Log masuk
Log masuk
Log masuk
Pilih Bahasa

Al-Qasas 28:47 ولولا ان تصيبهم مصيبة بما قدمت ايديهم فيقولوا ربنا لولا ارسلت الينا رسولا فنتبع اياتك ونكون من المومنين ٤٧

Halaman 391 · Juz 20

وَلَوۡلَآ
أَن
تُصِيبَهُم
مُّصِيبَةُۢ
بِمَا
قَدَّمَتۡ
أَيۡدِيهِمۡ
فَيَقُولُواْ
رَبَّنَا
لَوۡلَآ
أَرۡسَلۡتَ
إِلَيۡنَا
رَسُولٗا
فَنَتَّبِعَ
ءَايَٰتِكَ
وَنَكُونَ
مِنَ
ٱلۡمُؤۡمِنِينَ
٤٧
ಅವರ ಕೈಗಳು ಮುಂದಕ್ಕೆ ಕಳುಹಿಸಿರುವ ದುಷ್ಕರ್ಮಗಳ ಫಲವಾಗಿ ಅವರಿಗೇನಾದರೂ ಅನಾಹುತ ಸಂಭವಿಸಿದರೆ, “ಓ ನಮ್ಮ ಪರಿಪಾಲಕನೇ! ನಮ್ಮ ಬಳಿಗೆ ಒಬ್ಬ ಸಂದೇಶವಾಹಕರನ್ನು ಏಕೆ ಕಳುಹಿಸಲಿಲ್ಲ, ಹಾಗಿರುತ್ತಿದ್ದರೆ ನಾವು ನಿನ್ನ ವಚನಗಳನ್ನು ಅನುಸರಿಸುತ್ತಿದ್ದೆವು ಮತ್ತು ಸತ್ಯವಿಶ್ವಾಸಿಗಳಲ್ಲಿ ಸೇರುತ್ತಿದ್ದೆವು” ಎಂದು ಅವರು ಹೇಳಲಾರರು ಎಂದಿರುತ್ತಿದ್ದರೆ (ನಾವು ನಿಮ್ಮನ್ನು ಅವರಿಗೆ ಸಂದೇಶವಾಹಕರಾಗಿ ಕಳುಹಿಸುತ್ತಿರಲಿಲ್ಲ).
Teruskan Membaca

Baca Tafsir

Ibn Kathir (Abridged)

Proof of the Prophethood of Muhammad ﷺ

Allah points out the proof of the prophethood of Muhammad ﷺ, whereby he told others about matters of the past, and spoke about them as if he were hearing and seeing them for himself. But he was an illiterate man who could not read books, and he grew up among a p

…

Proof of the Prophethood of Muhammad ﷺ

Allah points out the proof of the prophethood of Muhammad ﷺ, whereby he told others about matters of the past, a

…
Lihat Tafsir

Baca dalam Konteks

43. ನಾವು ಪೂರ್ವ ತಲೆಮಾರುಗಳನ್ನು ನಾಶ ಮಾಡಿದ ಬಳಿಕ, ಜನರಿಗೆ ಪುರಾವೆ, ಮಾರ್ಗದರ್ಶಿ ಮತ್ತು ದಯೆಯಾಗಿ ನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು. ಅವರು ಉಪದೇಶವನ್ನು ಸ್ವೀಕರಿಸಲೆಂದು. 44. (ಪ್ರವಾದಿಯವರೇ) ನಾವು ಮೂಸಾರಿಗೆ ಆಜ್ಞಾದೇಶಗಳ ಬಗ್ಗೆ ದೇವವಾಣಿ ನೀಡಿದಾಗ ನೀವು ಆ ಪರ್ವತದ ಪಶ್ಚಿಮ ಭಾಗದಲ್ಲಿರಲಿಲ್ಲ. (ಆ ಘಟನೆಗೆ) ಸಾಕ್ಷಿಯಾದವರಲ್ಲೂ ನೀವಿರಲಿಲ್ಲ. 45. ಆದರೆ ನಾವು (ಮೂಸಾರ ನಂತರ) ಅನೇಕ ತಲೆಮಾರುಗಳನ್ನು ಬೆಳೆಸಿದೆವು. ಅವರ ಮೂಲಕ ದೀರ್ಘ ಕಾಲಗಳು ಕಳೆದುಹೋದವು. ಮದ್ಯನ್‍ ದೇಶದವರಿಗೆ ನಮ್ಮ ವಚನಗಳನ್ನು ಓದಿಕೊಡುತ್ತಾ ನೀವು ಅವರೊಂದಿಗೆ ವಾಸವಾಗಿರಲಿಲ್ಲ. ಆದರೆ ನಿಶ್ಚಯವಾಗಿಯೂ ನಾವು ಸಂದೇಶವಾಹಕರನ್ನು ಕಳುಹಿಸುವವರಾಗಿದ್ದೇವೆ. 46. ನಾವು (ಮೂಸಾರನ್ನು) ಕರೆದ ಸಂದರ್ಭದಲ್ಲಿ ನೀವು ತೂರ್ ಪರ್ವತದ ಭಾಗದಲ್ಲಿರಲಿಲ್ಲ. ಆದರೆ ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ದಯೆಯಾಗಿದೆ. ನಿಮಗಿಂತ ಮೊದಲು ಯಾವುದೇ ಮುನ್ನೆಚ್ಚರಿಕೆಗಾರರು ಬಂದಿರದ ಈ ಜನರಿಗೆ ನೀವು ಮುನ್ನೆಚ್ಚರಿಕೆ ನೀಡುವುದಕ್ಕಾಗಿ. ಅವರು ಉಪದೇಶವನ್ನು ಸ್ವೀಕರಿಸಲೆಂದು. 47. ಅವರ ಕೈಗಳು ಮುಂದಕ್ಕೆ ಕಳುಹಿಸಿರುವ ದುಷ್ಕರ್ಮಗಳ ಫಲವಾಗಿ ಅವರಿಗೇನಾದರೂ ಅನಾಹುತ ಸಂಭವಿಸಿದರೆ, “ಓ ನಮ್ಮ ಪರಿಪಾಲಕನೇ! ನಮ್ಮ ಬಳಿಗೆ ಒಬ್ಬ ಸಂದೇಶವಾಹಕರನ್ನು ಏಕೆ ಕಳುಹಿಸಲಿಲ್ಲ, ಹಾಗಿರುತ್ತಿದ್ದರೆ ನಾವು ನಿನ್ನ ವಚನಗಳನ್ನು ಅನುಸರಿಸುತ್ತಿದ್ದೆವು ಮತ್ತು ಸತ್ಯವಿಶ್ವಾಸಿಗಳಲ್ಲಿ ಸೇರುತ್ತಿದ್ದೆವು” ಎಂದು ಅವರು ಹೇಳಲಾರರು ಎಂದಿರುತ್ತಿದ್ದರೆ (ನಾವು ನಿಮ್ಮನ್ನು ಅವರಿಗೆ ಸಂದೇಶವಾಹಕರಾಗಿ ಕಳುಹಿಸುತ್ತಿರಲಿಲ್ಲ). 48. ನಮ್ಮ ಕಡೆಯ ಸತ್ಯವು ಅವರಿಗೆ ತಲುಪಿದಾಗ ಅವರು ಹೇಳಿದರು: “ಮೂಸಾರಿಗೆ ನೀಡಲಾದಂತಹ ದೃಷ್ಟಾಂತಗಳನ್ನು ಇವರಿಗೇಕೆ ನೀಡಲಾಗಿಲ್ಲ?” ಆದರೆ ಇದಕ್ಕೆ ಮೊದಲು ಮೂಸಾರಿಗೆ ನೀಡಲಾದ ದೃಷ್ಟಾಂತಗಳನ್ನು ಅವರು ನಿಷೇಧಿಸಿಲ್ಲವೇ? ಅವರು ಹೇಳಿದರು: “ಇವೆರಡು (ಕುರ್‌ಆನ್ ಮತ್ತು ತೌರಾತ್) ಮಾಟಗಾರಿಕೆಗಳಾಗಿದ್ದು ಪರಸ್ಪರ ಬೆಂಬಲಿಸುತ್ತವೆ.” ಅವರು ಹೇಳಿದರು: “ನಾವು ಇವೆಲ್ಲವನ್ನೂ ನಿಷೇಧಿಸುತ್ತೇವೆ.” 49. ಹೇಳಿರಿ: “ನೀವು ಅವೆರಡಕ್ಕಿಂತಲೂ ಹೆಚ್ಚು ಸ್ಪಷ್ಟವಾಗಿ ಸನ್ಮಾರ್ಗವನ್ನು ತೋರಿಸುವ ಒಂದು ಗ್ರಂಥವನ್ನು ಅಲ್ಲಾಹನ ಬಳಿಯಿಂದ ತನ್ನಿರಿ. ಅದನ್ನು ನಾನು ಅನುಸರಿಸುತ್ತೇನೆ. ನೀವು ಸತ್ಯವಂತರಾಗಿದ್ದರೆ.” 50. ಅವರೇನಾದರೂ ನಿಮಗೆ ಉತ್ತರ ನೀಡದಿದ್ದರೆ ತಿಳಿಯಿರಿ! ಅವರು ಅವರ ಸ್ವೇಚ್ಛೆಗಳನ್ನು ಮಾತ್ರ ಅನುಸರಿಸುತ್ತಿದ್ದಾರೆ. ಅಲ್ಲಾಹನ ಕಡೆಯ ಯಾವುದೇ ಮಾರ್ಗದರ್ಶನವನ್ನು ಪಡೆಯದೆ ತನ್ನ ಸ್ವೇಚ್ಛೆಯನ್ನು ಹಿಂಬಾಲಿಸುವವನಿಗಿಂತ ಹೆಚ್ಚು ದಾರಿತಪ್ಪಿದವನು ಯಾರು? ನಿಶ್ಚಯವಾಗಿಯೂ ಅಲ್ಲಾಹು ಅಕ್ರಮಿಗಳಾದ ಜನರಿಗೆ ಸನ್ಮಾರ್ಗ ತೋರಿಸುವುದಿಲ್ಲ.

- Kannada Translation - Hamza Butur

Teruskan Membaca

Nota dan Refleksi

Anda tidak mempunyai sebarang nota atau renungan tentang ayat ini.

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan