وَلَا
يَصُدُّنَّكَ
عَنۡ
ءَايَٰتِ
ٱللَّهِ
بَعۡدَ
إِذۡ
أُنزِلَتۡ
إِلَيۡكَۖ
وَٱدۡعُ
إِلَىٰ
رَبِّكَۖ
وَلَا
تَكُونَنَّ
مِنَ
ٱلۡمُشۡرِكِينَ
٨٧
ಅಲ್ಲಾಹನ ಸೂಕ್ತಗಳು ನಿಮ್ಮ ಮೇಲೆ ಅವತೀರ್ಣಗೊಂಡ ನಂತರ ಸತ್ಯನಿಷೇಧಿಗಳು ನಿಮ್ಮನ್ನು ಅವುಗಳಿಂದ ತಡೆಯದಿರಲಿ. ನಿಮ್ಮ ಪ್ರಭುವಿನ ಕಡೆಗೆ ಜನರನ್ನು ಅಹ್ವಾನಿಸಿರಿ 1. ಬಹುದೇವವಿಶ್ವಾಸಿಗಳಲ್ಲಿ ನೀವು ಸೇರಬೇಡಿರಿ.