Ali 'Imran 3:3 — Kannada Translation نزل عليك الكتاب بالحق مصدقا لما بين يديه وانزل التوراة والانجيل ٣
نَزَّلَ
عَلَيۡكَ
ٱلۡكِتَٰبَ
بِٱلۡحَقِّ
مُصَدِّقٗا
لِّمَا
بَيۡنَ
يَدَيۡهِ
وَأَنزَلَ
ٱلتَّوۡرَىٰةَ
وَٱلۡإِنجِيلَ
٣
(ಓ ಪ್ರವಾದಿಯರೇ) ಅವನು ಈ ಗ್ರಂಥವನ್ನು ಸತ್ಯಸಂಧ ವಾಗಿ, ಹಿಂದಿನ ವೇದಗ್ರಂಥಗಳ ದೃಢೀಕರಣವಾಗಿ 1 ನಿಮಗೆ ಅವತೀರ್ಣಗೊಳಿಸಿದನು. ಇದಕ್ಕೂ ಮುನ್ನ ಜನರಿಗೆ ಮಾರ್ಗ ದರ್ಶನಕ್ಕಾಗಿ ತೌರಾತ್ ಹಾಗೂ ಇಂಜೀಲನ್ನು ಅವನು ಅವತೀರ್ಣ ಗೊಳಿಸಿದ್ದನು.