Iniciar sesión
Iniciar sesión
Iniciar sesión
Seleccionar idioma

Al-Mumtájana 60:10 يا ايها الذين امنوا اذا جاءكم المومنات مهاجرات فامتحنوهن الله اعلم بايمانهن فان علمتموهن مومنات فلا ترجعوهن الى الكفار لا هن حل لهم ولا هم يحلون لهن واتوهم ما انفقوا ولا جناح عليكم ان تنكحوهن اذا اتيتموهن اجورهن ولا تمسكوا بعصم الكوافر واسالوا ما انفقتم وليسالوا ما انفقوا ذالكم حكم الله يحكم بينكم والله عليم حكيم ١٠

Página 550 · Juz 28

يَٰٓأَيُّهَا
ٱلَّذِينَ
ءَامَنُوٓاْ
إِذَا
جَآءَكُمُ
ٱلۡمُؤۡمِنَٰتُ
مُهَٰجِرَٰتٖ
فَٱمۡتَحِنُوهُنَّۖ
ٱللَّهُ
أَعۡلَمُ
بِإِيمَٰنِهِنَّۖ
فَإِنۡ
عَلِمۡتُمُوهُنَّ
مُؤۡمِنَٰتٖ
فَلَا
تَرۡجِعُوهُنَّ
إِلَى
ٱلۡكُفَّارِۖ
لَا
هُنَّ
حِلّٞ
لَّهُمۡ
وَلَا
هُمۡ
يَحِلُّونَ
لَهُنَّۖ
وَءَاتُوهُم
مَّآ
أَنفَقُواْۚ
وَلَا
جُنَاحَ
عَلَيۡكُمۡ
أَن
تَنكِحُوهُنَّ
إِذَآ
ءَاتَيۡتُمُوهُنَّ
أُجُورَهُنَّۚ
وَلَا
تُمۡسِكُواْ
بِعِصَمِ
ٱلۡكَوَافِرِ
وَسۡـَٔلُواْ
مَآ
أَنفَقۡتُمۡ
وَلۡيَسۡـَٔلُواْ
مَآ
أَنفَقُواْۚ
ذَٰلِكُمۡ
حُكۡمُ
ٱللَّهِ
يَحۡكُمُ
بَيۡنَكُمۡۖ
وَٱللَّهُ
عَلِيمٌ
حَكِيمٞ
١٠
ಓ ಸತ್ಯವಿಶ್ವಾಸಿಗಳೇ! ನಿಮ್ಮ ಬಳಿಗೆ ಸತ್ಯವಿಶ್ವಾಸಿ ಮಹಿಳೆಯರು ಹಿಜ್ರ (ವಲಸೆ) ಮಾಡಿ ಬಂದರೆ ಅವರನ್ನು ಪರೀಕ್ಷಿಸಿರಿ. ಅಲ್ಲಾಹನಿಗೆ ಅವರ ವಿಶ್ವಾಸದ ಬಗ್ಗೆ ಬಹಳ ಚೆನ್ನಾಗಿ ತಿಳಿದಿದೆ. ಅವರು ಸತ್ಯವಿಶ್ವಾಸಿಗಳೆಂದು ನಿಮಗೆ ಖಾತ್ರಿಯಾದರೆ ಅವರನ್ನು ಸತ್ಯನಿಷೇಧಿಗಳ ಬಳಿಗೆ ಮರಳಿ ಕಳುಹಿಸಬೇಡಿ. ಈ ಮಹಿಳೆಯರು ಅವರಿಗೆ (ಸತ್ಯನಿಷೇಧಿಗಳಿಗೆ) ಧರ್ಮಸಮ್ಮತವಲ್ಲ. ಅವರು ಈ ಮಹಿಳೆಯರಿಗೆ ಧರ್ಮಸಮ್ಮತವಲ್ಲ. ಆ ಸತ್ಯನಿಷೇಧಿಗಳು ಮಾಡಿದ ಖರ್ಚನ್ನು ಅವರಿಗೆ ನೀಡಿರಿ. ನಂತರ ನೀವು ಈ ಮಹಿಳೆಯರಿಗೆ ಅವರ ಮಹರ್ (ವಧುದಕ್ಷಿಣೆಯನ್ನು) ನೀಡಿ ವಿವಾಹವಾಗುವುದರಲ್ಲಿ ನಿಮಗೆ ದೋಷವಿಲ್ಲ.1 ಸತ್ಯನಿಷೇಧಿ ಮಹಿಳೆಯರೊಂದಿಗಿನ ವಿವಾಹ ಕರಾರನ್ನು ಬಳಿಯಲ್ಲಿಟ್ಟುಕೊಳ್ಳಬೇಡಿ.2 ನೀವು ಖರ್ಚು ಮಾಡಿದ್ದನ್ನು ಕೇಳಿ ಪಡೆಯಿರಿ. ಆ ಸತ್ಯನಿಷೇಧಿಗಳು ಏನು ಖರ್ಚು ಮಾಡಿದ್ದಾರೋ ಅದನ್ನು ಅವರು ಕೇಳಿ ಪಡೆಯಲಿ. ಇದು ಅಲ್ಲಾಹು ನಿಮ್ಮ ನಡುವೆ ತೀರ್ಪು ನೀಡುವ ಅವನ ತೀರ್ಪಾಗಿದೆ. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.
reading-goal:continue-reading

Leer q-and-a.tafsir

Ibn Kathir (Abridged)

Perhaps Allah will make a Friendship between You and Those, whom You hold as Enemies

Allah said to His faithful servants, after ordering them to be enemies with the disbelievers,

عَسَى اللَّهُ أَن يَجْعَلَ بَيْنَكُمْ وَبَيْنَ الَّذِينَ عَادَيْتُم مِّنْهُم مَّوَدَّةً

(Perhaps Allah will make friendship

…

Perhaps Allah will make a Friendship between You and Those, whom You hold as Enemies

Allah said to His faithful servants, after ordering them to be ene

…
Ver tafsirs

Leer related-content

10. ಓ ಸತ್ಯವಿಶ್ವಾಸಿಗಳೇ! ನಿಮ್ಮ ಬಳಿಗೆ ಸತ್ಯವಿಶ್ವಾಸಿ ಮಹಿಳೆಯರು ಹಿಜ್ರ (ವಲಸೆ) ಮಾಡಿ ಬಂದರೆ ಅವರನ್ನು ಪರೀಕ್ಷಿಸಿರಿ. ಅಲ್ಲಾಹನಿಗೆ ಅವರ ವಿಶ್ವಾಸದ ಬಗ್ಗೆ ಬಹಳ ಚೆನ್ನಾಗಿ ತಿಳಿದಿದೆ. ಅವರು ಸತ್ಯವಿಶ್ವಾಸಿಗಳೆಂದು ನಿಮಗೆ ಖಾತ್ರಿಯಾದರೆ ಅವರನ್ನು ಸತ್ಯನಿಷೇಧಿಗಳ ಬಳಿಗೆ ಮರಳಿ ಕಳುಹಿಸಬೇಡಿ. ಈ ಮಹಿಳೆಯರು ಅವರಿಗೆ (ಸತ್ಯನಿಷೇಧಿಗಳಿಗೆ) ಧರ್ಮಸಮ್ಮತವಲ್ಲ. ಅವರು ಈ ಮಹಿಳೆಯರಿಗೆ ಧರ್ಮಸಮ್ಮತವಲ್ಲ. ಆ ಸತ್ಯನಿಷೇಧಿಗಳು ಮಾಡಿದ ಖರ್ಚನ್ನು ಅವರಿಗೆ ನೀಡಿರಿ. ನಂತರ ನೀವು ಈ ಮಹಿಳೆಯರಿಗೆ ಅವರ ಮಹರ್ (ವಧುದಕ್ಷಿಣೆಯನ್ನು) ನೀಡಿ ವಿವಾಹವಾಗುವುದರಲ್ಲಿ ನಿಮಗೆ ದೋಷವಿಲ್ಲ. ಸತ್ಯನಿಷೇಧಿ ಮಹಿಳೆಯರೊಂದಿಗಿನ ವಿವಾಹ ಕರಾರನ್ನು ಬಳಿಯಲ್ಲಿಟ್ಟುಕೊಳ್ಳಬೇಡಿ. ನೀವು ಖರ್ಚು ಮಾಡಿದ್ದನ್ನು ಕೇಳಿ ಪಡೆಯಿರಿ. ಆ ಸತ್ಯನಿಷೇಧಿಗಳು ಏನು ಖರ್ಚು ಮಾಡಿದ್ದಾರೋ ಅದನ್ನು ಅವರು ಕೇಳಿ ಪಡೆಯಲಿ. ಇದು ಅಲ್ಲಾಹು ನಿಮ್ಮ ನಡುವೆ ತೀರ್ಪು ನೀಡುವ ಅವನ ತೀರ್ಪಾಗಿದೆ. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ. 11. ನಿಮ್ಮ ಪತ್ನಿಯರಲ್ಲಿ ಯಾರಾದರೂ ನಿಮ್ಮಿಂದ ತಪ್ಪಿಸಿ ಸತ್ಯನಿಷೇಧಿಗಳ ಬಳಿಗೆ ಹೋಗಿ, ನಂತರ ನಿಮಗೆ ಅವರ (ಸತ್ಯನಿಷೇಧಿಗಳ) ಮೇಲೆ ಪ್ರತೀಕಾರ ಪಡೆಯುವ ಸಮಯ ಸಿಕ್ಕಿದರೆ, ಯಾರ ಪತ್ನಿಯರು ಓಡಿ ಹೋಗಿದ್ದಾರೋ ಅವರಿಗೆ ಅವರು ಖರ್ಚು ಮಾಡಿದ್ದಕ್ಕೆ ಸಮವಾದುದನ್ನು ನೀಡಿರಿ. ನೀವು ವಿಶ್ವಾಸವಿಡುವ ಆ ಅಲ್ಲಾಹನನ್ನು ಭಯಪಡಿರಿ. 12. ಓ ಪ್ರವಾದಿಯವರೇ! ಮಹಿಳೆಯರು ನಿಮ್ಮ ಬಳಿಗೆ ಬಂದು, ಅವರು ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದಿಲ್ಲ, ಕಳ್ಳತನ ಮಾಡುವುದಿಲ್ಲ, ವ್ಯಭಿಚಾರ ಮಾಡುವುದಿಲ್ಲ, ತಮ್ಮ ಮಕ್ಕಳನ್ನು ಕೊಲ್ಲುವುದಿಲ್ಲ, ತಮ್ಮ ಕೈಕಾಲುಗಳ ಮುಂದೆ ಸುಳ್ಳಾರೋಪವನ್ನು ಸೃಷ್ಟಿಸಿ ತರುವುದಿಲ್ಲ ಮತ್ತು ಒಳಿತಿನ ಕಾರ್ಯದಲ್ಲಿ ನಿಮಗೆ ಅವಿಧೇಯತೆ ತೋರುವುದಿಲ್ಲ ಎಂದು ಹೇಳುತ್ತಾ ಪ್ರತಿಜ್ಞೆ ಮಾಡಿದರೆ, ಅವರ ಪ್ರತಿಜ್ಞೆಯನ್ನು ಸ್ವೀಕರಿಸಿರಿ ಮತ್ತು ಅವರಿಗೋಸ್ಕರ ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. 13. ಓ ಸತ್ಯವಿಶ್ವಾಸಿಗಳೇ! ಅಲ್ಲಾಹನ ಕೋಪಕ್ಕೆ ಪಾತ್ರರಾದ ಜನರೊಡನೆ ಮೈತ್ರಿ ಮಾಡಿಕೊಳ್ಳಬೇಡಿ. ಅವರು ಪರಲೋಕದ ವಿಷಯದಲ್ಲಿ ನಿರಾಶರಾಗಿದ್ದಾರೆ. ಸಮಾಧಿಯಲ್ಲಿರುವ ಜನರ ಬಗ್ಗೆ ಸತ್ಯನಿಷೇಧಿಗಳು ನಿರಾಶರಾದಂತೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir