Ali 'Imran 3:169 — Kannada Translation ولا تحسبن الذين قتلوا في سبيل الله امواتا بل احياء عند ربهم يرزقون ١٦٩
وَلَا
تَحۡسَبَنَّ
ٱلَّذِينَ
قُتِلُواْ
فِي
سَبِيلِ
ٱللَّهِ
أَمۡوَٰتَۢاۚ
بَلۡ
أَحۡيَآءٌ
عِندَ
رَبِّهِمۡ
يُرۡزَقُونَ
١٦٩
ಅಲ್ಲಾಹನ ಮಾರ್ಗದಲ್ಲಿ ವಧಿಸಲ್ಪಟ್ಟವರನ್ನು ಮರಣ ಹೊಂದಿದವರೆಂದು ನೀವು ಖಂಡಿತ ಭಾವಿಸಬಾರದು. ಅವರು ತಮ್ಮ ಪ್ರಭುವಿನ ಬಳಿ ಜೀವಂತವಾಗಿದ್ದಾರೆ. ಅವರಿಗೆ ಆಹಾರ ಕೊಡಲಾಗುತ್ತಿದೆ 1.