Registrazione
Registrazione
Registrazione
Seleziona la lingua
73:20
۞ ان ربك يعلم انك تقوم ادنى من ثلثي الليل ونصفه وثلثه وطايفة من الذين معك والله يقدر الليل والنهار علم ان لن تحصوه فتاب عليكم فاقرءوا ما تيسر من القران علم ان سيكون منكم مرضى واخرون يضربون في الارض يبتغون من فضل الله واخرون يقاتلون في سبيل الله فاقرءوا ما تيسر منه واقيموا الصلاة واتوا الزكاة واقرضوا الله قرضا حسنا وما تقدموا لانفسكم من خير تجدوه عند الله هو خيرا واعظم اجرا واستغفروا الله ان الله غفور رحيم ٢٠
۞ إِنَّ رَبَّكَ يَعْلَمُ أَنَّكَ تَقُومُ أَدْنَىٰ مِن ثُلُثَىِ ٱلَّيْلِ وَنِصْفَهُۥ وَثُلُثَهُۥ وَطَآئِفَةٌۭ مِّنَ ٱلَّذِينَ مَعَكَ ۚ وَٱللَّهُ يُقَدِّرُ ٱلَّيْلَ وَٱلنَّهَارَ ۚ عَلِمَ أَن لَّن تُحْصُوهُ فَتَابَ عَلَيْكُمْ ۖ فَٱقْرَءُوا۟ مَا تَيَسَّرَ مِنَ ٱلْقُرْءَانِ ۚ عَلِمَ أَن سَيَكُونُ مِنكُم مَّرْضَىٰ ۙ وَءَاخَرُونَ يَضْرِبُونَ فِى ٱلْأَرْضِ يَبْتَغُونَ مِن فَضْلِ ٱللَّهِ ۙ وَءَاخَرُونَ يُقَـٰتِلُونَ فِى سَبِيلِ ٱللَّهِ ۖ فَٱقْرَءُوا۟ مَا تَيَسَّرَ مِنْهُ ۚ وَأَقِيمُوا۟ ٱلصَّلَوٰةَ وَءَاتُوا۟ ٱلزَّكَوٰةَ وَأَقْرِضُوا۟ ٱللَّهَ قَرْضًا حَسَنًۭا ۚ وَمَا تُقَدِّمُوا۟ لِأَنفُسِكُم مِّنْ خَيْرٍۢ تَجِدُوهُ عِندَ ٱللَّهِ هُوَ خَيْرًۭا وَأَعْظَمَ أَجْرًۭا ۚ وَٱسْتَغْفِرُوا۟ ٱللَّهَ ۖ إِنَّ ٱللَّهَ غَفُورٌۭ رَّحِيمٌۢ ٢٠

۞ إِنَّ
رَبَّكَ
يَعۡلَمُ
أَنَّكَ
تَقُومُ
أَدۡنَىٰ
مِن
ثُلُثَيِ
ٱلَّيۡلِ
وَنِصۡفَهُۥ
وَثُلُثَهُۥ
وَطَآئِفَةٞ
مِّنَ
ٱلَّذِينَ
مَعَكَۚ
وَٱللَّهُ
يُقَدِّرُ
ٱلَّيۡلَ
وَٱلنَّهَارَۚ
عَلِمَ
أَن
لَّن
تُحۡصُوهُ
فَتَابَ
عَلَيۡكُمۡۖ
فَٱقۡرَءُواْ
مَا
تَيَسَّرَ
مِنَ
ٱلۡقُرۡءَانِۚ
عَلِمَ
أَن
سَيَكُونُ
مِنكُم
مَّرۡضَىٰ
وَءَاخَرُونَ
يَضۡرِبُونَ
فِي
ٱلۡأَرۡضِ
يَبۡتَغُونَ
مِن
فَضۡلِ
ٱللَّهِ
وَءَاخَرُونَ
يُقَٰتِلُونَ
فِي
سَبِيلِ
ٱللَّهِۖ
فَٱقۡرَءُواْ
مَا
تَيَسَّرَ
مِنۡهُۚ
وَأَقِيمُواْ
ٱلصَّلَوٰةَ
وَءَاتُواْ
ٱلزَّكَوٰةَ
وَأَقۡرِضُواْ
ٱللَّهَ
قَرۡضًا
حَسَنٗاۚ
وَمَا
تُقَدِّمُواْ
لِأَنفُسِكُم
مِّنۡ
خَيۡرٖ
تَجِدُوهُ
عِندَ
ٱللَّهِ
هُوَ
خَيۡرٗا
وَأَعۡظَمَ
أَجۡرٗاۚ
وَٱسۡتَغۡفِرُواْ
ٱللَّهَۖ
إِنَّ
ٱللَّهَ
غَفُورٞ
رَّحِيمُۢ
٢٠

ನಿಶ್ತಯವಾಗಿಯೂ ನೀವು ಮತ್ತು ನಿಮ್ಮ ಜೊತೆಯಲ್ಲಿರುವ ಒಂದು ಗುಂಪು ಜನರು ಕೆಲವೊಮ್ಮೆ ರಾತ್ರಿಯ ಮೂರನೇ ಎರಡು ಭಾಗ, ಕೆಲವೊಮ್ಮೆ ರಾತ್ರಿಯ ಅರ್ಧ ಭಾಗ ಮತ್ತು ಕೆಲವೊಮ್ಮೆ ರಾತ್ರಿಯ ಮೂರನೇ ಒಂದು ಭಾಗದವರೆಗೆ ನಿಂತು ನಮಾಝ್ ಮಾಡುತ್ತೀರಿ ಎಂದು ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ. ಅಲ್ಲಾಹನೇ ರಾತ್ರಿ-ಹಗಲುಗಳ (ದೀರ್ಘವನ್ನು) ನಿರ್ಣಯಿಸುವವನು. ಅದನ್ನು ಪೂರ್ಣವಾಗಿ ನೆರವೇರಿಸಲು ನಿಮಗೆ ಸಾಧ್ಯವಿಲ್ಲವೆಂದು ಅವನಿಗೆ ತಿಳಿದಿದೆ. ಆದ್ದರಿಂದ ಅವನು ನಿಮ್ಮ ಮೇಲೆ ಅನುಕಂಪ ತೋರಿದ್ದಾನೆ. ಆದ್ದರಿಂದ ನಿಮಗೆ ಎಷ್ಟು ಕುರ್‌ಆನ್ ಪಠಿಸಲು ಸಾಧ್ಯವೋ ಅಷ್ಟು ಪಠಿಸಿರಿ. ನಿಮ್ಮಲ್ಲಿ ರೋಗಿಗಳಿದ್ದಾರೆ, ಅಲ್ಲಾಹನ ಔದಾರ್ಯವನ್ನು ಹುಡುಕುತ್ತಾ (ಉಪಜೀವನಕ್ಕಾಗಿ) ಭೂಮಿಯಲ್ಲಿ ಸಂಚರಿಸುವವರಿದ್ದಾರೆ ಮತ್ತು ಅಲ್ಲಾಹನ ಮಾರ್ಗದಲ್ಲಿ ಹೋರಾಡುವವರಿದ್ದಾರೆ ಎಂದು ಅವನಿಗೆ ಚೆನ್ನಾಗಿ ತಿಳಿದಿದೆ. ಆದ್ದರಿಂದ ನಿಮಗೆ ಎಷ್ಟು ಕುರ್‌ಆನ್ ಪಠಿಸಲು ಸಾಧ್ಯವೋ ಅಷ್ಟು ಪಠಿಸಿರಿ. ನಮಾಝ್ ಸಂಸ್ಥಾಪಿಸಿರಿ ಹಾಗೂ ಝಕಾತ್ ನೀಡಿರಿ. ಅಲ್ಲಾಹನಿಗೆ ಅತ್ಯುತ್ತಮವಾದ ಸಾಲವನ್ನು ನೀಡಿರಿ. ನೀವು ನಿಮಗಾಗಿ ಏನೆಲ್ಲಾ ಒಳಿತುಗಳನ್ನು ಮುಂದಕ್ಕೆ ಕಳುಹಿಸುತ್ತೀರೋ ಅದನ್ನು ನೀವು ಅಲ್ಲಾಹನ ಬಳಿ ಅತ್ಯುತ್ತಮವಾಗಿ ಮತ್ತು ಅತಿದೊಡ್ಡ ಪ್ರತಿಫಲವಿರುವುದಾಗಿ ಕಾಣುವಿರಿ. ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Tafsir
Lezioni
Riflessi

Rimani connesso al Corano ❤️

Brevi e significativi promemoria per ritrovare la serenità, riflettere e restare connessi al Corano.

Leggi, ascolta, cerca e rifletti sul Corano

Quran.com è una piattaforma affidabile utilizzata da milioni di persone in tutto il mondo per leggere, cercare, ascoltare e riflettere sul Corano in diverse lingue. Offre traduzioni, tafsir, recitazioni, traduzioni parola per parola e strumenti per uno studio più approfondito, rendendo il Corano accessibile a tutti.

In qualità di Sadaqah Jariyah, Quran.com si impegna ad aiutare le persone a entrare in contatto profondo con il Corano. Supportato da Quran.Foundation , un'organizzazione no-profit 501(c)(3), Quran.com continua a crescere come risorsa gratuita e preziosa per tutti, Alhamdulillah.

Navigare
Casa
Radio del Corano
Recitatori
Chi siamo
Sviluppatori
Aggiornamenti del prodotto
Feedback
Aiuto
Donare
I nostri progetti
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Progetti senza scopo di lucro posseduti, gestiti o sponsorizzati da Quran.Foundation
Link popolari

Ayatul Kursi

Surah Yaseen

Surah Al Mulk

Surah Ar-Rahman

Surah Al Waqi'ah

Surah Al Kahf

Surah Al Muzzammil

Mappa del sitoPrivacyTermini e Condizioni
© 2026 Quran.com. Tutti i diritti riservati
Contribuire