Войти
Войти
Войти
Выберите язык

Al-Qasas 28:87 ولا يصدنك عن ايات الله بعد اذ انزلت اليك وادع الى ربك ولا تكونن من المشركين ٨٧

Страница 396 · Джуз 20

وَلَا
يَصُدُّنَّكَ
عَنۡ
ءَايَٰتِ
ٱللَّهِ
بَعۡدَ
إِذۡ
أُنزِلَتۡ
إِلَيۡكَۖ
وَٱدۡعُ
إِلَىٰ
رَبِّكَۖ
وَلَا
تَكُونَنَّ
مِنَ
ٱلۡمُشۡرِكِينَ
٨٧
ಅಲ್ಲಾಹನ ವಚನಗಳು ನಿಮಗೆ ಅವತೀರ್ಣವಾದ ಬಳಿಕ ಅದನ್ನು ಜನರಿಗೆ ತಲುಪಿಸುವುದರಿಂದ ಅವರು ನಿಮ್ಮನ್ನು ತಡೆಯುವಂತಾಗದಿರಲಿ. ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಗೆ ಜನರನ್ನು ಕರೆಯಿರಿ. ನೀವು ಎಂದಿಗೂ ಬಹುದೇವಾರಾಧಕರಲ್ಲಿ ಸೇರಬೇಡಿ.
Продолжить чтение

Прочитайте тафсир.

Russian Tafseer Al Saddi

Не отворачивайся от предписаний Аллаха, а проповедуй их и выполняй их надлежащим образом. Не обращай внимания на козни, которые неверующие строят против тебя, не поддавайся их уговорам и не уступай их желаниям. Проповедуй ислам, ибо проповедь и наставление - это высшая цель твоей пророческой миссии.…
Не отворачивайся от предписаний Аллаха, а проповедуй их и выполняй их надлежащим образом. Не обращай внимания на козни, которые неверующие строят прот…
Вид Тафсиры

Читать в контексте

83. ನಾವು ಆ ಪರಲೋಕ ಭವನವನ್ನು ಭೂಮಿಯಲ್ಲಿ ಅಹಂಕಾರ ತೋರದ ಮತ್ತು ಕಿಡಿಗೇಡಿತನ ಮಾಡದ ಜನರಿಗೆ ಕೊಟ್ಟುಬಿಡುವೆವು. ಅಂತಿಮ ಫಲಿತಾಂಶವಿರುವುದು ದೇವಭಯವುಳ್ಳರಿಗೆ ಮಾತ್ರ. 84. ಯಾರು ಒಳಿತನ್ನು ತರುತ್ತಾನೋ ಅವನಿಗೆ ಅದಕ್ಕಿಂತಲೂ ಶ್ರೇಷ್ಠವಾದುದು ದೊರೆಯುತ್ತದೆ. ಯಾರಾದರೂ ಕೆಡುಕನ್ನು ತಂದರೆ—ಕೆಡುಕು ಮಾಡುವವರಿಗೆ ಅವರು ಮಾಡಿದ ಕೆಡುಕಿನ ಪ್ರತಿಫಲವಲ್ಲದೆ ಬೇರೇನೂ ನೀಡಲಾಗುವುದಿಲ್ಲ. 85. ನಿಶ್ಚಯವಾಗಿಯೂ ನಿಮಗೆ ಈ ಕುರ್‌ಆನನ್ನು ಅವತೀರ್ಣಗೊಳಿಸಿದವನು ಯಾರೋ ಅವನು ನಿಮ್ಮನ್ನು ಮೊದಲಿನ ಸ್ಥಳಕ್ಕೇ (ಮಕ್ಕಾ) ಹಿಂದಿರುಗಿಸುವನು. ಹೇಳಿರಿ: “ಸನ್ಮಾರ್ಗವನ್ನು ತಂದವರು ಯಾರು ಮತ್ತು ಸ್ಪಷ್ಟ ದುರ್ಮಾರ್ಗದಲ್ಲಿರುವವರು ಯಾರು ಎಂದು ನನ್ನ ಪರಿಪಾಲಕ (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ.” 86. ನಿಮಗೆ ಗ್ರಂಥವು ಅವತೀರ್ಣವಾಗಬಹುದೆಂದು ನೀವು ಎಂದಿಗೂ ಭಾವಿಸಿರಲಿಲ್ಲ. ಆದರೆ ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಯಾಗಿದೆ. ಆದ್ದರಿಂದ ನೀವು ಎಂದಿಗೂ ಸತ್ಯನಿಷೇಧಿಗಳಿಗೆ ಸಹಾಯ ಮಾಡುವವರಾಗಬೇಡಿ. 87. ಅಲ್ಲಾಹನ ವಚನಗಳು ನಿಮಗೆ ಅವತೀರ್ಣವಾದ ಬಳಿಕ ಅದನ್ನು ಜನರಿಗೆ ತಲುಪಿಸುವುದರಿಂದ ಅವರು ನಿಮ್ಮನ್ನು ತಡೆಯುವಂತಾಗದಿರಲಿ. ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಗೆ ಜನರನ್ನು ಕರೆಯಿರಿ. ನೀವು ಎಂದಿಗೂ ಬಹುದೇವಾರಾಧಕರಲ್ಲಿ ಸೇರಬೇಡಿ. 88. ಅಲ್ಲಾಹನ ಜೊತೆಗೆ ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸಬೇಡಿ. ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಅವನ ಮುಖದ (ಸಾರದ) ಹೊರತು ಇತರ ಎಲ್ಲಾ ವಸ್ತುಗಳೂ ನಾಶವಾಗುತ್ತವೆ. ಆಜ್ಞಾಧಿಕಾರವು ಅವನದ್ದು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.

- Kannada Translation - Hamza Butur

Продолжить чтение

Заметки и размышления

У вас нет никаких заметок или размышлений по этому стиху.

Notes placeholders

Оставайтесь на связи с Кораном ❤️

Короткие, но содержательные напоминания, чтобы перезагрузиться, поразмышлять и оставаться на связи с Кораном.

Читайте, слушайте, ищите и размышляйте над Кораном

Quran.com — это надёжная платформа, используемая миллионами людей по всему миру для чтения, поиска, прослушивания и размышления над Кораном на разных языках. Она предоставляет переводы, тафсир, декламацию, пословный перевод и инструменты для более глубокого изучения, делая Коран доступным каждому.

Quran.com, как садака джария, стремится помочь людям глубже проникнуть в Коран. При поддержке Quran.Foundation , некоммерческой организации, имеющей статус 501(c)(3), Quran.com продолжает развиваться как бесплатный и ценный ресурс для всех. Альхамдулиллях.

Навигация
Дом
Коран Радио
Чтецы
О нас
Разработчики
Обновления продуктов
Обратная связь
Помощь
Пожертвовать
Наши проекты
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Некоммерческие проекты, принадлежащие, управляемые или спонсируемые Quran.Foundation
Популярные ссылки
Молитвы из Корана
Аят дня из Корана
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Карта сайтаКонфиденциальностьУсловия и положения
© 2026 Quran.com. Все права защищены
Способствовать