Ali 'Imran 3:28 — Kannada Translation لا يتخذ المومنون الكافرين اولياء من دون المومنين ومن يفعل ذالك فليس من الله في شيء الا ان تتقوا منهم تقاة ويحذركم الله نفسه والى الله المصير ٢٨
لَّا
يَتَّخِذِ
ٱلۡمُؤۡمِنُونَ
ٱلۡكَٰفِرِينَ
أَوۡلِيَآءَ
مِن
دُونِ
ٱلۡمُؤۡمِنِينَۖ
وَمَن
يَفۡعَلۡ
ذَٰلِكَ
فَلَيۡسَ
مِنَ
ٱللَّهِ
فِي
شَيۡءٍ
إِلَّآ
أَن
تَتَّقُواْ
مِنۡهُمۡ
تُقَىٰةٗۗ
وَيُحَذِّرُكُمُ
ٱللَّهُ
نَفۡسَهُۥۗ
وَإِلَى
ٱللَّهِ
ٱلۡمَصِيرُ
٢٨
ಸತ್ಯವಿಶ್ವಾಸಿಗಳು ಸತ್ಯವಿಶ್ವಾಸಿಗಳ ಹೊರತು ಸತ್ಯನಿಷೇಧಿಗಳನ್ನು ಆತ್ಮೀಯ ಮಿತ್ರರನ್ನಾಗಿ ಮಾಡಬಾರದು. ಯಾರಾದರೂ ಅದನ್ನು ಮಾಡಿದರೆ ಅವನಿಗೆ ಅಲ್ಲಾಹನ ಜೊತೆ ಯಾವುದೇ ಸಂಬಂಧವಿರುವುದಿಲ್ಲ. ಆದರೆ ನೀವು ಅವರನ್ನು ಜಾಗ್ರತೆ ಮಾಡುವ ವಿಧದಲ್ಲಿ ಜಾಗ್ರತೆ ಮಾಡಿದರೆ ಹೊರತು 1. ಅಲ್ಲಾಹನು ತನ್ನ (ಶಿಕ್ಷೆಯ) ಬಗ್ಗೆ ನಿಮಗೆ ಎಚ್ಚರಿಕೆ ನೀಡುತ್ತಿದ್ದಾನೆ. ನಿಮ್ಮ ಮರಳುವಿಕೆ ಅಲ್ಲಾಹನ ಕಡೆಗೆ ಇದೆ.