Iniciar sesión
Iniciar sesión
Iniciar sesión
Seleccionar idioma

Al-Qásas 28:26 قالت احداهما يا ابت استاجره ان خير من استاجرت القوي الامين ٢٦

Página 388 · Juz 20

قَالَتۡ
إِحۡدَىٰهُمَا
يَٰٓأَبَتِ
ٱسۡتَـٔۡجِرۡهُۖ
إِنَّ
خَيۡرَ
مَنِ
ٱسۡتَـٔۡجَرۡتَ
ٱلۡقَوِيُّ
ٱلۡأَمِينُ
٢٦
ಆ ಇಬ್ಬರು ಯುವತಿಯರಲ್ಲಿ ಒಬ್ಬಳು ಹೇಳಿದಳು: “ಅಪ್ಪಾಜಿ! ಇವರನ್ನು ನೌಕರಿಗೆ ನೇಮಿಸಿಕೊಳ್ಳಿ. ಏಕೆಂದರೆ, ಬಲಿಷ್ಠರು ಮತ್ತು ಪ್ರಾಮಾಣಿಕರೇ ನೀವು ನೌಕರಿಗೆ ನೇಮಿಸಿಕೊಳ್ಳುವವರಲ್ಲಿ ಅತಿಶ್ರೇಷ್ಠರು.”
reading-goal:continue-reading

Leer q-and-a.tafsir

Ibn Kathir (Abridged)

Musa, the Father of the Two Women, and His Marriage to One of Them

When the two women came back quickly with the sheep, their father was surprised that they returned so soon. He asked them what had happened, and they told him what Musa, peace be upon him, had done. So he sent one of them to call him

…

Musa, the Father of the Two Women, and His Marriage to One of Them

When the two women came back quickly with the sheep, their father was surprised that

…
Ver tafsirs

Leer related-content

22. ನಂತರ ಅವರು ಮದ್ಯನ್‍ ದೇಶದ ದಿಕ್ಕಿಗೆ ತಿರುಗಿದಾಗ, ಅವರು ಹೇಳಿದರು: “ನನ್ನ ಪರಿಪಾಲಕನು (ಅಲ್ಲಾಹು) ನನ್ನನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸುವನೆಂದು ನನಗೆ ಭರವಸೆಯಿದೆ.” 23. ಅವರು ಮದ್ಯನ್ ದೇಶದ ಜಲಾಶಯದ ಬಳಿಗೆ ತಲುಪಿದಾಗ, ಅಲ್ಲಿ ತಮ್ಮ ಕುರಿಮಂದೆಗೆ ನೀರುಣಿಸುತ್ತಿರುವ ಜನರ ಗುಂಪನ್ನು ಕಂಡರು. ಅಲ್ಲಿ ಇಬ್ಬರು ಯುವತಿಯರು (ತಮ್ಮ ಕುರಿಮಂದೆಯನ್ನು) ತಡೆದು ನಿಂತಿರುವುದನ್ನೂ ಕಂಡರು. ಅವರು ಕೇಳಿದರು: “ನೀವೇನು ಮಾಡುತ್ತಿದ್ದೀರಿ?” ಆ ಯುವತಿಯರು ಉತ್ತರಿಸಿದರು: “ಈ ಕುರಿಗಾಹಿಗಳು ಇಲ್ಲಿಂದ ಹೊರಟು ಹೋಗುವ ತನಕ ನಮಗೆ ನೀರುಣಿಸಲು ಆಗುವುದಿಲ್ಲ. ನಮ್ಮ ತಂದೆ ವಯೋವೃದ್ಧರಾಗಿದ್ದಾರೆ.” 24. ಮೂಸಾ ಅವರ ಕುರಿಗಳಿಗೆ ನೀರುಣಿಸಿದರು. ನಂತರ ನೆರಳಿಗೆ ಹಿಂದಿರುಗಿ ಬಂದು ಪ್ರಾರ್ಥಿಸಿದರು: “ಓ ನನ್ನ ಪರಿಪಾಲಕನೇ! ನೀನು ಯಾವುದೇ ಒಳಿತನ್ನು ನನಗೆ ದಯಪಾಲಿಸಿದರೂ ನನಗೆ ಅದರ ಆವಶ್ಯಕತೆ ಇದ್ದೇ ಇದೆ.” 25. ಆಗ ಆ ಇಬ್ಬರು ಯುವತಿಯರಲ್ಲಿ ಒಬ್ಬಳು ಸಂಕೋಚದಿಂದ ನಡೆಯುತ್ತಾ ಬಂದು ಹೇಳಿದಳು: “ನೀವು ನಮ್ಮ ಕುರಿಗಳಿಗೆ ನೀರುಣಿಸಿದ್ದಕ್ಕೆ ಪ್ರತಿಫಲ ನೀಡಲು ನನ್ನ ತಂದೆ ನಿಮ್ಮನ್ನು ಕರೆಯುತ್ತಿದ್ದಾರೆ.” ಮೂಸಾ ಅವಳ ತಂದೆಯ ಬಳಿಗೆ ಹೋಗಿ ನಡೆದ ಘಟನೆಯನ್ನು ವಿವರಿಸಿದಾಗ, ತಂದೆ ಹೇಳಿದರು: “ಭಯಪಡಬೇಡಿ! ನೀವು ಆ ದುಷ್ಟ ಜನರಿಂದ ಪಾರಾಗಿದ್ದೀರಿ.” 26. ಆ ಇಬ್ಬರು ಯುವತಿಯರಲ್ಲಿ ಒಬ್ಬಳು ಹೇಳಿದಳು: “ಅಪ್ಪಾಜಿ! ಇವರನ್ನು ನೌಕರಿಗೆ ನೇಮಿಸಿಕೊಳ್ಳಿ. ಏಕೆಂದರೆ, ಬಲಿಷ್ಠರು ಮತ್ತು ಪ್ರಾಮಾಣಿಕರೇ ನೀವು ನೌಕರಿಗೆ ನೇಮಿಸಿಕೊಳ್ಳುವವರಲ್ಲಿ ಅತಿಶ್ರೇಷ್ಠರು.” 27. ತಂದೆ ಹೇಳಿದರು: “ನೀವು ಎಂಟು ವರ್ಷ ನನ್ನ ನೌಕರಿ ಮಾಡಬೇಕು ಎಂಬ (ವಧುದಕ್ಷಿಣೆಯ) ಆಧಾರದಲ್ಲಿ ನಾನು ನನ್ನ ಈ ಇಬ್ಬರು ಪುತ್ರಿಯರಲ್ಲಿ ಒಬ್ಬಳನ್ನು ನಿಮಗೆ ವಿವಾಹ ಮಾಡಿಕೊಡುತ್ತೇನೆ. ನೀವು ಹತ್ತು ವರ್ಷ ಪೂರ್ತಿಗೊಳಿಸಿದರೆ ಅದು ನಿಮ್ಮ ಕಡೆಯ ಉಪಕಾರವಾಗಿದೆ. ನಿಮಗೆ ಕಷ್ಟಕೊಡಲು ನಾನು ಬಯಸುವುದಿಲ್ಲ. ಅಲ್ಲಾಹು ಇಚ್ಛಿಸಿದರೆ ನೀವು ನನ್ನನ್ನು ನೀತಿವಂತರಲ್ಲಿ ಒಬ್ಬನಂತೆ ಕಾಣುವಿರಿ.” 28. ಮೂಸಾ ಹೇಳಿದರು: “ಸರಿ. ಇದು ನನ್ನ ಮತ್ತು ನಿಮ್ಮ ನಡುವಿನ ನಿರ್ಧಾರವಾಗಿದೆ. ನಾನು ಈ ಎರಡು ಅವಧಿಗಳಲ್ಲಿ ಯಾವುದನ್ನು ಪೂರ್ತಿ ಮಾಡಿದರೂ ನನ್ನ ಮೇಲೆ ಅನ್ಯಾಯವಾಗಬಾರದು. ನಾವು ಹೇಳುತ್ತಿರುವ ಮಾತುಗಳಿಗೆ ಅಲ್ಲಾಹು ಸಾಕ್ಷಿಯಾಗಿದ್ದಾನೆ.”

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir