Log masuk
Log masuk
Log masuk
Pilih Bahasa

Ali-'Imran 3:113 ۞ ليسوا سواء من اهل الكتاب امة قايمة يتلون ايات الله اناء الليل وهم يسجدون ١١٣

Halaman 64 · Juz 4

۞ لَيۡسُواْ
سَوَآءٗۗ
مِّنۡ
أَهۡلِ
ٱلۡكِتَٰبِ
أُمَّةٞ
قَآئِمَةٞ
يَتۡلُونَ
ءَايَٰتِ
ٱللَّهِ
ءَانَآءَ
ٱلَّيۡلِ
وَهُمۡ
يَسۡجُدُونَ
١١٣
ಅವರೆಲ್ಲರೂ ಒಂದೇ ರೀತಿಯಲ್ಲ. ರಾತ್ರಿ ವೇಳೆಯಲ್ಲಿ ಅಲ್ಲಾಹನ ವಚನಗಳನ್ನು ಪಠಿಸುತ್ತಾ ಮತ್ತು ಸಾಷ್ಟಾಂಗ ಮಾಡುತ್ತಾ (ಸತ್ಯದಲ್ಲಿ) ದೃಢವಾಗಿ ನಿಂತ ಒಂದು ಗುಂಪು ಗ್ರಂಥದವರಲ್ಲಿದೆ.
reading-goal:continue-reading

Baca q-and-a.tafsir

Ibn Kathir (Abridged)

Virtues of the People of the Scriptures Who Embrace Islam

Muhammad bin Ishaq and others, including Al-Awfi who reported it from Ibn Abbas, said;"These Ayat were revealed about the clergy of the People of the Scriptures who embraced the faith. For instance, there is Abdullah bin Salam, Asad bin Ubayd,

…

Virtues of the People of the Scriptures Who Embrace Islam

Muhammad bin Ishaq and others, including Al-Awfi who reported it from Ibn Abbas, said;"These

…
Lihat tafsirs

Baca related-content

110. ನೀವು ಮನುಷ್ಯರಿಗಾಗಿ ಹೊರತರಲಾದ ಉತ್ತಮ ಸಮುದಾಯವಾಗಿದ್ದೀರಿ. ನೀವು ಒಳಿತನ್ನು ಆದೇಶಿಸುತ್ತೀರಿ, ಕೆಡುಕನ್ನು ವಿರೋಧಿಸುತ್ತೀರಿ ಮತ್ತು ಅಲ್ಲಾಹನಲ್ಲಿ ವಿಶ್ವಾಸವಿಡುತ್ತೀರಿ. ಗ್ರಂಥದವರು ಸತ್ಯವಿಶ್ವಾಸಿಗಳಾಗುತ್ತಿದ್ದರೆ ಅದು ಅವರಿಗೆ ಒಳಿತಾಗಿರುತ್ತಿತ್ತು. ಅವರಲ್ಲಿ ಸತ್ಯವಿಶ್ವಾಸಿಗಳಿದ್ದಾರೆ. ಆದರೆ ಅವರಲ್ಲಿ ಹೆಚ್ಚಿನವರು ದುಷ್ಕರ್ಮಿಗಳಾಗಿದ್ದಾರೆ. 111. ಕೆಲವು ಕೀಟಲೆಗಳನ್ನು ಬಿಟ್ಟರೆ ಅವರು ನಿಮಗೆ ಯಾವುದೇ ತೊಂದರೆ ಮಾಡಲಾರರು. ಅವರು ನಿಮ್ಮೊಂದಿಗೆ ಯುದ್ಧ ಮಾಡಿದರೆ ಬೆನ್ನು ತಿರುಗಿಸಿ ಓಡುವರು. ನಂತರ ಅವರಿಗೆ ಯಾವುದೇ ಸಹಾಯವು ದೊರೆಯುವುದಿಲ್ಲ. 112. ಅವರು ಎಲ್ಲೇ ಇದ್ದರೂ ಅವರ ಮೇಲೆ ಅವಮಾನವನ್ನು ಹೇರಲಾಗಿದೆ. ಅಲ್ಲಾಹನ ಹಗ್ಗದ (ಕರಾರಿನ) ಅಥವಾ ಜನರ ಹಗ್ಗದ (ಕರಾರಿನ) ಆಶ್ರಯದಲ್ಲಿರುವವರ ಹೊರತು. ಅವರು ಅಲ್ಲಾಹನ ಕೋಪಕ್ಕೆ ಪಾತ್ರರಾಗಿದ್ದಾರೆ. ಅವರ ಮೇಲೆ ದರಿದ್ರತೆಯನ್ನು ಹೇರಲಾಗಿದೆ. ಅದೇಕೆಂದರೆ ಅವರು ಅಲ್ಲಾಹನ ವಚನಗಳನ್ನು ನಿಷೇಧಿಸುತ್ತಿದ್ದರು ಮತ್ತು ಪ್ರವಾದಿಗಳನ್ನು ಅನ್ಯಾಯವಾಗಿ ಕೊಲ್ಲುತ್ತಿದ್ದರು. ಅದೇಕೆಂದರೆ ಅವರು ಅವಿಧೇಯತೆ ತೋರುತ್ತಿದ್ದರು ಮತ್ತು ಅತಿರೇಕವೆಸಗುತ್ತಿದ್ದರು. 113. ಅವರೆಲ್ಲರೂ ಒಂದೇ ರೀತಿಯಲ್ಲ. ರಾತ್ರಿ ವೇಳೆಯಲ್ಲಿ ಅಲ್ಲಾಹನ ವಚನಗಳನ್ನು ಪಠಿಸುತ್ತಾ ಮತ್ತು ಸಾಷ್ಟಾಂಗ ಮಾಡುತ್ತಾ (ಸತ್ಯದಲ್ಲಿ) ದೃಢವಾಗಿ ನಿಂತ ಒಂದು ಗುಂಪು ಗ್ರಂಥದವರಲ್ಲಿದೆ. 114. ಅವರು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುತ್ತಾರೆ, ಒಳಿತನ್ನು ಆದೇಶಿಸುತ್ತಾರೆ ಮತ್ತು ಕೆಡುಕನ್ನು ವಿರೋಧಿಸುತ್ತಾರೆ ಹಾಗೂ ಸತ್ಕಾರ್ಯಗಳಲ್ಲಿ ತ್ವರೆ ಮಾಡುತ್ತಾ ಮುನ್ನುಗ್ಗುತ್ತಾರೆ. ಅವರೇ ನೀತಿವಂತರಲ್ಲಿ ಸೇರಿದವರು. 115. ಅವರು ಯಾವುದೇ ಒಳಿತು ಮಾಡಿದರೂ ಅದು ತಿರಸ್ಕರಿಸಲ್ಪಡುವುದಿಲ್ಲ. ಅಲ್ಲಾಹು ದೇವಭಯವುಳ್ಳವರನ್ನು ಬಹಳ ಚೆನ್ನಾಗಿ ತಿಳಿದಿದ್ದಾನೆ.

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan