Ali 'Imran 3:103 — Kannada Translation واعتصموا بحبل الله جميعا ولا تفرقوا واذكروا نعمت الله عليكم اذ كنتم اعداء فالف بين قلوبكم فاصبحتم بنعمته اخوانا وكنتم على شفا حفرة من النار فانقذكم منها كذالك يبين الله لكم اياته لعلكم تهتدون ١٠٣
وَٱعۡتَصِمُواْ
بِحَبۡلِ
ٱللَّهِ
جَمِيعٗا
وَلَا
تَفَرَّقُواْۚ
وَٱذۡكُرُواْ
نِعۡمَتَ
ٱللَّهِ
عَلَيۡكُمۡ
إِذۡ
كُنتُمۡ
أَعۡدَآءٗ
فَأَلَّفَ
بَيۡنَ
قُلُوبِكُمۡ
فَأَصۡبَحۡتُم
بِنِعۡمَتِهِۦٓ
إِخۡوَٰنٗا
وَكُنتُمۡ
عَلَىٰ
شَفَا
حُفۡرَةٖ
مِّنَ
ٱلنَّارِ
فَأَنقَذَكُم
مِّنۡهَاۗ
كَذَٰلِكَ
يُبَيِّنُ
ٱللَّهُ
لَكُمۡ
ءَايَٰتِهِۦ
لَعَلَّكُمۡ
تَهۡتَدُونَ
١٠٣
ನೀವೆಲ್ಲರೂ ಒಗ್ಗಟ್ಟಾಗಿ ಅಲ್ಲಾಹನ ಪಾಶ (ಧರ್ಮ) ವನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ನೀವು ಭಿನ್ನರಾಗದಿರಿ1. ನಿಮಗೆ ಅಲ್ಲಾಹನು ನೀಡಿದ ಅನುಗ್ರಹವನ್ನು ಜ್ಞಾಪಿಸಿಕೊಳ್ಳಿರಿ. ನೀವು ಪರಸ್ಪರ ಶತ್ರುಗಳಾಗಿದ್ದಾಗ ಆತನು ನಿಮ್ಮ ಮನಸ್ಸುಗಳನ್ನು ಜೋಡಿಸಿದನು. ಹಾಗಾಗಿ ನೀವು ಆತನ ಅನುಗ್ರಹದಿಂದ ಸೋದರರಾದಿರಿ. ನೀವು ಅಗ್ನಿ ಪ್ರಪಾತದ ಅಂಚಿನಲ್ಲಿದ್ದಿರಿ. ಅದರಿಂದ ನಿಮ್ಮನ್ನು ಆತನು ರಕ್ಷಿಸಿದನು. ಈ ರೀತಿ ಅಲ್ಲಾಹನು ಆತನ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತಾನೆ. ನೀವು ಸತ್ಯ ಮಾರ್ಗ ಹೊಂದಲೆಂದು.