Se connecter
Se connecter
Se connecter
Sélectionner la langue

Ali-'Imran 3:169 ولا تحسبن الذين قتلوا في سبيل الله امواتا بل احياء عند ربهم يرزقون ١٦٩

Page 72 · Juz 4

وَلَا
تَحۡسَبَنَّ
ٱلَّذِينَ
قُتِلُواْ
فِي
سَبِيلِ
ٱللَّهِ
أَمۡوَٰتَۢاۚ
بَلۡ
أَحۡيَآءٌ
عِندَ
رَبِّهِمۡ
يُرۡزَقُونَ
١٦٩
ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು 'ಸತ್ತವರು' ಎಂದು ಭಾವಿಸಬೇಡಿ. ಅವರು ಜೀವಂತವಾಗಿದ್ದಾರೆ. ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಆಹಾರವನ್ನು ನೀಡಲಾಗುತ್ತಿದೆ.
reading-goal:continue-reading

Lire q-and-a.tafsir

Ibn Kathir (Abridged)

Virtues of the Martyrs

Allah states that even though the martyrs were killed in this life, their souls are alive and receiving provisions in the Dwelling of Everlasting Life. In his Sahih, Muslim recorded that Masruq said, "We asked `Abdullah about this Ayah,

وَلاَ تَحْسَبَنَّ الَّذِينَ قُتِلُواْ فِى

…

Virtues of the Martyrs

Allah states that even though the martyrs were killed in this life, their souls are alive and receiving provisions in the Dwelli

…
Vue tafsirs

Lire related-content

165. (ಉಹುದ್ ಯುದ್ಧದ ಸಂದರ್ಭ) ನಿಮಗೊಂದು ಅನಾಹುತ ಸಂಭವಿಸಿತು. ಆದರೆ ನೀವು ಶತ್ರುಗಳಿಗೆ (ಬದ್ರ್ ಯುುದ್ಧದ ಸಂದರ್ಭ) ಅದರ ಇಮ್ಮಡಿ ಅನಾಹುತವನ್ನು ಮಾಡಿದ್ದೀರಿ. ಹಾಗಿದ್ದೂ ಸಹ ನೀವು “ಇದು ಎಲ್ಲಿಂದ ಸಂಭವಿಸಿತು?” ಎಂದು ಕೇಳುತ್ತಿದ್ದೀರಿ! ಹೇಳಿರಿ: “ಅದು ನಿಮ್ಮ ತಪ್ಪಿನಿಂದಲೇ ಸಂಭವಿಸಿದೆ.” ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. 166. (ಉಹುದ್ ಯುದ್ಧದಲ್ಲಿ) ಎರಡು ಬಣಗಳು ಮುಖಾಮುಖಿಯಾದ ದಿನದಂದು ನಿಮಗೆ ಸಂಭವಿಸಿದ ಅನಾಹುತವು ಅಲ್ಲಾಹನ ಅಪ್ಪಣೆಯಿಂದಲೇ ಆಗಿದೆ. ಅದು ಸತ್ಯವಿಶ್ವಾಸಿಗಳು ಯಾರೆಂದು ತಿಳಿಯುವುದಕ್ಕಾಗಿದೆ. 167. ಮತ್ತು ಕಪಟವಿಶ್ವಾಸಿಗಳು ಯಾರೆಂದು ತಿಳಿಯುವುದಕ್ಕಾಗಿ. ಆ ಕಪಟವಿಶ್ವಾಸಿಗಳೊಡನೆ “ಬನ್ನಿ! ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿ ಅಥವಾ (ಕನಿಷ್ಠ) ರಕ್ಷಣೆಯನ್ನಾದರೂ ಮಾಡಿ” ಎಂದು ಹೇಳಲಾದಾಗ, ಅವರು ಹೇಳಿದರು: “ಯುದ್ಧ ಸಂಭವಿಸುತ್ತದೆಯೆಂದು ತಿಳಿದಿದ್ದರೆ ನಾವು ನಿಮ್ಮ ಹಿಂದೆ ಬರುತ್ತಿದ್ದೆವು.” ಅಂದು ಅವರು ಸತ್ಯವಿಶ್ವಾಸಕ್ಕಿಂತಲೂ ಸತ್ಯನಿಷೇಧಕ್ಕೆ ಹೆಚ್ಚು ಹತ್ತಿರವಾಗಿದ್ದರು. ಅವರ ಹೃದಯಗಳಲ್ಲಿಲ್ಲದ ವಿಷಯವನ್ನು ಅವರು ಬಾಯಿ ಮೂಲಕ ಹೇಳುತ್ತಾರೆ. ಅವರು ಮುಚ್ಚಿಡುವ ಸಂಗತಿಗಳು ಏನೆಂದು ಅಲ್ಲಾಹನಿಗೆ ಬಹಳ ಚೆನ್ನಾಗಿ ತಿಳಿದಿದೆ. 168. ಅವರು ಯಾರೆಂದರೆ, (ಯುದ್ಧಕ್ಕೆ ತೆರಳದೆ) ಮನೆಯಲ್ಲೇ ಕುಳಿತು (ಯುದ್ಧಕ್ಕೆ ಹೊರಟ) ತಮ್ಮ ಸಹೋದರರ ಬಗ್ಗೆ, “ಅವರು ನಮ್ಮ ಮಾತನ್ನು ಕೇಳುತ್ತಿದ್ದರೆ ಖಂಡಿತ ಕೊಲೆಯಾಗುತ್ತಿರಲಿಲ್ಲ” ಎಂದು ಹೇಳಿದವರಾಗಿದ್ದಾರೆ. ಹೇಳಿರಿ: “ನೀವು ಸತ್ಯವನ್ನೇ ಹೇಳುತ್ತಿದ್ದರೆ ನಿಮಗೆ ಸಾವು ಬರುವುದನ್ನು ತಡೆಗಟ್ಟಿರಿ.” 169. ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು 'ಸತ್ತವರು' ಎಂದು ಭಾವಿಸಬೇಡಿ. ಅವರು ಜೀವಂತವಾಗಿದ್ದಾರೆ. ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಆಹಾರವನ್ನು ನೀಡಲಾಗುತ್ತಿದೆ. 170. ಅಲ್ಲಾಹು ಅವನ ಔದಾರ್ಯದಿಂದ ಅವರಿಗೆ ದಯಪಾಲಿಸಿರುವುದರಲ್ಲಿ ಅವರು ಸಂತೋಷವಾಗಿದ್ದಾರೆ. ತಮ್ಮೊಂದಿಗೆ ಇನ್ನೂ ಸೇರದ, ತಮ್ಮ ಹಿಂದೆ (ಇಹಲೋಕದಲ್ಲಿ) ಜೀವಿಸುತ್ತಿರುವ ಸತ್ಯವಿಶ್ವಾಸಿಗಳ ಬಗ್ಗೆ, ಅವರಿಗೆ ಯಾವುದೇ ಭಯವಿಲ್ಲ ಮತ್ತು ಅವರು ದುಃಖಿಸುವುದೂ ಇಲ್ಲವೆಂದು ತಿಳಿದು ಅವರು ಸಂತೋಷಪಡುತ್ತಿದ್ದಾರೆ. 171. ಅಲ್ಲಾಹನ ಅನುಗ್ರಹ ಮತ್ತು ಔದಾರ್ಯದಿಂದ; ಮತ್ತು ಅಲ್ಲಾಹು ಸತ್ಯವಿಶ್ವಾಸಿಗಳ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲ ಎಂಬುದರಿಂದ ಅವರು ಸಂತೋಷಪಡುತ್ತಿದ್ದಾರೆ.

- Kannada Translation - Hamza Butur

reading-goal:continue-reading

Notes et Réflexions

reflection-not-available

Notes placeholders

Restez connecté(e) avec le Coran ❤️

De courts rappels significatifs pour se recentrer, méditer et rester connecté(e) au Coran.

Lire, Écouter, Rechercher et Méditer sur le Coran

Quran.com est une plateforme fiable utilisée par des millions de personnes dans le monde pour lire, rechercher, écouter et méditer sur le Coran en plusieurs langues. Elle propose des traductions, des tafsirs, des récitations, des traductions mot à mot et des outils pour une étude plus approfondie, rendant le Coran accessible à tous.

En tant que Sadaqah Jariyah, Quran.com se consacre à aider les gens à se connecter profondément au Coran. Soutenu par Quran.Foundation , une organisation à but non lucratif 501(c)(3), Quran.com continue de se développer en tant que ressource gratuite et précieuse pour tous, Alhamdulillah.

Naviguer
Accueil
Quran Radio
Récitateurs
À propos de nous
Développeurs
Mises à jour du produit
Avis
Aider
Faire un don
Nos projets
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projets à but non lucratif détenus, gérés ou sponsorisés par Quran.Foundation
Liens populaires
Douas du Coran
Verset du Coran du jour
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Plan du site (sitemap)ConfidentialitéTermes et conditions
© 2026 Quran.com. Tous droits réservés
Contribuer