Log masuk
Log masuk
Log masuk
Pilih Bahasa

Ali-'Imran 3:28 لا يتخذ المومنون الكافرين اولياء من دون المومنين ومن يفعل ذالك فليس من الله في شيء الا ان تتقوا منهم تقاة ويحذركم الله نفسه والى الله المصير ٢٨

Halaman 53 · Juz 3

لَّا
يَتَّخِذِ
ٱلۡمُؤۡمِنُونَ
ٱلۡكَٰفِرِينَ
أَوۡلِيَآءَ
مِن
دُونِ
ٱلۡمُؤۡمِنِينَۖ
وَمَن
يَفۡعَلۡ
ذَٰلِكَ
فَلَيۡسَ
مِنَ
ٱللَّهِ
فِي
شَيۡءٍ
إِلَّآ
أَن
تَتَّقُواْ
مِنۡهُمۡ
تُقَىٰةٗۗ
وَيُحَذِّرُكُمُ
ٱللَّهُ
نَفۡسَهُۥۗ
وَإِلَى
ٱللَّهِ
ٱلۡمَصِيرُ
٢٨
ಸತ್ಯವಿಶ್ವಾಸಿಗಳು ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಸ್ವೀಕರಿಸಬಾರದು.1 ಯಾರು ಹಾಗೆ ಮಾಡುತ್ತಾನೋ ಅವನಿಗೆ ಅಲ್ಲಾಹನಿಂದ ಯಾವುದೇ ರಕ್ಷಣೆಯಿಲ್ಲ. ಆದರೆ ಅವರ ಕೆಡುಕಿನಿಂದ ಪಾರಾಗುವ ಉದ್ದೇಶವಿದ್ದರೆ ಹೊರತು.2 ಅಲ್ಲಾಹು ತನ್ನ ಬಗ್ಗೆ ನಿಮ್ಮನ್ನು ಎಚ್ಚರಿಸುತ್ತಿದ್ದಾನೆ. (ಎಲ್ಲರೂ) ಅಲ್ಲಾಹನ ಬಳಿಗೇ ಮರಳಬೇಕಾಗಿದೆ.
Teruskan Membaca

Baca Tafsir

Ibn Kathir (Abridged)

The Prohibition of Supporting the Disbelievers

Allah prohibited His believing servants from becoming supporters of the disbelievers, or to take them as comrades with whom they develop friendships, rather than the believers. Allah warned against such behavior when He said,

وَمَن يَفْعَلْ ذَلِكَ فَلَيْس
…

The Prohibition of Supporting the Disbelievers

Allah prohibited His believing servants from becoming supporters of the disbelievers, or to take them as

…
Lihat Tafsir

Baca dalam Konteks

28. ಸತ್ಯವಿಶ್ವಾಸಿಗಳು ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಸ್ವೀಕರಿಸಬಾರದು. ಯಾರು ಹಾಗೆ ಮಾಡುತ್ತಾನೋ ಅವನಿಗೆ ಅಲ್ಲಾಹನಿಂದ ಯಾವುದೇ ರಕ್ಷಣೆಯಿಲ್ಲ. ಆದರೆ ಅವರ ಕೆಡುಕಿನಿಂದ ಪಾರಾಗುವ ಉದ್ದೇಶವಿದ್ದರೆ ಹೊರತು. ಅಲ್ಲಾಹು ತನ್ನ ಬಗ್ಗೆ ನಿಮ್ಮನ್ನು ಎಚ್ಚರಿಸುತ್ತಿದ್ದಾನೆ. (ಎಲ್ಲರೂ) ಅಲ್ಲಾಹನ ಬಳಿಗೇ ಮರಳಬೇಕಾಗಿದೆ. 29. ಹೇಳಿರಿ: “ನೀವು ನಿಮ್ಮ ಎದೆಗಳಲ್ಲಿರುವುದನ್ನು ಮುಚ್ಚಿಟ್ಟರೂ ಅಥವಾ ಬಹಿರಂಗಪಡಿಸಿದರೂ ಅಲ್ಲಾಹು ಅದನ್ನು ತಿಳಿಯುತ್ತಾನೆ. ಅವನು ಭೂಮ್ಯಾಕಾಶಗಳಲ್ಲಿರುವ ಎಲ್ಲವನ್ನೂ ತಿಳಿಯುತ್ತಾನೆ. ಅಲ್ಲಾಹು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.” 30. ಪ್ರತಿಯೊಬ್ಬನೂ ತಾನು ಮಾಡಿದ ಒಳಿತನ್ನು ಮತ್ತು ತಾನು ಮಾಡಿದ ಕೆಡುಕನ್ನು ತನ್ನ ಮುಂದೆ ಪ್ರದರ್ಶಿಸಿಟ್ಟಿರುವುದನ್ನು ನೋಡುವ ದಿನ. ತನ್ನ ಮತ್ತು ಅದರ (ಕೆಡುಕಿನ) ನಡುವೆ ವಿದೂರ ಅಂತರವಿರುತ್ತಿದ್ದರೆ ಎಷ್ಟು ಚೆನ್ನಾಗಿತ್ತು ಎಂದು ಅವನು ಹಾರೈಸುವನು. ಅಲ್ಲಾಹು ತನ್ನ ಬಗ್ಗೆ ನಿಮ್ಮನ್ನು ಎಚ್ಚರಿಸುತ್ತಿದ್ದಾನೆ. ಅಲ್ಲಾಹನಿಗೆ ದಾಸರ ಮೇಲೆ ಅಪಾರ ಸಹಾನುಭೂತಿಯಿದೆ.

- Kannada Translation - Hamza Butur

Teruskan Membaca

Nota dan Refleksi

Anda tidak mempunyai sebarang nota atau renungan tentang ayat ini.

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan