وَدَخَلَ
ٱلۡمَدِينَةَ
عَلَىٰ
حِينِ
غَفۡلَةٖ
مِّنۡ
أَهۡلِهَا
فَوَجَدَ
فِيهَا
رَجُلَيۡنِ
يَقۡتَتِلَانِ
هَٰذَا
مِن
شِيعَتِهِۦ
وَهَٰذَا
مِنۡ
عَدُوِّهِۦۖ
فَٱسۡتَغَٰثَهُ
ٱلَّذِي
مِن
شِيعَتِهِۦ
عَلَى
ٱلَّذِي
مِنۡ
عَدُوِّهِۦ
فَوَكَزَهُۥ
مُوسَىٰ
فَقَضَىٰ
عَلَيۡهِۖ
قَالَ
هَٰذَا
مِنۡ
عَمَلِ
ٱلشَّيۡطَٰنِۖ
إِنَّهُۥ
عَدُوّٞ
مُّضِلّٞ
مُّبِينٞ
١٥
ಒಂದು ದಿನ ನಗರವಾಸಿಗಳು ಅಲಕ್ಷ್ಯರಾಗಿದ್ದಾಗ ಅವರು ನಗರದೊಳಗೆ ಪ್ರವೇಶಿಸಿದರು. ಅಲ್ಲಿ ಅವರು ಇಬ್ಬರು ವ್ಯಕ್ತಿಗಳು ಜಗಳಾಡುತ್ತಿರುವುದನ್ನು ಕಂಡರು. ಒಬ್ಬನು ಅವರ ಸ್ವಂತ ಜನಾಂಗದವ ನಾಗಿದ್ದು ಇನ್ನೊಬ್ಬನು ಅವರ ಶತ್ರು ಜನಾಂಗಕ್ಕೆ ಸೇರಿದವನಾಗಿದ್ದನು. ಆಗ ಅವರ ಜನಾಂಗದವನು ಶತ್ರು ಜನಾಂಗದವನ ವಿರುದ್ಧ ಅವರಲ್ಲಿ ಸಹಾಯ ಬೇಡಿದನು. ಆಗ ಮೂಸಾ ಅವನಿಗೆ ಮುಷ್ಟಿಯಿಂದ ಒಂದೇಟು ಕೊಟ್ಟರು. ಹಾಗೆ ಅದು ಅವನ ಕಥೆ ಮುಗಿಸಿತು1. ಮೂಸಾ ಹೇಳಿದರು, ‘ಇದು ಶೈತಾನನ ಕೆಲಸ. ಶೈತಾನನು (ಮನುಷ್ಯನನ್ನು) ದಾರಿಗೆಡಿಸುವ ಬಹಿರಂಗ ಶತ್ರುವಾಗಿರುವನು’.