وَقِيلَ
ٱدۡعُواْ
شُرَكَآءَكُمۡ
فَدَعَوۡهُمۡ
فَلَمۡ
يَسۡتَجِيبُواْ
لَهُمۡ
وَرَأَوُاْ
ٱلۡعَذَابَۚ
لَوۡ
أَنَّهُمۡ
كَانُواْ
يَهۡتَدُونَ
٦٤
ಇವರೊಡನೆ ‘ನಿಮ್ಮ ಸಹಭಾಗಿಗಳನ್ನು ಕರೆಯಿರಿ’ ಎನ್ನಲಾಗುವುದು. ಆಗ ಇವರು ಅವರನ್ನು ಕರೆದು ನೋಡುವರು. ಆಗ ಅವರು ಇವರಿಗೆ ಉತ್ತರ ಕೊಡಲಾರರು1. ಪರಂತು ಇವರು ಶಿಕ್ಷೆಯನ್ನು ಕಣ್ಣಾರೆ ಕಾಣುವರು. ಇವರು ಸನ್ಮಾರ್ಗ ಪ್ರಾಪ್ತರಾಗಿದ್ದರೆ ಎಷ್ಟು ಚೆನ್ನಾಗಿತ್ತು!