Al-Mumtahanah 60:5 — Kannada Translation ربنا لا تجعلنا فتنة للذين كفروا واغفر لنا ربنا انك انت العزيز الحكيم ٥
رَبَّنَا
لَا
تَجۡعَلۡنَا
فِتۡنَةٗ
لِّلَّذِينَ
كَفَرُواْ
وَٱغۡفِرۡ
لَنَا
رَبَّنَآۖ
إِنَّكَ
أَنتَ
ٱلۡعَزِيزُ
ٱلۡحَكِيمُ
٥
ನಮ್ಮ ಪ್ರಭೂ, ನಮ್ಮನ್ನು ಸತ್ಯನಿಷೇಧಿಗಳಿಗೆ ಪರೀಕ್ಷೆಯನ್ನಾಗಿ ಮಾಡದಿರು 1. ನಮ್ಮ ಪ್ರಭೂ, ನಮ್ಮ ತಪ್ಪುಗಳನ್ನು ಕ್ಷಮಿಸು, ನಿಸ್ಸಂದೇಹವಾಗಿಯೂ ನೀನೇ ಪ್ರಬಲನೂ ಯುಕ್ತಿವಂತನೂ ಆಗಿದ್ದಿ.