Sign in
Sign in
Sign in
Select Language
056

Al-Waqi'ah 56:16 متكيين عليها متقابلين ١٦

56:16
مُّتَّكِـِٔينَ
عَلَيۡهَا
مُتَقَٰبِلِينَ
١٦
ಅವರದರಲ್ಲಿ ಎದುರುಬದುರಾಗಿ ಸುಖಾಸೀನರಾಗಿರುವರು.
Continue Reading

Read Tafsir

Ibn Kathir (Abridged)

The Reward of the Foremost in Faith

Allah states that the foremost of the close believers are a multitude, a crowd among the earlier generations and a few from the latter generations. There is a difference over the meaning of the first generations and the later generations. Some said that the former

…

The Reward of the Foremost in Faith

Allah states that the foremost of the close believers are a multitude, a crowd among the earlier generations and a

…
More Tafsirs

Read in Context

Chapter 56, Page 534, Juz 27

1. ಆ ಘಟನೆ (ಅಂತ್ಯ ದಿನ) ಸಂಭವಿಸಿದಾಗ. 2. ಅದರ ಸಂಭಾವ್ಯತೆಯನ್ನು ಸುಳ್ಳಾಗಿಸುವ ಯಾವನೂ ಇರಲಾರನು. 3. ಪತನ, ಉಚ್ಛ್ರಾಯದ ಘಟನೆ . 4. ಅಂದರೆ ಭೂಮಿ ಬಲವಾಗಿ ನಡುಗಿಸಲ್ಪಟ್ಟಾಗ. 5. ಪರ್ವತಗಳು ನುಚ್ಚುನೂರು ಮಾಡಲ್ಪಟ್ಟಾಗ. 6. ಹಾಗೆ ಅವು ಚದುರಿ ಹರಡಿದ ಧೂಳೀಪಟ ಗಳಾಗುವುವು. 7. ಆಗ ನೀವು ಮೂರು ಗುಂಪುಗಳಾಗಿ ವಿಂಗಡಿಸಲ್ಪಡುವಿರಿ. 8. ಆಗ ಒಂದು ವಿಭಾಗ ಬಲ ವಿಭಾಗದವರು! ಬಲ ವಿಭಾಗದವರದ್ದು ಏನವಸ್ಥೆ ! 9. ಎಡ ವಿಭಾಗದವರು! ಎಡ ವಿಭಾಗದವರ ಪರಿಸ್ಥಿತಿಯೇನು? 10. (ಸತ್ಯವಿಶ್ವಾಸ ಹಾಗೂ ಸತ್ಕರ್ಮದಲ್ಲಿ) ಮುನ್ನಡೆ ಸಾಧಿಸಿದವರು (ಪರಲೋಕದಲ್ಲೂ) ಮುನ್ನಡೆದವರು. 11. ಅವರು ಅಲ್ಲಾಹನ ಸಾಮೀಪ್ಯ ಪಡೆದವರಾಗಿರುವರು. 12. ಸಂಪತ್ಸಮೃದ್ಧ ಸ್ವರ್ಗೋದ್ಯಾನಗಳಲ್ಲಿ (ಅವರು ವಾಸಿಸುವರು.) 13. ಪೂರ್ವಿಕರಲ್ಲಿ ಒಂದು ಕೂಟ. 14. ಮುಂದಿನವರಲ್ಲಿ ಸ್ವಲ್ಪ ಜನರು. 15. ರತ್ನಗಳ ದಪ್ಪ ನಾರುಗಳಿಂದ ಹೊಸೆಯಲಾದ ಮಂಚಗಳಲ್ಲಿರುವರು. 16. ಅವರದರಲ್ಲಿ ಎದುರುಬದುರಾಗಿ ಸುಖಾಸೀನರಾಗಿರುವರು. 17. ಚಿರ ಬಾಲಕರು (ಸೇವೆಗಾಗಿ) ಅವರ ನಡುವೆ ಸುತ್ತುತ್ತಿರುವರು. 18. ಉದಕದಿಂದ ಸುರೆ ತುಂಬಿಸಿಕೊಂಡ ಪಾತ್ರೆಗಳನ್ನು, ಹೂಜಿಗಳನ್ನು ಮತ್ತು ಪಾನ ಲೋಟಗಳನ್ನು ಹಿಡಿದುಕೊಂಡು (ಓಡಾಡುತ್ತಿರುವರು.) 19. ಅದನ್ನು ಕುಡಿದಾಗ ಅವರ ತಲೆ ತಿರುಗಲಾರದು ಮತ್ತು ಅವರಿಗೆ ಅಮಲೇರಲಾರದು. 20. ಅವರು ಇಷ್ಟಪಟ್ಟು ಆಯ್ಕೆ ಮಾಡಿಕೊಳ್ಳುವಂತಹ ತರತರದ ಹಣ್ಣುಹಂಪಲುಗಳನ್ನು (ಆ ಬಾಲ ಕರು) ತಂದಿರಿಸುವರು. 21. ಅವರು ಆಶೆಪಡುವ ಪಕ್ಷಿಗಳ ಮಾಂಸದೊಂದಿಗೆ (ಆ ಬಾಲಕರು ಓಡಾಡುವರು) 22. ಅವರಿಗಾಗಿ ಸುರಸುಂದರ ಬೊಗಸೆ ಕಂಗಳ ಅಪ್ಸರೆಯರಿರುವರು. 23. ಅವರು ಚಿಪ್ಪಿಯೊಳಗೆ ಬಚ್ಚಿಡಲಾದ ಮುತ್ತುಗಳಂತಿರುವರು. 24. ಇವೆಲ್ಲ ಅವರು ಭೂಲೋಕದಲ್ಲಿ ಮಾಡುತ್ತಿದ್ದ ಸತ್ಕರ್ಮಗಳ ಪ್ರತಿಫಲಗಳು. 25. ಅಲ್ಲಿ ಅವರು ಯಾವುದೇ ಅಸಭ್ಯ ಅಥವಾ ಪಾಪಕರ ಮಾತನ್ನು ಕೇಳಲಾರರು. 26. ಸಲಾಂ-ಸಲಾಂ ಎಂಬ ಮಾತಿನ ಹೊರತು.

- Kannada Translation

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute