وَقَالُوٓاْ
إِن
نَّتَّبِعِ
ٱلۡهُدَىٰ
مَعَكَ
نُتَخَطَّفۡ
مِنۡ
أَرۡضِنَآۚ
أَوَلَمۡ
نُمَكِّن
لَّهُمۡ
حَرَمًا
ءَامِنٗا
يُجۡبَىٰٓ
إِلَيۡهِ
ثَمَرَٰتُ
كُلِّ
شَيۡءٖ
رِّزۡقٗا
مِّن
لَّدُنَّا
وَلَٰكِنَّ
أَكۡثَرَهُمۡ
لَا
يَعۡلَمُونَ
٥٧
“ನಾವು ನಿಮ್ಮೊಂದಿಗೆ ಈ ಸನ್ಮಾರ್ಗವನ್ನು ಅನು ಸರಿಸಿದರೆ, ನಾವು ನಮ್ಮ ನಾಡಿನಿಂದ ಅಪಹೃತರಾ ಗುತ್ತೇವೆ” ಎಂದು ಅವರು ಹೇಳುತ್ತಾರೆ. (ಅಲ್ಲಾ ಹು ಕೇಳುತ್ತಾನೆ;) ಎಲ್ಲ ತರದ ಹಣ್ಣು ಹಂಪಲುಗಳು ನಮ್ಮ ಕಡೆಯಿಂದ ಜೀವನಾಧಾರವಾಗಿ ಹರಿದು ಬರುವಂತಹ ಒಂದು ನಿರ್ಭಯದ ಹರಮನ್ನು (ಪವಿತ್ರ ಸ್ಥಳವನ್ನು) ನಾವು ಅವರಿಗೆ ಅನುಕೂಲ ಮಾಡಿಕೊಟ್ಟಿಲ್ಲವೇ?1 ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.