Al-Munafiqun 63:4 — Kannada Translation ۞ واذا رايتهم تعجبك اجسامهم وان يقولوا تسمع لقولهم كانهم خشب مسندة يحسبون كل صيحة عليهم هم العدو فاحذرهم قاتلهم الله انى يوفكون ٤
۞ وَإِذَا
رَأَيۡتَهُمۡ
تُعۡجِبُكَ
أَجۡسَامُهُمۡۖ
وَإِن
يَقُولُواْ
تَسۡمَعۡ
لِقَوۡلِهِمۡۖ
كَأَنَّهُمۡ
خُشُبٞ
مُّسَنَّدَةٞۖ
يَحۡسَبُونَ
كُلَّ
صَيۡحَةٍ
عَلَيۡهِمۡۚ
هُمُ
ٱلۡعَدُوُّ
فَٱحۡذَرۡهُمۡۚ
قَٰتَلَهُمُ
ٱللَّهُۖ
أَنَّىٰ
يُؤۡفَكُونَ
٤
ಅವರನ್ನು ತಾವು ನೋಡಿದರೆ ಅವರ ಶರೀರಗಳು ತಮ್ಮನ್ನು ಅದ್ಭುತಗೊಳಿಸಬಹುದು. ಅವರಿನ್ನು ಮಾತನಾಡಿದರೆ ತಾವು ಅವರ ಮಾತನ್ನು ಕೇಳುತ್ತಲೇ ಇದ್ದು ಬಿಡುವಿರಿ. ಆದರೆ ವಾಸ್ತವದಲ್ಲಿ ಅವರು ಒರಗಿಸಿಡಲ್ಪಟ್ಟಿರುವ ಮರದ ಕೊರಡುಗಳಂತಿದ್ದಾರೆ. ಪ್ರತಿಯೊಂದು ಉಚ್ಛ ಸ್ವರವನ್ನು ತಮ್ಮ ವಿರುದ್ಧವೆಂದು ಅವರು ಭಾವಿಸುತ್ತಾರೆ 1. ಅವರು ಅಪ್ಪಟ ಶತ್ರುಗಳು. ಅವರ ಬಗ್ಗೆ ಎಚ್ಚರವಾಗಿರಿ. ಅವರನ್ನು ಅಲ್ಲಾಹನು ಶಪಿಸಿರುವನು. ಅವರು ಅದ್ಹೇಗೆ ಸತ್ಯದಿಂದ ವಿಮುಖರಾಗುತ್ತಿರುವರೋ!