وَرَبُّكَ
يَخۡلُقُ
مَا
يَشَآءُ
وَيَخۡتَارُۗ
مَا
كَانَ
لَهُمُ
ٱلۡخِيَرَةُۚ
سُبۡحَٰنَ
ٱللَّهِ
وَتَعَٰلَىٰ
عَمَّا
يُشۡرِكُونَ
٦٨
ನಿಮ್ಮ ಪ್ರಭು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ, ತಾನಿಚ್ಛಿಸಿದ್ದನ್ನು ಆರಿಸಿಕೊಳ್ಳುತ್ತಾನೆ. ಆಯ್ಕೆ ಮಾಡುವ ಅಧಿಕಾರ ಇವರಿಗಿಲ್ಲ1. ಅಲ್ಲಾಹು ಪರಮ ಪಾವನನು. ಇವರು ಪಾಲುಗೊಳಿಸುತ್ತಿರುವ ದೇವ ಸಹಭಾಗಿತ್ವದಿಂದ ಮುಕ್ತನಾದ ಪರಮೋನ್ನತನು.