قُلۡ
فَأۡتُواْ
بِكِتَٰبٖ
مِّنۡ
عِندِ
ٱللَّهِ
هُوَ
أَهۡدَىٰ
مِنۡهُمَآ
أَتَّبِعۡهُ
إِن
كُنتُمۡ
صَٰدِقِينَ
٤٩
(ಪ್ರವಾದಿಯರೇ) ಹೇಳಿರಿ, “ನೀವು ಸತ್ಯವಾದಿಗಳಾಗಿದ್ದರೆ ಇವೆರಡಕ್ಕಿಂತಲೂ ಹೆಚ್ಚು ಸನ್ಮಾರ್ಗದರ್ಶನ ನೀಡುವ ಒಂದು ಗ್ರಂಥವನ್ನು ಅಲ್ಲಾಹನ ಬಳಿಯಿಂದ ತನ್ನಿರಿ. ಅದನ್ನು ನಾನು ಅನುಸರಿಸುತ್ತೇನೆ” 1.