وَلَا
تَدۡعُ
مَعَ
ٱللَّهِ
إِلَٰهًا
ءَاخَرَۘ
لَآ
إِلَٰهَ
إِلَّا
هُوَۚ
كُلُّ
شَيۡءٍ
هَالِكٌ
إِلَّا
وَجۡهَهُۥۚ
لَهُ
ٱلۡحُكۡمُ
وَإِلَيۡهِ
تُرۡجَعُونَ
٨٨
ಅಲ್ಲಾಹನೊಂದಿಗೆ ಬೇರೆ ಯಾವುದೇ ದೇವರನ್ನು ಆರಾಧಿಸಬೇಡಿರಿ. ಅವನ ಹೊರತು ಬೇರಾವ ಆರಾಧ್ಯನೂ ಇಲ್ಲ. ಅವನ ಸತ್ತೆಯ ಹೊರತು ಎಲ್ಲ ವಸ್ತುಗಳೂ ನಾಶ ಹೊಂದಲಿವೆ. ಆಜ್ಞಾಧಿಕಾರ ಅವನಿಗೇ ಮೀಸಲು. ನೀವೆಲ್ಲರೂ ಅವನ ಕಡೆಗೇ ಮರಳಲಿರುವಿರಿ 1.