason behind revealing the beginning of this honorable Surah. Hatib was among the Ea

…

Which was revealed in Al-Madinah

بِسْمِ اللَّهِ الرَّحْمَـنِ الرَّحِيمِ

In the Name of Allah, the Most Gracious, the Most Merciful.

Reason behind reveali

…
Más Tafsires

Leer en contexto

Capítulo 60, Página 549, Juz 28

1. ಸತ್ಯವಿಶ್ವಾಸಿಗಳೇ, ನನ್ನ ಮತ್ತು ನಿಮ್ಮ ಶತ್ರುಗಳೊಂದಿಗೆ ಸ್ನೇಹಬಂಧ ಬೆಳೆಸಿಕೊಂಡು ನೀವು ಅವರನ್ನು ಮಿತ್ರರಾಗಿ ಮಾಡಿಕೊಳ್ಳಬೇಡಿರಿ. ನಿಮ್ಮ ಬಳಿಗೆ ಬಂದಿರುವ ಸತ್ಯವನ್ನು ಅವರು ತಿರಸ್ಕರಿಸಿಯೇ ಬಿಟ್ಟಿರುವರು. ನೀವು ನಿಮ್ಮ ಪ್ರಭುವಾಗಿರುವ ಅಲ್ಲಾಹನ ಮೇಲೆ ವಿಶ್ವಾಸವಿರಿಸಿದ್ದೀರೆಂಬ ಕಾರಣಕ್ಕಾಗಿ ಮಾತ್ರ ಸಂದೇಶವಾಹಕರನ್ನೂ ನಿಮ್ಮನ್ನೂ ಅವರು ನಾಡಿನಿಂದ ಹೊರಹಾಕುತ್ತಾರೆ. ನನ್ನ ಮಾರ್ಗದಲ್ಲಿ ಹೋರಾಡಲಿಕ್ಕಾಗಿ ಮತ್ತು ನನ್ನ ಒಲವಿನಗಳಿಕೆಗಾಗಿ ನೀವು ಹೊರಟಿರುವಿರಾದರೆ, (ನೀವು ಆ ರೀತಿ ಮೈತ್ತಿಯನ್ನು ಸ್ಥಾಪಿಸಬೇಡಿರಿ). ನೀವು ಅವರೊಂದಿಗೆ ಗುಪ್ತವಾಗಿ ಸ್ನೇಹ ಸಂಪರ್ಕ ಬೆಳೆಸುತ್ತೀರಿ! ನೀವು ಗುಪ್ತವಾಗಿಸುವ ಮತ್ತು ಬಹಿರಂಗಗೊಳಿಸುವ ಸಕಲವನ್ನೂ ನಾನು ಚೆನ್ನಾಗಿ ಬಲ್ಲೆನು. ನಿಮ್ಮ ಪೈಕಿ ಹೀಗೆ ಯಾರೇ ಮಾಡಿದರೂ ಅವನು ಖಂಡಿತ ಸನ್ಮಾರ್ಗದಿಂದ ದೂರಸರಿದನು. 2. ಅವರು ನಿಮ್ಮ ಮೇಲೆ ಜಯ ಸಾಧಿಸಿದರೆ (ಅಧೀನ ಗೊಳಿಸಿದರೆ) ಅವರು ನಿಮ್ಮ ಶತ್ರುಗಳಾಗುವರು. ನಿಮ್ಮ ವಿರುದ್ಧ ಕೇಡಿನಿಂದ ಅವರು ಕೈಗಳನ್ನೂ, ನಾಲಗೆಯನ್ನೂ ಚಾಚುವರು. ನೀವು ಸತ್ಯ ನಿಷೇಧಿಗಳಾಗಿರುತ್ತಿದ್ದರೆ ಎಂದು ಅವರು ಆಗ್ರಹಿಸುತ್ತಾರೆ. 3. ಪುನರುತ್ಥಾನ ದಿನ ನಿಮ್ಮ ರಕ್ತ ಬಾಂಧವ್ಯಗಳಾಗಲಿ, ನಿಮ್ಮ ಸಂತತಿಗಳಾಗಲಿ ನಿಮಗೆ ಉಪಕರಿಸಲಾರವು. ಅಂದು ಅಲ್ಲಾಹನು ನಿಮ್ಮ ನಡುವೆ ಬೇರ್ಪಡಿಸುವನು ಮತ್ತು ನಿಮ್ಮ ಕರ್ಮಗಳನ್ನು ಅಲ್ಲಾಹು ನೋಡುವವನಾಗಿರುತ್ತಾನೆ.

- Kannada Translation

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir